ಬೆಳಗಾವಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ
ಇಂದು ಮಧ್ಯಾಹ್ನ 3ಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
ರಾಜ್ಯ ಸೇರಿ ಹಲವು ರಾಜ್ಯಗಳ ಗಣ್ಯರಿಗೆ ವಿಶೇಷ ಆತಿಥ್ಯ ಸಿದ್ಧತೆ
ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ
Priyanka Gandhi: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಹೋದರ ರಾಹುಲ್ ಗಾಂಧಿ ಅವರು ಪ್ರತಿನಿಧಿಸುತ್ತಿದ್ದ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ರಾಹುಲ್ ಗಾಂಧಿ ಅವರಿಗಿಂತಲೂ ಅಧಿಕ ಮತಗಳ ಅಂತರದಿಂದ ಗೆದ್ದು ಗುರುವಾರ ಮೊದಲ ಬಾರಿಗೆ ಸಂಸತ್ತನ್ನು ಪ್ರವೇಶಿಸಿದರು.
ಹೇಮಂತ್ ಸೊರೆನ್ ಅವರು ಮತ್ತೊಮ್ಮೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ರಾಂಚಿಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಇಂಡಿಯಾ ಮೈತ್ರಿಕೂಟ ಹಲವು ನಾಯಕರು ಭಾಗವಹಿಸಬಹುದು ಎಂದು ಸೋಮವಾರ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಬ್ರಿಟನ್ ಪೌರತ್ವ ಹೊಂದಿರುವ ಆರೋಪದ ಮೇಲೆ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಡಿಸೆಂಬರ್ 19ರೊಳಗೆ ನಿರ್ಧಾರ ಕೈಗೊಳ್ಳುವಂತೆ ಅಲಹಾಬಾದ್ ಹೈಕೋರ್ಟ್ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚಿಸಿದೆ.
ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ನಾಲ್ಕನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೂಲಗಳ ಪ್ರಕಾರ, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾರತ ಬ್ಲಾಕ್ನ ಹಲವಾರು ವಿರೋಧ ಪಕ್ಷದ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಕ್ಷೇತ್ರದ ಹಣೆಬರಹವೂ ಇರುತ್ತದೆ. ಇವರಿಂದ ಕ್ಷೇತ್ರದ ಪುಣ್ಯ ಹೆಚ್ಚಾಗಿದೆ ಎಂದು ಭಾವಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರಬಹುದು. ಜನರ ತೀರ್ಪನ್ನು ನಾವು ತಲೆಬಾಗಿ ಸ್ವೀಕರಿಸಬೇಕಾಗುತ್ತದೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ ಹೇಳಿದರು.
Rahul Gandhi marriage Rumour: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಶ್ರೀನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಮದುವೆ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ,
Maharashtra election result live 2024 : ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಹುಲ್ ಗಾಂಧಿ ಕಾಂಗ್ರೆಸ್ನ ಒಬ್ಬ ಫೇಲ್ಡ್ ಲೀಡರ್ ಎಂದು ಹೇಳಿಕೆ ನೀಡಿದ್ದಾರೆ..
KERALA BYPOLLS 2024: ಕೇರಳ ರಾಜ್ಯದಲ್ಲಿ ಪಾಲಕ್ಕಾಡ್ ಮತ್ತು ಚೇಲಕ್ಕರ ವಿಧಾನಸಭಾ ಕ್ಷೇತ್ರಗಳ ಚಣಾವಣೆ ನಡೆದಿತ್ತು, ಇದರ ಜೊತೆಗೆ ವಯನಾಡು ಲೋಕಾಸಭಾ ಕ್ಷೇತ್ರದ ಚಣಾವಣೆ ಕೂಡ ನಡೆದಿತ್ತು. ಇದೀಗ ಇಂದೇ ವಯನಾಡು ಲೋಕಾಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ ಇದರೊಂದಿಗೆ ಪ್ರಿಯಾಂಕ ವಾದ್ರಾ ಅವರ ಭವಿಷ್ಯ ಬಯಲಾಗಿದೆ.
Wayanad Lok Sabha Results: ಕೇರಳ ರಾಜ್ಯದಲ್ಲಿ ಪಾಲಕ್ಕಾಡ್ ಮತ್ತು ಚೇಲಕ್ಕರ ವಿಧಾನಸಭಾ ಕ್ಷೇತ್ರಗಳ ಚಣಾವಣೆ ನಡೆದಿತ್ತು, ಇದರ ಜೊತೆಗೆ ವಯನಾಡು ಲೋಕಾಸಭಾ ಕ್ಷೇತ್ರದ ಚಣಾವಣೆ ಕೂಡ ನಡೆದಿತ್ತು. ಇದೀಗ ಇಂದೇ ವಯನಾಡು ಲೋಕಾಸಭಾ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ.
ವಯನಾಡ್ ಲೋಕಸಭಾ ಕ್ಷೇತ್ರದಲ್ಲೂ ಮತದಾನ
ವಯನಾಡ್ನಲ್ಲಿ ಬಿರುಸಿನಿಂದ ಸಾಗಿದ ವೋಟಿಂಗ್
ಪ್ರಿಯಾಂಕಾ ಗಾಂಧಿಗೆ ಮೊದಲ ಅಗ್ನಿ ಪರೀಕ್ಷೆ
ಪ್ರಿಯಾಂಕಾ ಭವಿಷ್ಯ ಬರೆಯಲಿರುವ ಮತದಾರರು
ಪ್ರಿಯಾಂಕಾ ಸೇರಿ 16 ಅಭ್ಯರ್ಥಿಗಳು ಕಣದಲ್ಲಿ
ಬಿಜೆಪಿಯಿಂದ ನವ್ಯಾ ಹರಿದಾಸ್ ಕಣದಲ್ಲಿ
ರಾಹುಲ್ ಗಾಂಧಿ ರಾಜೀನಾಮೆ ಹಿನ್ನೆಲೆ ಚುನಾವಣೆ
ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ಕೂಡ ಚುನಾವಣಾ ವಿಷಯವಾಗಿದ್ದು ಅಭ್ಯರ್ಥಿ ಪ್ರಿಯಾಂಕಾ ವಾದ್ರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕರ್ನಾಟಕದ ಡಿಸಿಎಂ ರಾತ್ರಿ ಸಂಚಾರ ತೆರವಿನ ಮೂಲಕ ಮತಬೇಟೆಗೆ ಇಳಿದಿದ್ದಾರೆ.
Priyanka Gandhi networth : ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಆಸ್ತಿ ವಿವರ ನೋಡಿ ನೆಟ್ಟಿಗರು ಅಚ್ಚರಿಯಾಗಿದ್ದಾರೆ.. ಹಾಗಿದ್ರೆ ಪ್ರಿಯಾಂಕಾ ಅವರ ಬಳಿ ಇರುವ ಆಸ್ತಿ, ಕಾರು, ಮನೆ.. ಮೌಲ್ಯ ಎಷ್ಟು..? ಬನ್ನಿ ನೋಡೋಣ..
Priyanka Gandhi Net Worth: ಸಹೋದರ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಿನ್ನೆ (ಅಕ್ಟೋಬರ್ 23) ನಾಮಪತ್ರ ಸಲ್ಲಿಸಿದರು.
ಚುನಾವಣಾ ಫಲಿತಾಂಶದ ಬೆನ್ನಲ್ಲೇ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಕೆ.ಬಿ.ಕೋಳಿವಾಡ ಅವರು, ʼನಾನು ಈ ಬಗ್ಗೆ ಮೊದಲೇ ಎಚ್ಚರಿಕೆ ಕೊಟ್ಟಿದ್ದೆ, ಮುಡಾ ಹಗರಣವನ್ನು ಪ್ರಧಾನಿ ಮೋದಿಯವರು ಹರಿಯಾಣ ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳುತ್ತಾರೆ, ಇದು ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂದು ಹೇಳಿದ್ದೆ. ಈಗ ನೋಡಿ ನಾನು ಹೇಳಿದಂತೆ ಆಗಿದೆʼ ಎಂದಿದ್ದಾರೆ.
Election Result 2024: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಪೋಗಟ್ ಒಟ್ಟು 65,080 ಮತಗಳನ್ನು ಪಡೆದು 6,015 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ 59,065 ಮತಗಳನ್ನು ಪಡೆದು ನಿರಾಸೆ ಅನುಭವಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.