ಶುಕ್ರ ಗ್ರಹವು ಸಂಪತ್ತು, ಸಮೃದ್ಧಿ, ಸೌಂದರ್ಯ, ಐಷಾರಾಮಿ ಮತ್ತು ಪ್ರೀತಿಯ ಅಂಶವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಬುಧ ಮತ್ತು ಶುಕ್ರನ ಸ್ಥಾನ ಬದಲಾದಾಗ, ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.
ಸೂರ್ಯ, ಶನಿ ಮತ್ತು ಬುಧಗಳ ಸಂಯೋಗದಿಂದ ತ್ರಿಗ್ರಾಹಿ ಯೋಗವು ರೂಪುಗೊಳ್ಳುತ್ತದೆ. ಈ ಯೋಗದ ರಚನೆಯಿಂದಾಗಿ, ಕೆಲವು ರಾಶಿಯವರ ಅದೃಷ್ಟ ಬದಲಾಗುವುದು. ಆಕಸ್ಮಿಕ ಧನಲಾಭವಾಗಿ ಜೀವನ ಪ್ರಗತಿಯತ್ತ ಸಾಗುವುದು.
ಎಲ್ಲಾ ರಾಜಯೋಗಗಳ ಮೂಲಕ ವರ್ಷ ಪೂರ್ತಿ ಈ ರಾಶಿಯವರ ಜೀವನದಲ್ಲಿ ಅದೃಷ್ಟ ಮನೆ ಮಾಡಲಿದೆ. ಈ ವರ್ಷ ಮನೆ ನಿರ್ಮಾಣ, ವಾಹನ ಖರೀದಿ,ಮತ್ತು ಉದ್ಯೋಗದಲ್ಲಿ ಉನ್ನತ ಸ್ಥಾನಕ್ಕೆ ಏರುವ ವರ್ಷ ಇದಾಗಿರಲಿದೆ.
ಹೊಸ ವರ್ಷದ ಆರಂಭದಲ್ಲಿ ಸೂರ್ಯ ಮತ್ತು ಗುರುವಿನ ಸಂಯೋಗದಿಂದ ಉಂಟಾಗುವ ಈ ಅದ್ಭುತ ರಾಜಯೋಗ ನಿರ್ಮಾಣವಾಗುತ್ತಿದೆ. ಈ ಕಾರಣದಿಂದ ಕೆಲವು ರಾಶಿಯವರ ಪಾಲಿಗೆ ಈ ವರ್ಷ ಸುವರ್ಣ ವರ್ಷವಾಗಿರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.