ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಿಬ್ಬಂದಿಯ ಜೀವವನ್ನು ಬಲಿತೆಗೆದುಕೊಂಡಿದ್ದು, ಭಯೋತ್ಪಾದಕರು ಗ್ರೆನೇಡ್ಗಳಿಂದ ಉಡಾಯಿಸಿರುವ ಸಾಧ್ಯತೆಯಿದೆ ಎಂದು ಸೇನಾ ಯೋಧರು ಗುರುವಾರ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯ ಕ್ರಮದಿಂದ ಪಾಕಿಸ್ತಾನಕ್ಕೆ ತೊಂದರೆಯಾಗಿದೆ. ಜಮ್ಮು ಕಾಶ್ಮೀರದಲ್ಲಿ ವಿಧಿ 35 ಎ ಮತ್ತು 370 ಅನ್ನು ತೆಗೆದುಹಾಕಿದ ನಂತರ, ಪಾಕಿಸ್ತಾನವು ಕಣಿವೆಯಲ್ಲಿ ಶಾಂತಿ ಕದಡಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಈ ಭಯೋತ್ಪಾದಕ ದಾಳಿಗಳು ಅದಕ್ಕೆ ಕನ್ನಡಿ ಹಿಡಿದಂತಿದೆ.
ಗುಡ್ಡಗಾಡು ಗ್ರಾಮವಾಗಿದ್ದರಿಂದ ವಾಹನ ಗ್ರಾಮವನ್ನು ತಲುಪಲು ಸಾಧ್ಯವಾಗಲಿಲ್ಲ ಮತ್ತು ಇದರ ನಂತರ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ 4 ಕಿಲೋಮೀಟರ್ ಪ್ರಯಾಣಿಸಿ ಶೋಪಿಯಾ ಎನ್ಕೌಂಟರ್ನಲ್ಲಿ ಮೃತಪಟ್ಟ ಯುವಕರ ಕುಟುಂಬವನ್ನು ಭೇಟಿಯಾಗಿ ನ್ಯಾಯ ಒದಗಿಸುವ ಭರವಸೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.