ಸಚಿವ ಜಮೀರ್ ವಿರುದ್ಧ ಪುನೀತ್ ಕೆರೆಹಳ್ಳಿ ನಿಂದನೆ ಆರೋಪ
ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ವಿರುದ್ಧ FIR
ಧರ್ಮ ಮತ್ತು ಜಾತಿಯ ಹೆಸರಲ್ಲಿ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ
ಠಾಣೆಗೆ ಸಚಿವ ಜಮೀರ್ ಅಹಮದ್ ಆಪ್ತ ಕಾರ್ಯದರ್ಶಿ ದೂರು
ಧರ್ಮಗಳ ನಡುವೆ ಪ್ರಚೋದನಕಾರಿ ಹೇಳಿಕೆ ಅಂತ ದೂರು ದಾಖಲು
ದೂರು ಪಡೆದು ಹಿಂದೂಪರ ಕಾರ್ಯಕರ್ತ ವಿರುದ್ಧ FIR ದಾಖಲು
ACP Chandan kumar Pratap simha : ಎಸಿಪಿ ಚಂದನ್ ಕುಮಾರ್ ವಿರುದ್ದ ಆರೋಪ ಒಂದು ಕೇಳಿ ಬಂದಿದೆ. ಇತ್ತೀಚೆಗೆ ನಾಯಿ ಮಾಂಸ ಬರ್ತಾ ಇದೆ ಅಂತ ಪುನೀತ್ ಕೆರೆಹಳ್ಳಿ ರೈಲ್ವೆ ಸ್ಟೇಷನ್ ಬಳಿ ಪ್ರತಿಭಟನೆ ಮಾಡಿದ್ದ. ಈ ವೇಳೆ ಬಂಧನ ಮಾಡಿದ್ದು ಎಸಿಪಿ ನಗ್ನ ಮಾಡಿ ಹಲ್ಲೆ ಮಾಡಿದ್ದು, ಅಲ್ಲದೆ ವಿಡಿಯೋ ಮಾಡ್ಕೊಂಡು ವೈರಲ್ ಮಾಡ್ತೀನಿ ಅಂತ ಹೇಳಿದ್ರು ಎಂದು ಕೆರೆಹಳ್ಳಿನೆ ಆರೋಪಿ ಮಾಡಿದ್ದ..
ಕಳೆದ ಜೂನ್ ತಿಂಗಳಲ್ಲಿ ನಾಯಿ ಮಾಂಸ ಸಾಗಾಟದ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರಂತೆ. ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲವಂತೆ.. ಅದಕ್ಕಾಗಿ ಹಿಂದೂಪರ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ಕಾರ್ಯಕರ್ತರು ಅವರು ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ದಾಳಿ ನಡೆಸಿ ಪ್ರತಿಭಟಿಸಿದರು.
ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ರದ್ದು ಹಿನ್ನೆಲೆ. ಗೂಂಡಾ ಕಾಯ್ದೆ ಅಡಿ ಬಂಧನಕ್ಕೊಳಗಾಗಿದ್ದ ಪುನೀತ್ ಕೆರೆಹಳ್ಳಿ. ಜೈಲಿನಿಂದ ಬಿಡುಗಡೆಯಾದ ಬಳಿಕ ಪುನೀತ್ ಕೆರೆಹಳ್ಳಿಯಿಂದ ಮಾಹಿತಿ.
ಗೋ ಸಾಗಾಣೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ. ಪುನೀತ್ ಕೆರೆಹಳ್ಳಿ ಹಾಗೂ ನಾಲ್ಕು ಸಹಚರರ ಬಂಧನ. ರಾಜಸ್ಥಾನದ ಬನಸ್ವಾರದಲ್ಲಿ ಐವರನ್ನ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ.
ರಾಜ್ ಕುಟುಂಬದ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ ಹೊತ್ತಿರುವ ರಾಷ್ಟ್ರ ರಕ್ಷಣಾ ಪಡೆ ಪುನೀತ್ ಕೆರೆಹಳ್ಳಿ ಆರೋಪ ಮಾಡಿದವರ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ, ಆರೋಪ ಮಾಡುವುದು ಅಷ್ಟೇ ಅಲ್ಲ ಅದನ್ನು ಸಾಭೀತು ಪಡಿಸುವ ಧೈರ್ಯ ಇರಬೇಕು. ನಾನು ಎಲ್ಲೂ ರಾಜ್ ಪರಿಹಾರದ ಬಗ್ಗೆ ಚಕಾರ ಎತ್ತಿಲ್ಲ. ನಿಮ್ಮ ಬಳಿ ನಾನು ತಪ್ಪಾಗಿ ಮಾತನಾಡಿದ್ದರ ದಾಖಲೆ ಇದ್ದರೆ ಬಿಡುಗಡೆ ಮಾಡಿ, ನಾನು ಕರ್ನಾಟಕ ಬಿಟ್ಟು ಹೋಗುತ್ತೇನೆ ಎಂದು ಬಹಿರಂಗವಾಗಿ ಸವಾಲ್ ಹಾಕಿದ್ದಾರೆ.
Puneeth kerehalli : ನಾನು ಎಲ್ಲೂ ಕುಡಾ ಸಣ್ಣ ನುಡಿಯನ್ನು ರಾಜ ವಂಶದ ಕುರಿತು ಮಾತನಾಡಿಲ್ಲ. ನಾನು ಪುನೀತ್ ರಾಜಕುಮಾರ್ ಅವರ ದೊಡ್ಡ ಅಭಿಮಾನಿ. ತೆರೆಮರೆಯಲ್ಲಿ ಅವರಿಗಾಗಿ ಕೆಲಸ ಮಾಡಿದ್ದೀನಿ. ರಾಜ ಕುಟುಂಬದ ಮೇಲೆ ಅಪಾರ ಗೌರವವಿದೆ. ಅದು ನನ್ನ ಹೃದಯದಲ್ಲಿದೆ ಎಂದು ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ನಿನ್ನೆ ಚಾಮರಾಜನಗರದಲ್ಲಿ ನಡೆದ ಘಟನೆ ಕುರಿತು ಸ್ಪಷ್ಟ ಪಡಿಸಿದ್ದಾರೆ.
ಕರ್ನಾಟಕ ರತ್ನ ಡಾ. ರಾಜ್ಕುಮಾರ್ ಕುಟುಂಬದ ಕುರಿತು ಬೇಕಾಬಿಟ್ಟಿಯಾಗಿ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ಕೊಟ್ಟಿದ್ದಾರೆ. ಸದ್ಯ ಕೆರೆಹಳ್ಳಿಗೆ ಗೂಸಾ ಕೊಟ್ಟಿರುವ ವಿಡಿಯೋ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.
ವರನಟ ಡಾ.ರಾಜ್ಕುಮಾರ್ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದಡಿ ಪುನೀತ್ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕರ್ನಾಟಕ ರತ್ನ ಡಾ. ರಾಜ್ಕುಮಾರ್ ಕುಟುಂಬದ ಕುರಿತು ಬೇಕಾಬಿಟ್ಟಿಯಾಗಿ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ಕೊಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.