Kanchenjunga Express : ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೀಲ್ದಾಹ್ಗೆ ಹೋಗುವ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿರುವ ಘಟನೆ ಸೋಮವಾರ ನಡೆದಿದೆ.
Driverless goods train: ಚಾಲಕನಿಲ್ಲದೆ ರೈಲು 84 ಕಿ.ಮೀ ದೂರ ಕ್ರಮಿಸಿದೆ. ಹೀಗೆ ಸಾಗಿದ ರೈಲನ್ನು ಪಂಜಾಬ್ನ ಮುಕೇರಿಯನ್ ಜಿಲ್ಲೆಯಲ್ಲಿ ನಿಲ್ಲಿಸಲಾಗಿದೆ. ಈ ಗೂಡ್ಸ್ ರೈಲು ರೈಲ್ವೆ ನಿರ್ಮಾಣಕ್ಕೆ ಸರಕುಗಳನ್ನು ಸಾಗಿಸುತ್ತಿತ್ತು ಎಂದು ಭಾರತೀಯ ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.
Vande Bharat Express Train: ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ ವಂದೇ ಭಾರತ್ ರೈಲುಗಳ ತಯಾರಿಕೆಯನ್ನು ಪರಿಶೀಲಿಸಿದರು. ಹೊಸ ಪೀಳಿಗೆಯ ಹೈಸ್ಪೀಡ್ ರೈಲುಗಳ ಉತ್ಪಾದನೆಯನ್ನು ICF ನ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು.
Free Wifi: ಪ್ರಯಾಣಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯಗಳನ್ನು ರೈಲ್ವೇಯಿಂದ ಒದಗಿಸಲಾಗುತ್ತಿದೆ. ಇದರಿಂದ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಭವವನ್ನು ಸುಧಾರಿಸಬಹುದು. ಇದೀಗ, ರೈಲ್ವೇ ನಿಲ್ದಾಣದಲ್ಲಿ ಉಚಿತ ವೈಫೈಗೆ ಸಂಬಂಧಿಸಿದಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಮಾಹಿತಿ ನೀಡಿದ್ದಾರೆ.
ರೈಲ್ವೆ ಸಚಿವಾಲಯವು ನವದೆಹಲಿ ನಿಲ್ದಾಣದ ಪುನರಾಭಿವೃದ್ಧಿಗೆ ಉದ್ದೇಶಿತ ವಿನ್ಯಾಸವನ್ನು ಹಂಚಿಕೊಂಡಿದೆ. ಹೊಸದಿಲ್ಲಿ ರೈಲು ನಿಲ್ದಾಣದ ಹಿರಿಮೆಯನ್ನು ಸ್ಪಷ್ಟವಾಗಿ ಅಂದಾಜು ಮಾಡಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಜನ ಇದನ್ನು ಸಖತ್ ಲೈಕ್ ಮಾಡುತ್ತಿದ್ದಾರೆ.
ನೀವು ಒಂದು ವೇಳೆ ಆಗಾಗ್ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ, ಈ ಸುದ್ದಿ ಖಂಡಿತಾ ನಿಮ್ಮ ಉಪಯೋಗಕ್ಕೆ ಬರುತ್ತದೆ. ಭಾರತೀಯ ರೈಲ್ವೆಯಿಂದ ತಾಂತ್ರಿಕ ಸುಧಾರಣೆಗಳನ್ನು ಮಾಡಿದ ನಂತರ ಅರೆ-ಹೈ ವೇಗದ ರೈಲುಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡುತ್ತಿದೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಲೆಟ್ ಟ್ರೈನ್ ದರವನ್ನು ಫಸ್ಟ್ ಎಸಿಗೆ ಸಮನಾಗಿ ಇರಿಸಲು ಸೂಚಿಸಿದ್ದಾರೆ. ಬಾಡಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲವಾದರೂ ಇದು ಜನರಿಗೆ ಕೈಗೆಟುಕುವ ದರದಲ್ಲಿ ಸಿಗಲಿದೆ ಎಂದು ಹೇಳಿದ್ದಾರೆ.
Indian Railways: ರೈಲು ಮುಂಬಯಿಯ ಸಿಎಎಸ್ಎಂಟಿಯಿಂದ ಸಂಜೆ 4 ಗಂಟೆಗೆ ಹೊರಟು ದೆಹಲಿಯ ನಿಜಾಮುದ್ದೀನ್ ನಿಲ್ದಾಣಕ್ಕೆ ಬೆಳಗ್ಗೆ 9.55 ಕ್ಕೆ ತಲುಪಲಿದೆ. ಅಂದರೆ ಮೊದಲಿಗಿಂತ 55 ನಿಮಿಷ ಬೇಗ ರೈಲು ನಿಲ್ದಾಣ ತಲುಪಲಿದೆ.
ಕೊರೊನಾ ವೈರಸ್ ಹಿನ್ನೆಲೆ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡ ವಲಸಿಗರನ್ನು ಸ್ಥಳಾಂತರಿಸಲು ವಿವಿಧ ರಾಜ್ಯಗಳು ಅನುಮತಿ ನೀಡಬೇಕು ಎಂದು ಕೇಂದ್ರ ರೇಲ್ವೆ ಸಚಿವ ಪಿಯುಶ್ ಗೋಯೆಲ್ ಮನವಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.