ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023 ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ಮಾತನಾಡಿದರು.
Light Combat Helicopter: ದೇಶದ ವಾಯುಶಕ್ತಿ ಮತ್ತು ರಕ್ಷಣಾ ವಲಯದಲ್ಲಿ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಅಕ್ಟೋಬರ್ 3 ಅತ್ಯಂತ ಮಹತ್ವದ ದಿನ ಎಂದೇ ಹೇಳಬಹುದು. ಏಕೆಂದರೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ LCH ಗಳು ವಾಯುಪಡೆಗೆ ಸೇರ್ಪಡೆಗೊಂಡಿವೆ.
Corona:ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಎರಡನೇ ಬಾರಿಗೆ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳು ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದರು.ಸರ್ಕಾರವು ಜಾಗರೂಕವಾಗಿದೆ ಮತ್ತು ಯಾವುದೇ ದೇಶವಿರೋಧಿ ಶಕ್ತಿಗೆ ಗಡಿಯುದ್ದಕ್ಕೂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಲು ಅವಕಾಶ ನೀಡಬಾರದು ಎಂದು ಹೇಳಿದರು.
ರಷ್ಯಾದಲ್ಲಿ ಶಾಂಘೈ ಸಹಕಾರ ಸಂಸ್ಥೆ (SCO) ಆಯೋಜಿಸಿರುವ ಈ ಮಹತ್ವದ ರಕ್ಷಣಾ ಸಚಿವರ ಸಭೆಯಲ್ಲಿ ಪಾಲ್ಗೊಳ್ಳುವ ದೃಷ್ಟಿಯಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಬುಧವಾರ ರಷ್ಯಾಕ್ಕೆ ತೆರಳಿದರು.
ಎರಡನೇ ಮಹಾಯುದ್ಧದಲ್ಲಿ ವಿಜಯೋತ್ಸವದ 75 ನೇ ವರ್ಷಾಚರಣೆಯ ನೆನಪಿಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜೂನ್ 24, 2020 ರಂದು ವಿಕ್ಟರಿ ಪೆರೇಡ್ನಲ್ಲಿ ಪಾಲ್ಗೊಳ್ಳಲು ಮಾಸ್ಕೋಗೆ ಭೇಟಿ ನೀಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.