Kishanpole Hindu Exodus: ಹಿಂದೂಗಳು ವಲಸೆ ಹೋಗಬೇಕು ಎಂಬ ಪೋಸ್ಟರ್ ಗಳು ಕಿಷನ್ ಪೋಲ್ ನಲ್ಲಿರುವ ಮನೆಗಳ ಹೊರಗೆ ತೂಗುಹಾಕಲಾಗಿದೆ. ಕಾಂಗ್ರೆಸ್ ಕೌನ್ಸಿಲರ್ ಫರೇಡ್ ಖುರೇಷಿ ಇದಕ್ಕೆ ಕಾರಣ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿರುವ ಬೆನ್ನಲ್ಲೇ ಈಗ ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್ಗಢದಲ್ಲಿ ಚುನಾವಣೆಗಳು ನಡೆಯುವುದರಿಂದಾಗಿ ಈಗ ಅಲ್ಲಿ ಬಿಜೆಪಿ ತನ್ನ ಪ್ರಚಾರದ ಮಾದರಿಯನ್ನು ಬದಲಾಯಿಸಲು ಮುಂದಾಗಿದೆ.
Viral News: 55 ವರ್ಷದ ವ್ಯಕ್ತಿ 25 ವರ್ಷದ ವಿಕಲಚೇತನೆಯನ್ನು ಮದುವೆಯಾಗಿರುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಕೆಲವರು 55 ವರ್ಷದ ಮುದುಕ ಯುವತಿಯನ್ನು ಮದುವೆಯಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ರೆ, ಇನ್ನು ಕೆಲವರು ವಿಕಲಚೇತನೆಗೆ ಬಾಳು ನೀಡಿದ್ದಾನೆಂದು ಮೆಚ್ಚುಗೆ ಸೂಚಿಸಿದ್ದಾರೆ.
PM To Inaugurate Delhi-Mumbai Expressway: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 12 ರ ಭಾನುವಾರದಂದು ದೆಹಲಿ - ಮುಂಬೈ ಎಕ್ಸ್ಪ್ರೆಸ್ ವೇ 1 ನೇ ಹಂತವನ್ನು ಉದ್ಘಾಟಿಸಲಿದ್ದಾರೆ. ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿ ಅವರು ದೆಹಲಿ - ಮುಂಬೈ ಗ್ರೀನ್ಫೀಲ್ಡ್ ಎಕ್ಸ್ಪ್ರೆಸ್ವೇಯ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ.
India’s Women's Railway Station Railways: ವಿಶ್ವಸಂಸ್ಥೆ ಕೂಡ ಈ ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದೆ. ರಾಜಸ್ಥಾನದ ಗಾಂಧಿ ನಗರ ರೈಲು ನಿಲ್ದಾಣವು 40 ಮಹಿಳಾ ಉದ್ಯೋಗಿಗಳನ್ನು ಹೊಂದಿದೆ. ಇದು ಪುರುಷ ಕೌಂಟರ್ಪಾರ್ಟ್ಸ್ಗಿಂತ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಒಂದು ದಿನದಲ್ಲಿ 50 ರೈಲುಗಳು ಈ ರೈಲು ನಿಲ್ದಾಣದ ಮೂಲಕ ಹಾದು ಹೋಗುತ್ತವೆ. ಇದರಲ್ಲಿ 24 ರೈಲುಗಳು ನಿಲ್ಲುತ್ತವೆ.
Rajasthan Bala Quila: ಭಾರತದ ರಾಜಸ್ಥಾನ ರಾಜ್ಯವು ಕಲೆ ಮತ್ತು ಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಅನೇಕ ರಾಜರು ಇಲ್ಲಿ ಆಳ್ವಿಕೆ ನಡೆಸಿದರು ಮತ್ತು ಅನೇಕ ಕೋಟೆಗಳು, ಅರಮನೆಗಳನ್ನು ನಿರ್ಮಿಸಿದ್ದಾರೆ. ಆ ಕೋಟೆಗಳಲ್ಲಿ ಒಂದು ಅಲ್ವಾರ್ನಲ್ಲಿದೆ. ಇದನ್ನು ನಾವು ಬಾಲಾ ಕಿಲಾ ಎಂದು ಕರೆಯುತ್ತೇವೆ. ಚಳಿಗಾಲವು ಮುಂದುವರೆದಂತೆ, ಮಂಜು ಈ ಕೋಟೆಯನ್ನು ಆವರಿಸಿದೆ. ಇದರಿಂದಾಗಿ ಅದರ ಸೌಂದರ್ಯವು ಮತ್ತಷ್ಟು ಹೆಚ್ಚಾಗಿದೆ.
ವಿವಾಹಿತ ಮಹಿಳೆಯು ಯುವಕನೊಂದಿಗೆ ಸಂಬಂಧ ಹೊಂದಿದ್ದಳು ಎಂದು ವರದಿಯಾಗಿದೆ. ಇವರಿಬ್ಬರೂ ನವೆಂಬರ್ 13ರಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸರು ಹುಟುಕಾಟ ನಡೆಸುತ್ತಿದ್ದರು. ಇದೀಗ ಇಬ್ಬರ ಶವಗಳು ಪತ್ತೆಯಾಗಿವೆ.
Weather Forecast: ಮುಂದಿನ ಎರಡು ವಾರಗಳ ಕಾಲ ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹವಾಮಾನ ಮಾದರಿಗಳು ಕಡಿಮೆ ಮಳೆಯಾಗುವ ಸಾಧ್ಯತೆಯನ್ನು ತೋರಿಸುತ್ತಿವೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ರಾಜಸ್ಥಾನದ ರಾಜ್ಸಮಂದ್ನ ನಾಥದ್ವಾರದಲ್ಲಿ 369 ಅಡಿ ಎತ್ತರದ ಶಿವನ 'ವಿಶ್ವ ಸ್ವರೂಪಂ' ಪ್ರತಿಮೆಯನ್ನು ಉದ್ಘಾಟಿಸಲಾಗುತ್ತಿದೆ. ವಿಶ್ವದ ಅತಿ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. 369 ಅಡಿ ಎತ್ತರದ ಶಿವನ ಪ್ರತಿಮೆಯನ್ನು ತತ್ ಪದಂ ಸಂಸ್ಥಾನ ನಿರ್ಮಿಸಿದೆ. ಈ ಶಿವನ ಪ್ರತಿಮೆಯ ತೂಕ ಸುಮಾರು 30 ಸಾವಿರ ಟನ್ ಇದೆ. ಶಿವನ ಅತಿ ಎತ್ತರದ ಪ್ರತಿಮೆಯ ವಿಶೇಷತೆಯನ್ನು ತಿಳಿಯೋಣ.
Viral Video: ತನ್ನ ಕೈಯಲ್ಲಿ ಪಕ್ಕಡ್ ಹಿಡಿದು ಈ ಬ್ಯಾಂಕ್ ಮಹಿಳಾ ಮ್ಯಾನೇಜರ್, ಶಸ್ತ್ರಸಜ್ಜಿತ ದರೋಡೆಕೋರನನ್ನು ಎದುರಿಸಿದ್ದಾಳೆ. ಭಾರಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಮಹಿಳೆ ತೋರಿದ ಧೈರ್ಯವನ್ನು ಕಂಡು ನೀವೂ ಆಕೆಗೆ ಅಭಿಮಾನಿಯಾಗುವಿರಿ.
Rajasthan Politics: ನಮ್ಮ ಬಾಗಿಲು ಸಂಪೂರ್ಣವಾಗಿ ತೆರೆದಿದೆ'' ಎಂದು ರಾಜಸ್ಥಾನದ ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಬಿದ್ದು ಬಿಜೆಪಿಗೆ ಆ ಸರ್ಕಾರ ಬೀಳಿಸಲು ಯಾರಾದರೂ ಸಹಾಯ ಮಾಡಿದರೆ ಅಂತಹ ವ್ಯಕ್ತಿಗೆ ನಾವು ಸಹಕಾರ ನೀಡುತ್ತೇವೆ. ಕಾಂಗ್ರೆಸ್ ನ ಈ ನಾಟಕದಲ್ಲಿ ಬಿಜೆಪಿ ಪಾತ್ರವಿಲ್ಲ. ಇದು ಅವರ ಆಂತರಿಕ ವಿಚಾರ' ಅವರು ಹೇಳಿದ್ದಾರೆ.
Crime: ಈ ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣದ ತನಿಖೆಯನ್ನು ಕಿಶನ್ಗಢ್ ಬಾಸ್ನ ಡಿಎಸ್ಪಿ ಅತುಲ್ ಅಗ್ರೆ ಅವರಿಗೆ ಹಸ್ತಾಂತರಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅಗ್ರೆ ತಿಳಿಸಿದ್ದಾರೆ. ಇದಲ್ಲದೆ, ಆರೋಪಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳ ಗುರುತು ಪತ್ತೆಯಾಗಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Rajasthan Political Crisis: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ ದೆಹಲಿ ದರ್ಬಾರ್ನಲ್ಲಿ ರಾಜ್ಯದ ಪ್ರಮುಖ ನಾಯಕರ ಹಾಜರಾತಿ ಮುಂದುವರೆದಿದೆ. ಈ ಹಿನ್ನೆಲೆ ಇಂದು ಸಚಿನ್ ಪೈಲಟ್ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಸಂಜೆ 7 ರಿಂದ 8 ರ ನಡುವೆ ಈ ಭೇಟಿ ನಡೆಯಲಿದೆ.
Rajashtana Political Crisis: ರಾಜಸ್ಥಾನ್ ಕಾಂಗ್ರೆಸ್ ಉಸ್ತುವಾರಿ ಅಜಯ್ ಮಾಕನ್ ಹಾಗೂ ಪರಿವೀಕ್ಷಕ ಮಲ್ಲಿಕಾರ್ಜುನ್ ಖರ್ಗೆ ಅವರು ತಮ್ಮ ವರದಿಯನ್ನು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದು, ಅಶೋಕ್ ಗೆಹ್ಲೋಟ್ ಅವರ ಮೂವರು ನಿಷ್ಠಾವಂತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
Rajasthan Political Crisis: ರಾಜಸ್ಥಾನದ ರಾಜಕೀಯ ಬೆಳವಣಿಗೆಗಳ ಕುರಿತು ಲಿಖಿತ ವರದಿ ಸಲ್ಲಿಸುವಂತೆ ಉಸ್ತುವಾರಿ ಅಜಯ್ ಮಾಕನ್ ಹಾಗೂ ಪರಿವೀಕ್ಷಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದರು.
ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಅವರು ಹೊಸ ಪೀಳಿಗೆಗೆ ಮುನ್ನೆಡೆಸಲು ಅವಕಾಶ ಸಿಗಬೇಕು ಎಂದು ಹೇಳಿರುವ ಬೆನ್ನಲ್ಲೇ ಈಗ ರಾಜಸ್ತಾನದ ನೂತನ ಮುಖ್ಯಮಂತ್ರಿ ಪಟ್ಟಕ್ಕೆ ಸಚಿನ್ ಪೈಲೆಟ್ ಮುಂಚೂಣಿ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.