Punjab Assembly Election 2022: ಭಗವಂತ್ ಮಾನ್ ಅವರು ತಮ್ಮದೇ ಪಕ್ಷದ ಮಾಜಿ ಶಾಸಕ ಅಮರ್ಜಿತ್ ಸಿಂಗ್ ಅವರ ಭದ್ರತೆಯನ್ನು ಹಿಂಪಡೆದಿದ್ದಾರೆ. ಸುಮಾರು 369 ಸೈನಿಕರು ಮತ್ತು ಕಮಾಂಡೋಗಳನ್ನು ಭದ್ರತೆಯಿಂದ ತೆಗೆದುಹಾಕಲಾಗಿದೆ.
Punjab Election Result 2022: ಪಂಜಾಬ್ ಚುನಾವಣಾ ಫಲಿತಾಂಶ ಹೊರಬೀಳುವ ಮುನ್ನವೇ ಆಮ್ ಆದ್ಮಿ ಪಕ್ಷ ಗೆಲುವಿನ ವಿಶ್ವಾಸದಲ್ಲಿದೆ. ಪಕ್ಷದ ಕಚೇರಿಯ ಹೊರಗೆ ಭಗವಂತ್ ಮಾನ್ ಅವರ ಚಿತ್ರವಿರುವ ಧನ್ಯವಾದಗಳ ಬ್ಯಾನರ್ ಹಾಕಲಾಗಿದೆ.
ಈ ವೇಳೆ ಪ್ರಧಾನಿ ಮೋದಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಗುರಿಯಾಗಿಸಿದರು. ಈ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ವಿರುದ್ಧವೂ ಪ್ರಧಾನಿ ವಾಗ್ದಾಳಿ ನಡೆಸಿದರು.
ಪಂಜಾಬ್ನ 117 ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಲು ಈ ಬಾರಿ 4,028 ಜನ ಬಿಜೆಪಿಗೆ ಅರ್ಜಿ ಸಲ್ಲಿಸಿದ್ದು, ನಾವು ಪ್ರಬಲ ಅಭ್ಯರ್ಥಿಗಳೆಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ ಆಡಳಿತರೂಡ ಕಾಂಗ್ರೆಸ್ ಪಕ್ಷಕ್ಕೆ 117 ವಿಧಾನಸಭಾ ಸ್ಥಾನಗಳಿಗೆ ಕೇವಲ 1620 ಜನ ಅರ್ಜಿ ಸಲ್ಲಿಸಿದ್ದಾರೆ.
ಪಂಜಾಬಿನ ವಿವಾದಾತ್ಮಕ ಗಾಯಕ ಸಿಧು ಮೂಸೆವಾಲಾ ಅವರು ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ ಚುನಾವಣೆಯ ಪೂರ್ವಭಾವಿಯಾಗಿ ಇಂದು ಕಾಂಗ್ರೆಸ್ಗೆ ಸೇರಿದ್ದಾರೆ.ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಇಬ್ಬರೂ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.
Punjab Election 2022 - 2022ರ ಪಂಜಾಬ್ ವಿಧಾನಸಭೆ ಚುನಾವಣೆಗೂ ಮುನ್ನ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದೊಡ್ಡ ಚುನಾವಣಾ ಘೋಷಣೆಯೊಂದನ್ನು ಮೊಳಗಿಸಿದ್ದಾರೆ. ಈ ಹೆಜ್ಜೆ ಮಹಿಳಾ ಸಬಲೀಕರಣದ ದೊಡ್ಡ ಅಭಿಯಾನಗಾಬಲಿದೆ ಎಂದು ಕೇಜ್ರಿವಾಲ್ ಬಣ್ಣಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.