Rahul Gandhi marriage with praniti shinde rumours: ಬಾಲಿವುಡ್ʼನಲ್ಲಿ ಸಲ್ಮಾನ್ ಖಾನ್ ಮದುವೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ರಾಜಕೀಯದ ವಿಷಯಕ್ಕೆ ಬಂದರೆ ರಾಹುಲ್ ಗಾಂಧಿಗೂ ಇದೇ ಪರಿಸ್ಥಿತಿ.
Rahul Gandhi Marriage: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಶ್ಮೀರಿ ವಿದ್ಯಾರ್ಥಿನಿಯರ ಗುಂಪಿನೊಂದಿಗೆ ಹಲವು ವಿಷಯಗಳ ಕುರಿತು ಮಾತನಾಡಿದರು. ಈ ಸಮಯದಲ್ಲಿ ಅವರು ಮತ್ತೊಮ್ಮೆ ತಮ್ಮ ಮದುವೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ..
Rahul Gandhi : ರಾಹುಲ್ ಗಾಂಧಿ ಮದುವೆ ಹೇಳಿಕೆ ವೈರಲ್: ದೇಶದ ಅತಿ ದೊಡ್ಡ ಬ್ರಹ್ಮಚಾರಿ ರಾಹುಲ್ ಗಾಂಧಿಗೆ ಶುಭ ಸುದ್ದಿಯೊಂದು ಕೇಳಿಬಂದಿದೆ. ಶೀಘ್ರದಲ್ಲೇ ಮದುವೆಯಾಗಬೇಕು ಎಂದು ಘೋಷಿಸಿದರು. ವಿಡಿಯೋ ವೈರಲ್ ಆಗಿದೆ.
Rahul Gandhi Marriage: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇದೀಗ 53 ವರ್ಷ ವಯಸ್ಸು. ಆದರೆ ಇದುವರೆಗೆ ಮದುವೆಯಾಗಿಲ್ಲ. ಈ ಬಗ್ಗೆ ಅನೇಕ ವದಂತಿಗಳು ಹರಿದಾಡಿದರೂ, ಸತ್ಯ ಏನು ಎಂಬುದನ್ನು ಸ್ವತಃ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
Rahul Gandhi Marriage: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 53 ವರ್ಷ ವಯಸ್ಸಾಗಿದೆ. ಆದ್ರೆ ಇನ್ನೂ ವಿವಾಹವಾಗಿಲ್ಲ. ಅದಕ್ಕೆ ಕಾರಣ ಏನೆಂಬುದನ್ನು ಸ್ವತಃ ಅವರೇ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಪ್ರಧಾನಿ ಹುದ್ದೆ 'ಪತ್ನಿ ಇಲ್ಲದೆ' ಇರಬಾರದು ಎಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉಲ್ಲೇಖಿಸಿ ವ್ಯಂಗ್ಯವಾಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಉಳಿದುಕೊಳ್ಳುವುದು ತಪ್ಪು ಎಂದು ಹೇಳಿದ್ದಾರೆ.
Lalu Yadav On Rahul Marriage: ಪ್ರತಿಪಕ್ಷಗಳ ಸಭೆಯ ಬಳಿಕ, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಲಾಲು, ರಾಹುಲ್ ಅವರ ಭಾರತ್ ಜೋಡೋ ಯಾತ್ರೆಯನ್ನು ಉಲ್ಲೇಖಿಸಿ ಅವರ ಕುರಿತು ಹೊಗಳಿಕೆಯ ಮಾತುಗಳನ್ನು ಹೇಳಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ, 'ನೀವು ನಮ್ಮ ಸಲಹೆ ಕೇಳಲಿಲ್ಲ, ವಿವಾಹ ಮಾಡಿಕೊಳ್ಳಲಿಲ್ಲ. ಇನ್ನೂ ಸಮಯ ಕಳೆದಿಲ್ಲ. ನೀವು ಮದುವೆಯಾಗಿ, ನಾವು ಮೆರವಣಿಗೆಯಲ್ಲಿ ಶಾಮಿಲಾಗುತ್ತೇವೆ' ಎಂದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮದುವೆ ವಿಚಾರ ಸದಾ ಸುದ್ದಿಯಲ್ಲಿರುತ್ತದೆ. ವಿವಾಹ ಯಾವಾಗ ಎಂಬ ಪ್ರಶ್ನೆಗೆ ರಾಹುಲ್ ಗಾಂಧಿಯವರು ಸಹ ಸರಿಯಾದ ಉತ್ತರ ಇದುವರೆಗೂ ನೀಡಿಲ್ಲ. ಇದೀಗ ತಾವು ಮದುವೆ ವಿರೋಧಿ ಅಲ್ಲ, ಸರಿಯಾದ ಬಾಳ ಸಂಗಾತಿ ಸಿಕ್ಕರೆ ವೈವಾಹಿಕ ಜೀವನಕ್ಕೆ ಕಾಲಿಡುವುದಾಗಿ ತಿಳಿಸಿದ್ದಾರೆ. ಈ ಕುರಿತ ವಿಡಿಯೋ ಸೋಷಿಯಲ್ ಒಂದು ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.