Rain Effect: ಏರ್ಪೊಟ್ ಕಡೆಯಿಂದ ಬೆಂಗಳೂರು ನಗರಕ್ಕೆ ತೆರಳುವ ಹುಣಸಮಾರನಹಳ್ಳಿ ಬಳಿ ಕಿ.ಮೀ ಗಟ್ಟಲೇ ಟ್ರಾಪಿಕ್ ಜಾಮ್ ಉಂಟಾಗಿದೆ. ರಾಜಕಾಲುವೆ ಒತ್ತುವರಿದಾರರು ಅಕ್ರಮ ಲೇಔಟ್ ಗಳನ್ನು ನಿರ್ಮಿಸಿರುವುದೇ ಸಮಸ್ಯೆಗೆ ಕಾರಣ ಎಂದು ಸಾರ್ವಜನಿಕರು ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಚ್ಎಸ್ಆರ್ ಲೇಔಟ್ನಲ್ಲಿ ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಅಟಲ್ ಬಿಹಾರಿ ವಾಹಪೇಯಿ ಕ್ರೀಡಾಂಗಣದ ಗ್ಯಾಲರಿ ನೆಲಕ್ಕುರುಳಿದೆ. ನಾಲ್ಕು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಕ್ರೀಡಾಂಗಣವನ್ನು ಮಾರ್ಚ್ 1 ರಂದು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.