ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ನೆರೆಯ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯನ್ನು ರವಾನಿಸಿದ್ದೇವೆ. ನಮ್ಮ ಸೈನಿಕರು ಮತ್ತು ವಾಯು ಸೇನೆಯ ಪೈಲಟ್ ಗಳು ಧೈರ್ಯವಾಗಿ ಉಗ್ರರನ್ನು ಹೊಡೆದುರುಳಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಮಂಗಳೂರಿನ ಕೇಂದ್ರ ಮೈದಾನದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಬಿಜೆಪಿ ಕ್ಲಸ್ಟರ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.
ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಸಿಆರ್ಫಿಎಫ್ ಯೋಧರ ಮೇಲೆ ನಡೆಸಿದ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮರ ದೇಹಗಳನ್ನು ಅವರ ತವರಿಗೆ ರವಾನಿಸಲಾಗಿದ್ದು, ಇಂದು ಹುತಾತ್ಮರ ಅಂತ್ಯಕ್ರಿಯೆ ನಡೆಯಲಿದೆ.
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ಕಾಶ್ಮೀರ ಕುರಿತು ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಗೃಹ ಸಚಿವ ರಾಜನಾಥ್ ಸಿಂಗ್ "ಕಾಶ್ಮೀರ್ ವಿಚಾರವಾಗಿ ಶಾಹೀದ್ ಆಫ್ರಿದಿ ಹೇಳಿದ್ದು ಸರಿ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಪಾಕಿಸ್ತಾನ ಸೇರಿ ಯಾರ ಜೊತೆಗಾದರೂ ಮಾತುಕತೆ ನಡೆಸಲು ಸಿದ್ದವಿದೆ ಆದರೆ ಭಯೋತ್ಪಾದನೆ ಮತ್ತು ಮಾತುಕತೆ ಎರಡು ಏಕಕಾಲದಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.
ಗೃಹ ಸಚಿವ ರಾಜನಾಥ್ ಸಿಂಗ್ ಶನಿವಾರದಂದು ಭಾರತ-ಫ್ರಾನ್ಸ್ ರಫೆಲ್ ಜೆಟ್ ವಿಮಾನದ ಒಪ್ಪಂದದ ಸುತ್ತಲಿನ ವಿವಾದದ ಕುರಿತು ಮಾತನಾಡುತ್ತಾ ಫ್ರೆಂಚ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಅವರ ಹೇಳಿಕೆಯನ್ನು ಆಧಾರರಹಿತ ಎಂದರು
ಇತ್ತೀಚಿಗೆ ಬೆಂಗಳೂರಿನಲ್ಲಿ ದಕ್ಷಿಣ ಭಾರತದ ವಲಯ ಪರಿಷತ್ ಸಭೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಕನ್ನಡದಲ್ಲಿ ತಮ್ಮ ಟ್ವಿಟ್ಟರ್ ಖಾತೆ ಹೆಸರನ್ನು ಬದಲಿಸಿಕೊಳ್ಳುವ ಮೂಲಕ ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇತ್ತೀಚಿಗೆ ಮಾನವ ಹಕ್ಕು ಹೋರಾಟಗಾರ ಬಂಧಿಸಿರುವ ಹಿನ್ನಲೆಯಲ್ಲಿ ಸುಪ್ರಿಂಕೋರ್ಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಜನಾಥ್ ಸಿಂಗ್ "ಪ್ರೆಸರ್ ಕುಕ್ಕರ್ ತಡೆಯುವ ಯಾವುದೇ ಪ್ರಯತ್ನವನ್ನು ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಕೊಡಗು ಪ್ರವಾಹ ಪರಿಹಾರಕ್ಕೆ ನೆರವು ನೀಡಬೇಕೆಂದು ಮನವಿ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.