RBI Currency Update: ಭಾರತೀಯ ನೋಟುಗಳಲ್ಲಿ ಈ ಮಹತ್ವದ ಬದಲಾವಣೆಯಾಗಲಿದೆಯಾ? ಏನಿದರ ಹಿಂದಿನ ನಿಜಾಂಶ? ಭಾರತೀಯ ರಿಸರ್ವ್ ಬ್ಯಾಂಕ್ ಈ ಕುರಿತು ನೀಡಿರುವ ಸ್ಪಷ್ಟೀಕರಣವಾದರೂ ಏನು? ತಿಳಿದುಕೊಳ್ಳೋಣ ಬನ್ನಿ
ಕಳೆದ ತಿಂಗಳು ಪಶ್ಚಿಮ ಬಂಗಾಳದ ಶಾಂತಿನಿಕೇತನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಸ್ಥಾನದಲ್ಲಿ ಕುಳಿತುಕೊಂಡಿದ್ದೇನೆ ಎಂಬ ಕಾಂಗ್ರೆಸ್ ಮುಖಂಡರ ಆರೋಪವನ್ನು ಗೃಹ ಸಚಿವ ಅಮಿತ್ ಶಾ ಇಂದು ನಿರಾಕರಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿಸೆಂಬರ್ 29) ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಭೂಮಿಯಲ್ಲಿ ಎಂದಿಗೂ ದ್ವೇಷ ರಾಜಕಾರಣವು ಜಾತ್ಯತೀತತೆಯ ಮೇಲೆ ಜಯಗಳಿಸಲು ಅನುಮತಿಸುವುದಿಲ್ಲ ಎಂದು ಪ್ರತಿಪಾದಿಸಿದರು.
ಗುರುದೇವ್ ಎಂದೂ ಕರೆಯಲ್ಪಡುವ ರವೀಂದ್ರನಾಥ ಟ್ಯಾಗೋರ್ ಬಂಗಾಳಿ ಸಾಹಿತ್ಯ, ಕಲೆ ಮತ್ತು ಸಂಗೀತವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂದು ಟ್ಯಾಗೋರ್ ರ 159 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅವರ ಕುರಿತ ಅಪರೂಪದ ಮಾಹಿತಿಯನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡೋಣ.
ಪ್ರಸಿದ್ಧ ಹಾಲಿವುಡ್ ಸ್ಟಾರ್ ಮಾರ್ಟಿನ್ ಶೀನ್ ಅವರು ಅಮೇರಿಕಾದಲ್ಲಿ ಇತ್ತೀಚೆಗೆ ನಡೆದ ಹವಾಮಾನ ಬದಲಾವಣೆಯ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಭಾಷಣದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಕವಿತೆಯನ್ನು ವಾಚಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.