ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ನಗರವೆಲ್ಲಾ ಜಲಾವೃತವಾಗಿದೆ. ವರದಿಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದಿಂದಾಗಿ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಉದ್ಯಾನನಗರಿಯಲ್ಲಿ ಅಕ್ಟೋಬರ್ 25ರವರೆಗೆ ಒಂದು ವಾರ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ
ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್ನಲ್ಲಿ ಸಿಲುಕಿದ ಜನರು
MG ರೋಡ್, ವಿಧಾನಸೌಧ ಸೇರಿದಂತೆ ಹಲವೆಡೆ ಭಾರಿ ಮಳೆ
ರಾಜ್ಯದಲ್ಲೂ ವಿವಿಧ ಜಿಲ್ಲೆಗಳಲ್ಲೂ ದಾಖಲೆಯ ಮಳೆಯಾಗಿದೆ
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಜನ ತತ್ತರ!
ಮಿಡ್ ನೈಟ್ ಸುರಿದ ಮಳೆಗೆ ಮನೆಯಿಡೀ ಜಲಮಯ!
ಮನೆಗೆ ನುಗ್ಗಿದ ನೀರು, ನೀರು ಹೊರ ಹಾಕಲು ಪರದಾಟ
ಬೆಂಗಳೂರಿನ ಚಾಮರಾಜಪೇಟೆ ಗುಡ್ಡದಹಳ್ಳಿಯಲ್ಲಿ ಘಟನೆ
ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್ಗೆ ನುಗ್ಗಿದ ನೀರು.. ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ದಳ ವಾಹನ ನಿಯೋಜನೆ.. ಕಾರು,ಬೈಕ್ ಮುಳುಗುವ ಆತಂಕದಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳು.. ನೀರು ತೆರವುಗೊಳಿಸಿ ನಿವಾಸಿಗಳ ಆತಂಕ ದೂರ ಮಾಡಿದ ಸಿಬ್ಬಂದಿ
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಚಂಡೆ ಹಿಡಿದ ಮಳೆರಾಯ. 5,000 ಕೋಟಿ ರೂ. ವೆಚ್ಚದ ಏರ್ಪೋರ್ಟ್ ಟರ್ಮಿನಲ್ ಅಧ್ವಾನ. ಇತ್ತೀಚೆಗೆ ಉದ್ಘಾಟನೆಗೊಂಡ ವಿಮಾನ ನಿಲ್ದಾಣದ ಟರ್ಮಿನಲ್ 2. ಟರ್ಮಿನಲ್ 2 ಆಗಮನ ದ್ವಾರ ಪ್ರವೇಶದ ಹೊರಗೆ ನೀರು ಸೋರಿಕೆ. ಮಳೆ ನೀರು ಸೋರಿಕೆಯಿಂದ ಸಿಬ್ಬಂದಿ, ಪ್ರಯಾಣಿಕರಿಗೆ ಸಮಸ್ಯೆ. ಪ್ರವೇಶದ ಹೊರಗೆ ನೀರು ತೆರವು ಮಾಡ್ತಿರೋ ಸ್ವಚ್ಛತಾ ಸಿಬ್ಬಂದಿ.
ರಾಜ್ಯದಲ್ಲಿ ಮಾಂಡೌಸ್ ಚಂಡಮಾರುತದ ಎಫೆಕ್ಟ್. ಚಂಡಮಾರುತದಿಂದ ಎಲ್ಲೆಡೆ ಹವಾಮಾನ ವೈಪರೀತ್ಯ. ಬೆಂಗಳೂರಿನಲ್ಲಿ ಮುಂದುವರೆದ ಜಿಟಿಜಿಟಿ ಮಳೆ, ಚಳಿ. ಜಿಟಿಜಿಟಿ ಮಳೆ, ಚಳಿಗೆ ಸಿಲಿಕಾನ್ ಸಿಟಿ ಜನರ ಪರದಾಟ.
ಈ ವಿಚಾರವಾಗಿ ಕಮೀಷನರ್ ಜೊತೆ ಮಾತನಾಡಿದ್ದೇನೆ ಸಿಎಂ ಕೂಡ ಕಮೀಷನರ್ ಜೊತೆ ಮಾತಾಡಿದ್ದಾರೆ ಬೆಂಗಳೂರಿಗೆ ಆರು ಸಾವಿರ ಕೋಟಿ ಕೊಟ್ಟಿದ್ದಾರೆ ಆದ್ರೆ ನಿರಂತರ ಮಳೆಯಿಂದ ಕೆಲಸ ಮಾಡಲು ಆಗ್ತಿಲ್ಲ
ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ಚಾಮರಾಜಪೇಟೆ, ಟ್ರಿನಿಟಿ, MG ರೋಡ್, ಬಿಟಿಎಂ ಲೇಔಟ್, ಹೆಚ್ಎಸ್ಆರ್ ಲೇಔಟ್ ಸೇರಿದಂತೆ ಎಲ್ಲೆಡೆ ಭಾರೀ ಮಳೆಯಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.