ಗ್ರೂಪ್ ಆಫ್ ಸೆವೆನ್ (G7) ಜಾಗತಿಕವಾಗಿ ಮಾರಾಟವಾಗುವ ರಷ್ಯಾದ ತೈಲದ ಮೇಲೆ ಬೆಲೆ ಮಿತಿಯನ್ನು ನಿಗದಿಪಡಿಸಲು ವಾಗ್ದಾನ ಮಾಡಿದ ನಂತರ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬುಧವಾರ ಮಾಸ್ಕೋ ಕಡಿಮೆ ಬೆಲೆಗೆ ತೈಲವನ್ನು ಮಾರಾಟ ಮಾಡುವುದಿಲ್ಲ ಎಂದು ಹೇಳಿದ್ದಾರೆ.
Russia Big Decision on Meta: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವು ಎರಡು ರಂಗಗಳಲ್ಲಿ ನಡೆಯುತ್ತಿದೆ. ರಷ್ಯಾ ದೊಡ್ಡ ಹೆಜ್ಜೆ ಇಟ್ಟಿದೆ. ಇದು ದೈತ್ಯ ಸಾಮಾಜಿಕ ಮಾಧ್ಯಮ ಕಂಪನಿ ಮೆಟಾವನ್ನು "ಭಯೋತ್ಪಾದಕ ಮತ್ತು ಉಗ್ರಗಾಮಿ" ಸಂಘಟನೆಗಳ ಪಟ್ಟಿಯಲ್ಲಿ ಸೇರಿಸಿದೆ.
PM Modi-Putin Meeting in SCO Summit 2022: ಶಾಂಘೈ ಸಹಕಾರ ಶೃಂಗಸಭೆ ಸಂದರ್ಭದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ಪುಟಿನ್ ಅವರೊಂದಿಗೆ ಉಕ್ರೇನ್ ಯುದ್ಧದ ಬಗ್ಗೆ ಚರ್ಚೆ ನಡೆಸಿದ್ದಾರೆ.
Russia Warns USA: "ಯುನೈಟೆಡ್ ಸ್ಟೇಟ್ಸ್ ಇತರ ದೇಶಗಳ ಭದ್ರತೆ ಮತ್ತು ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದೆ, ಇದು ಹೆಚ್ಚಿದ ಪರಮಾಣು ಅಪಾಯಕ್ಕೆ ಕೊಡುಗೆ ನೀಡುತ್ತದೆ" ಎಂದು ರಷ್ಯಾದ ರಾಯಭಾರ ಕಚೇರಿ ತನ್ನ ಟೆಲಿಗ್ರಾಮ್ ಚಾನೆಲ್ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.
ಯುಎಸ್ ನ ಕಠಿಣ ನಿರ್ಬಂಧಗಳ ಬೆದರಿಕೆಯ ನಡುವೆಯೂ ಭಾರತವು ರಷ್ಯಾದ ಎಸ್ -400 ಟ್ರಯಂಫ್ನ್ನು ಕ್ಷಿಪಣಿಗಾಗಿ ಸಹಿ ಹಾಕಿದೆ. ರಷ್ಯಾ ಅಧ್ಯಕ್ಷ ಪುಟಿನ್ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರದಂದು ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.