ಲಕ್ಷಾಂತರ ಮಂದಿ ಸೇರಿದ್ದ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಓರ್ವ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ್ದರೆ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುರಿ ಜಗನ್ನಾಥ ರಥ ಯಾತ್ರೆ ದೇಶದಲ್ಲಿ ಅತಿ ಹೆಚ್ಚು ಜನಸಂಖ್ಯೆ ಒಂದೆಡೆ ಸೇರುವ ದೊಡ್ಡ ಧಾರ್ಮಿಕ ಕಾರ್ಯಕ್ರಮವಾಗಿದೆ. 1971 ರಲ್ಲಿ ಹೊರತುಪಡಿಸಿ ಇದೇ ಮೊದಲ ಬಾರಿಗೆ 2 ದಿನಗಳ ಕಾಲ ರಥ ಯಾತ್ರೆ ನಡೆಯುತ್ತಿದ್ದು, ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪುರಿ ಜಗನ್ನಾಥ ರಥಯಾತ್ರೆ ಕಣ್ತುಂಬಿಕೊಳ್ಳುವುದಕ್ಕೆ ಪುರಿ ಕ್ಷೇತ್ರದಲ್ಲಿ ನೆರೆದಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಇವತ್ತು ಜಗನ್ನಾಥ ರಥಯಾತ್ರೆ ಸಂಭ್ರಮ, ಸಡಗರದಿಂದ ನಡೆಯಿತು. ಪೂರಿಯಲ್ಲಿ ನಡೆಯುವ ರಥಯಾತ್ರೆ ದಿನವೇ ಗುಳೇದಗುಡ್ಡದಲ್ಲಿಯೂ ಜಗನ್ನಾಥ ರಥಯಾತ್ರೆ ನಡೆಯುತ್ತೆ. ರಥೋತ್ಸವಕ್ಕೆ ಪುಣೆ,ಬಾಂಬೆ, ಲಾಥೂರ್, ಸೋಲಾಪುರ್ ನಿಂದ ಭಕ್ತರು ಆಗಮಿಸುತ್ತಾರೆ.
South Indian breakfast :ದಕ್ಷಿಣ ಭಾರತದ ಆಹಾರದಲ್ಲಿ ಒಳಗೊಂಡಿರುವ ಪದಾರ್ಥಗಳು ಮತ್ತು ಹುದುಗುವಿಕೆ ಪ್ರಕ್ರಿಯೆಯು ನಿಮ್ಮ ಕರುಳಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಸಸ್ಯ ಆಧಾರಿತ ಪ್ರೋಟೀನ್ನ ಉತ್ತಮ ಮೂಲವಾಗಿದೆ, ಸ್ನಾಯುಗಳ ದುರಸ್ತಿ ಮತ್ತು ಬೆಳವಣಿಗೆಗೆ ಪ್ರಮುಖವಾಗಿದೆ.
ಜವಾದ್ ಚಂಡಮಾರುತವು ಭಾನುವಾರ ಬೆಳಗಿನ ವೇಳೆಗೆ ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆಯಿದೆ ಮತ್ತು ನಾಳೆ ಮಧ್ಯಾಹ್ನ ಪುರಿ ಸಮೀಪ ತಲುಪುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ನವೀಕರಣ ತಿಳಿಸಿದೆ.ಆದಾಗ್ಯೂ,ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ದಕ್ಷಿಣ ಕರಾವಳಿ ಒಡಿಶಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.
ಬಿಕ್ಕಟ್ಟಿನಲ್ಲಿರುವ Yes ಬ್ಯಾಂಕ್ಗೆ ಗುರುವಾರ ಆರ್ಬಿಐ ಹಲವು ನಿರ್ಬಂಧಗಳನ್ನು ವಿಧಿಸಿತು. ಇದರ ಅಡಿಯಲ್ಲಿ, ಖಾತೆದಾರರಿಗೆ ಇನ್ನು ಮುಂದೆ Yes ಬ್ಯಾಂಕ್ನಿಂದ 50 ಸಾವಿರ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ.
ಮತದಾರರ ಮನ ಒಲಿಸಲು ಚುನಾವಣಾ ಸಂದರ್ಭದಲ್ಲಿ ರಾಜಕಾರಣಿಗಳು ಬಗೆ ಬಗೆಯ ಅವತಾರವನ್ನು ತಾಳುತ್ತಾರೆ. ಅದು ಭಾಷಣದ ಮೂಲಕವಾಗಲಿ,ಅಥವಾ ಜನರಿಗೆ ಆಶ್ವಾಸನೆ ನೀಡುವುದರ ಮೂಲಕ ಗಮನ ಸೆಳೆಯಲು ಯತ್ನಿಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.