Richest railway station: ನವದೆಹಲಿ ರೈಲು ನಿಲ್ದಾಣವು ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಮುಂಬೈನ ಥಾಣೆ ರೈಲು ನಿಲ್ದಾಣವು ಪ್ರಯಾಣಿಕರ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ಒಂದು ವರ್ಷದಲ್ಲಿ 93.06 ಕೋಟಿ ಪ್ರಯಾಣಿಕರು ಈ ನಿಲ್ದಾಣದ ಮೂಲಕ ಪ್ರಯಾಣಿಸಿದ್ದಾರೆ. ಮುಂಬೈನ ಕಲ್ಯಾಣ್ ರೈಲು ನಿಲ್ದಾಣವೂ ಎರಡನೇ ಸ್ಥಾನದಲ್ಲಿದ್ದು, ವರ್ಷದಲ್ಲಿ 83.79 ಕೋಟಿ ಜನರು ಪ್ರಯಾಣಿಸಿದ್ದಾರೆ.
Railway Facts: ಸಾಮಾನ್ಯವಾಗಿ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಜಂಕ್ಷನ್ ಎಂದು ಬರೆದಿದ್ದರೆ ಕೆಲವು ನಿಲ್ದಾಣಗಳಲ್ಲಿ ಟರ್ಮಿನಲ್ ಎಂದು ಇನ್ನೂ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಸೆಂಟ್ರಲ್ ಸ್ಟೇಷನ್ ಎಂದು ಬರೆಯಲಾಗಿರುತ್ತದೆ. ಆದರೆ, ಇದರ ಅರ್ಥವೇನು? ಎಂದು ಎಂದಾದರೂ ಯೋಚಿಸಿದ್ದೀರಾ...
Amrit Bharat Station Scheme: ನೈರುತ್ಯ ರೈಲ್ವೆ ಇಲಾಖೆ ಒಟ್ಟು 15 ರೈಲ್ವೆ ನಿಲ್ದಾಣಗಳಿಗೆ 372,13 ಕೋಟಿ ರೂ. ಮೀಸಲಿಡಲಾಗಿದೆ. ಬೆಂಗಳೂರು ವಿಭಾಗದ 15 ನಿಲ್ದಾಣಗಳನ್ನು ನೈರುತ್ಯ ಇಲಾಖೆ ಆಯ್ಕೆ ಮಾಡಿಕೊಂಡಿದೆ. ರೈಲ್ವೆ ನಿಲ್ದಾಣಗಳಲ್ಲಿ ಎಸ್ಕಲೆಟರ್, ಸ್ಮಾರ್ಟ್ ಪಾರ್ಕಿಂಗ್, ಶೌಚಾಲಯ ಸೇರಿದಂತೆ ವಿವಿಧ ರೀತಿಯಲ್ಲಿ ಪುನರ್ ಅಭಿವೃದ್ಧಿ ಮಾಡಲಾಗುತ್ತದೆ.
ಪ್ರಧಾನಮಂತ್ರಿ ಮಾನ್ಯ ನರೇಂದ್ರ ಮೋದಿ ಅವರಿಂದ ರೈಲ್ವೆ ಸಚಿವಾಲಯದ 508 ರೈಲ್ವೆ ನಿಲ್ದಾಣಗಳ ಪುನಾರಾಭಿವೃದ್ಧಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಆಗಸ್ಟ್ 06 ರಂದು ಬೆಳಗ್ಗೆ 9.15 ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು,ಅಂದು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
Indian Railways: ಭಾರತೀಯ ರೈಲ್ವೇ ಒದಗಿಸುವ ಹಲವು ಸೌಲಭ್ಯಗಳ ಕುರಿತು ಬಹುತೇಕರಿಗೆ ತಿಳಿದಿಲ್ಲ, ಇದರಿಂದಾಗಿ ಅವುಗಳ ಪ್ರಯೋಜನ ಪಡೆಯಲು ಅವರಿಂದ ಸಾಧ್ಯವಾಗುವುದಿಲ್ಲ. ಇಂದು ನಾವು ನಿಮಗೆ ಅಂತಹ ಒಂದು ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
150 ರೈಲುಗಳು ಮತ್ತು 50 ರೈಲ್ವೆ ನಿಲ್ದಾಣಗಳ ಕಾರ್ಯಾಚರಣೆಯನ್ನು ಖಾಸಗಿ ನಿರ್ವಾಹಕರಿಗೆ ಸಮಯಕ್ಕೆ ಅನುಗುಣವಾಗಿ ಹಸ್ತಾಂತರಿಸುವ ನೀಲನಕ್ಷೆ ರಚನೆಗೆ ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ. ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ರೈಲ್ವೆ ಮಂಡಳಿಯ ಅಧ್ಯಕ್ಷ ವಿಕೆ ಯಾದವ್ ಅವರಿಗೆ ಬರೆದ ಪತ್ರದಲ್ಲಿ ಖಾಸಗೀಕರಣದ ಪ್ರಕ್ರಿಯೆಯನ್ನು ಹೆಚ್ಚಿಸಲು ಸಶಕ್ತ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.
ದೇಶಾದ್ಯಂತ ಸುಮಾರು 2 ಸಾವಿರ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ವೈಫೈ ಸೌಲಭ್ಯ ಈಗ ಲಭ್ಯವಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ರಾಜಸ್ಥಾನದ ಅಜ್ಮೀರ್ ವಿಭಾಗದ ರಾಣಾ ಪ್ರತಾಪ್ ನಗರ ರೈಲ್ವೆ ನಿಲ್ದಾಣವು ಉಚಿತ ಇಂಟರ್ನೆಟ್ ಸೌಲಭ್ಯವನ್ನು ಹೊಂದಿರುವ ದೇಶದ 2000 ನೇ ನಿಲ್ದಾಣವಾಗಿದೆ ಎಂದು ರೈಲ್ ಟೆಲ್ ನ ಸಿಎಂಡಿ ಪುನೀತ್ ಚಾವ್ಲಾ ತಿಳಿಸಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.