Wednesday Remedies: ಹಿಂದೂ ಧರ್ಮದಲ್ಲಿ ವಾರದ ಏಳು ದಿನಗಳನ್ನು ಕೂಡ ಒಂದೊಂದು ದೇವ-ದೇವತೆಗೆ ಮೀಸಲಿಡಲಾಗಿದೆ. ಅಂತೆಯೇ ಬುಧವಾರವನ್ನು ವಿಘ್ನ ವಿನಾಶಕ ಗಣೇಶನಿಗೆ ಮೀಸಲಿಡಲಾಗಿದೆ. ಇಂದು ಕೆಲವು ಪರಿಹಾರಗಳನ್ನು ಕೈಗೊಳ್ಳುವುದರಿಂದ ಜೀವನದಲ್ಲಿ ಎದುರಾಗಿರುವ ಕೆಲವು ಸಂಕಷ್ಟಗಳಿಂದ ಪರಿಹಾರ ಪಡೆಯಬಹುದು ಎನ್ನಲಾಗುತ್ತದೆ.
Rahu Ketu Dosh: ಜ್ಯೋತಿಷ ಶಾಸ್ತ್ರದಲ್ಲಿ ರಾಹು-ಕೇತು ಗ್ರಹಗಳನ್ನು ಪಾಪ ಗ್ರಹಗಳು ಎಂದು ಕರೆಯಲಾಗುತ್ತದೆ. ಸದಾ ಹಿಮ್ಮುಖವಾಗಿ ಚಲಿಸುವ ಈ ಗ್ರಹಗಳು ಜಾತಕದಲ್ಲಿ ಅಶುಭ ಸ್ಥಾನದಲ್ಲಿದ್ದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಯೋಣ...
Rahu Ketu Upay: ನೆರಳು ಗ್ರಹಗಳು ಎಂತಲೇ ಕರೆಯಲ್ಪಡುವ ರಾಹು-ಕೇತು ಗ್ರಹಗಳು ಸೂರ್ಯ-ಚಂದ್ರರನ್ನೂ ಬಿಡದೆ ಕಾಡುತ್ತಾರೆ ಎಂದು ಹೇಳಲಾಗುತ್ತದೆ. ರಾಹು-ಕೇತು ದೋಷದಿಂದ ಪರಿಹಾರಕ್ಕಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವು ಪರಿಹಾರಗಳನ್ನು ಸೂಚಿಸಲಾಗಿದೆ.
Rahu Dosha Upay: ರಾಹು-ಕೇತುಗಳನ್ನು ಪಾಪ ಗ್ರಹಗಳು ಎಂದು ಬಣ್ಣಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜಾತಕದಲ್ಲಿ ರಾಹು ದೋಷವಿದ್ದರೆ ಅಂತಹ ವ್ಯಕ್ತಿಯ ಜೀವನವು ಸಂಕಷ್ಟಗಳ ಸರಮಾಲೆಯಲ್ಲಿ ಸುತ್ತುಕೊಂಡಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ರಾಹು ದೋಷದ ಪರಿಣಾಮಗಳೇನು? ಮತ್ತು ರಾಹು ದೋಷಕ್ಕೆ ಪರಿಹಾರಗಳೇನು ಎಂದು ತಿಳಿಯೋಣ...
ಅಡುಗೆಮನೆಯಲ್ಲಿ ಉಪ್ಪನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ. ಆದರೆ ವಾಸ್ತು ಶಾಸ್ತ್ರದಲ್ಲಿ ಇದು ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿ ಎಂದು ಹೇಳಲಾಗಿದೆ. ವಾಸ್ತು ಪ್ರಕಾರ, ಉಪ್ಪಿನ ಪರಿಹಾರದಿಂದ ರಾಹು ದೋಷವೂ ನಿವಾರಣೆಯಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.