ಭಜನ್ಲಾಲ್ ಶರ್ಮಾಗೆ ರಾಜಸ್ಥಾನದ ಸಿಎಂ ಪಟ್ಟ
ನೂತನ ಡಿಸಿಎಂ ಆಗಿ ಪ್ರೇಮ್ಚಂದ್ ಮತ್ತು ದಿಯಾ ಕುಮಾರಿ ಆಯ್ಕೆ
ಮೊದಲ ಬಾರಿಗೆ ಶಾಸಕರಾಗಿರುವ ಭಜನ್ಲಾಲ್ ಶರ್ಮಾ
ಸಾಂಗಾನೇರ ಕ್ಷೇತ್ರದಿಂದ ಗೆದ್ದಿರುವ ಭಜನ್ಲಾಲ್ ಶರ್ಮಾ
Bhajan Lal Sharma : ರಾಜಸ್ಥಾನದಲ್ಲಿ ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸದೆ ಚುನಾವಣೆಗೆ ಸ್ಪರ್ಧಿಸಿತ್ತು. ರಾಜಸ್ಥಾನದ 200 ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಬಿಜೆಪಿ 115 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲು ಪ್ರಚಂಡ ಬಹುಮತ ಗಳಿಸಿತು. ಇದೀಗ ನೂತನ ಮುಖ್ಯಮಂತ್ರಿ ಹೆಸರು ಘೋಷಿಸಿದೆ.
Fact Check: ಇತ್ತೀಚೆಗಷ್ಟೇ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆದಾಗ್ಯೂ, ರಾಜಸ್ಥಾನದ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಇನ್ನೂ ಹಾಗೆಯೇ ಉಳಿದಿದೆ. ಈ ಮದ್ಯೆ ಸಾಮಾಜಿಕ ಜಾಲತಾನದಲ್ಲಿ ಪತ್ರವೊಂದು ವೈರಲ್ ಆಗಿದೆ.
Rajasthan CM : ನನಗೆ ಸಿಎಂ ಸ್ಥಾನ ಎನ್ನುವುದು ದೊಡ್ಡದಲ್ಲ, ಸೋನಿಯಾ ಗಾಂಧಿಯವರು ನನಗೆ ಮುಖ್ಯಮಂತ್ರಿಯಾಗುವ ಅವಕಾಶವನ್ನು ನೀಡಿದ್ದರು. ಅಂದಿನಿಂದ ಇಲ್ಲಿಯವರೆಗೂ 3 ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
Free electricity up to 100 units: ತಿಂಗಳಿಗೆ 100 ಯೂನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಶುಲ್ಕ ಇರುವುದಿಲ್ಲ. ಇದಕ್ಕಿಂತಲೂ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
ಶನಿವಾರದಂದು ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರು ತಮ್ಮ ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿನ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಂಡ ಕೆಲವು ದಿನಗಳ ನಂತರ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸುಳಿವು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.