ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಪಂಜಾಬ್ ಸಹ-ಪ್ರಭಾರಿ ರಾಘವ್ ಚಡ್ಡಾ ಅವರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಈ ವೇಳೆ ಪ್ರಧಾನಿ ಮೋದಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಗುರಿಯಾಗಿಸಿದರು. ಈ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ವಿರುದ್ಧವೂ ಪ್ರಧಾನಿ ವಾಗ್ದಾಳಿ ನಡೆಸಿದರು.
ಮತದಾನದ ದಿನಾಂಕ ಬದಲಾವಣೆಗೆ ಸಂಬಂಧಿಸಿದಂತೆ ಹಲವು ರಾಜಕೀಯ ಪಕ್ಷಗಳಿಂದ ಪತ್ರ ಬರೆದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ. ಈ ಕುರಿತು ಚರ್ಚಿಸಲು ಚುನಾವಣಾ ಆಯೋಗ ಇಂದು ಸಭೆ ನಡೆಸಿತ್ತು.
ಪಂಜಾಬ್ನ 117 ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಲು ಈ ಬಾರಿ 4,028 ಜನ ಬಿಜೆಪಿಗೆ ಅರ್ಜಿ ಸಲ್ಲಿಸಿದ್ದು, ನಾವು ಪ್ರಬಲ ಅಭ್ಯರ್ಥಿಗಳೆಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ ಆಡಳಿತರೂಡ ಕಾಂಗ್ರೆಸ್ ಪಕ್ಷಕ್ಕೆ 117 ವಿಧಾನಸಭಾ ಸ್ಥಾನಗಳಿಗೆ ಕೇವಲ 1620 ಜನ ಅರ್ಜಿ ಸಲ್ಲಿಸಿದ್ದಾರೆ.
Punjab election 2022: ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ಔಪಚಾರಿಕವಾಗಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.
ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ಗುರುವಾರ ಸಿಂಗ್ 2017 ರಲ್ಲಿ ಮಾಡಿದಂತೆ 2022 ರ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುತ್ತಾರೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.