Infosys Brand Ambassador: ಐಟಿ ಸೇವೆಗಳ ದೈತ್ಯ ಇನ್ಫೋಸಿಸ್ ಇಂದು ರಾಫೆಲ್ ನಡಾಲ್ ಅವರೊಂದಿಗೆ 3ವರ್ಷಗಳ ಪಾಲುದಾರಿಕೆಯನ್ನು ಘೋಷಿಸಿದ್ದು, ಜಾಗತಿಕ ಟೆನಿಸ್ ತಾರೆಯನ್ನು ಬ್ರ್ಯಾಂಡ್ ಮತ್ತು ಇನ್ಫೋಸಿಸ್ನ ಡಿಜಿಟಲ್ ಇನ್ನೋವೇಶನ್ನ ರಾಯಭಾರಿಯಾಗಿ ನೇಮಿಸಿದೆ.
Wimbledon 2023: ಈ ಹಿಂದೆ 2022 ಯುಎಸ್ ಓಪನ್ ಟೂರ್ನಿಯಲ್ಲಿ ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಮ್ ಕಿರೀಟ ಜಯಿಸಿದ್ದ ಕಾರ್ಲೊಸ್ಗೆ ಇದು 2ನೇ ಗ್ರ್ಯಾಂಡ್ ಸ್ಲ್ಯಾಮ್ ಟ್ರೋಫಿಯಾಗಿದೆ.
'ಕಿಂಗ್ ಆಫ್ ಕ್ಲೇ' ಖ್ಯಾತಿಯ ಚಾಂಪಿಯನ್ ಆಟಗಾರ ರಾಫೆಲ್ ನಡಾಲ್, ಕೆಂಪು ಮಣ್ಣಿನ ಅಂಗಣದಲ್ಲಿ ತಮ್ಮ ವಿಶ್ವ ದಾಖಲೆಯ 14ನೇ ಫ್ರೆಂಚ್ ಓಪನ್ ಕಿರೀಟಿ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಆಧುನಿಕ ಟೆನಿಸ್ನಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲ್ಯಾಮ್ ಸಿಂಗಲ್ಸ್ ಟ್ರೋಫಿ ಗೆದ್ದ ಆಟಗಾರನಾಗಿ ದಾಖಲೆಯನ್ನು 22 ಗ್ರ್ಯಾಂಡ್ ಸ್ಲ್ಯಾಮ್ಗಳಿಗೆ ವಿಸ್ತರಿಸಿಕೊಂಡಿದ್ದಾರೆ.
ರೋಜರ್ ಫೆಡರರ್ ಅವರು ತಮ್ಮ ದೀರ್ಘಕಾಲದ ಸ್ನೇಹಿತ ಮತ್ತು ಪ್ರತಿಸ್ಪರ್ಧಿ ರಾಫೆಲ್ ನಡಾಲ್ ಅವರು ಭಾನುವಾರದಂದು ದಾಖಲೆಯ 21 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದ ನಂತರ ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.
Australian Open 2022 - ಐದು ಸೆಟ್ಗಳ ರೋಚಕ ಪಂದ್ಯದಲ್ಲಿ ರಾಫೆಲ್ ನಡಾಲ್, ಡೇನಿಲ್ ಮೆಡ್ವೆಡೆವ್ ಅವರನ್ನು 2-6, 6-7, 6-4, 6-4, 7-5 ರಲ್ಲಿ ಸೋಲಿಸಿ ಎರಡನೇ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದ್ದಾರೆ. ಇದು ಅವರ 21 ನೇ ಪ್ರಮುಖ ಪ್ರಶಸ್ತಿಯಾಗಿದೆ. ಈ ಸಾಧನೆ ಮಾಡಿದ ಮೊದಲ ಟೆನ್ನಿಸ್ ಆಟಗಾರ ಎಂಬ ಹೆಗ್ಗಳಿಕೆಗೆ ನಡಾಲ್ ಪಾತ್ರರಾಗಿದ್ದಾರೆ.
ಸ್ಪೇನ್ನ ಖ್ಯಾತ ಟೆನಿಸ್ ತಾರೆ ರಾಫೆಲ್ ನಡಾಲ್ ನಿರಂತರವಾಗಿ ಎಟಿಪಿ ಪುರುಷರ ಸಿಂಗಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದಿಟ್ಟುಕೊಂಡಿದ್ದಾರೆ.ಪುರುಷರ ವೃತ್ತಿಪರ ಟೆನಿಸ್ನ ಸಂಸ್ಥೆಯು ಸೋಮವಾರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು 10,645 ಅಂಕಗಳೊಂದಿಗೆ ನಡಾಲ್ ಮೊದಲ ಸ್ಥಾನದಲ್ಲಿದ್ದರೆ ಸ್ವಿಜರ್ಲ್ಯಾಂಡಿನ ರೋಜರ್ ಫೆಡೆರೆರ್ ಎರಡನೆಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ನಡಾಲ್ ಈಗ ಗ್ರ್ಯಾಂಡ್ ಸ್ಲ್ಯಾಮ್ ಪಂದ್ಯಾವಳಿಯನ್ನು ಗೆಲ್ಲಲು ಸ್ವಿಸ್ ಸ್ಟಾರ್ ರೋಜರ್ ಫೆಡರರ್ ಗಿಂತ ಕೇವಲ 3 ಪ್ರಶಸ್ತಿಗಳ ಹಿಂದೆ ಇದ್ದಾರೆ. ರೋಜರ್ ಫೆಡರಲ್ ಟೆನ್ನಿಸ್ನ ಗ್ರ್ಯಾಂಡ್ ಸ್ಲ್ಯಾಮ್ ನಲ್ಲಿ ಒಟ್ಟು 19 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.