ಹೋಟೆಲ್ಗೆ ಶಿಫ್ಟ್ ಮಾಡುವ ಕುರಿತು ಕಾಂಗ್ರೆಸ್ ಸಮಾಲೋಚನೆ ಪ್ರತಿಪಕ್ಷಗಳಿಂದ 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಕಣಕ್ಕಿಳಿಸಲು ಸ್ಕೆಚ್? ಯಾರೂ ಅಡ್ಡ ಮತದಾನ ಮಾಡಬಾರದೆಂದು ಹೋಟೆಲ್ಗೆ ಶಿಫ್ಟ್?
ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ವಿಚಾರ
ನಾನು ಲೋಕಸಭೆ ಚುನಾವಣೆ ಸ್ಪರ್ಧಾಕಾಂಕ್ಷಿ ಅಲ್ಲ
ವರಿಷ್ಠರು ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ
ಚಾಮರಾಜನಗರ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ
Rajya Sabha Election: ಮಾಜಿ ವಿಧಾನಪರಿಷತ್ ಸದಸ್ಯರಾಗಿರುವ ನಾರಾಯಣಸಾ ಭಾಂಡಗೆ ಅವರು ಸಮರ್ಥವಾಗಿ ಪಕ್ಷವನ್ನು ಪ್ರತಿನಿಧಿಸಿ ರಾಜ್ಯಸಭೆ ಚುನಾವಣೆಯಲ್ಲಿ ಯಶಸ್ಸು ಸಾಧಿಸಲೆಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಶುಭ ಹಾರೈಸಿದ್ದಾರೆ.
Rajya Sabha Election: ಕೇಂದ್ರ ಚುನಾವಣೆ ಆಯೋಗವು ರಾಜ್ಯಸಭಾ ಚುನಾವಣೆಯ ದಿನಾಂಕ ಘೋಷಿಸಿದೆ. ಕರ್ನಾಟಕದ ೪ ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.
ಬಿಜೆಪಿ ಅಭ್ಯರ್ಥಿ ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಗೆಲ್ಲಿಸುವ ಮೂಲಕ ಜೆಡಿಎಸ್ ಶಾಸಕರು ಜನತೆಯ ಪ್ರತಿಭಟನೆಗೆ ದನಿಯಾಗಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
‘ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ?ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಿಂದ ಮುಂಬರುವ ರಾಜ್ಯಸಭಾ ಚುನಾವಣೆಗೆ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರನ್ನು ಕಾಂಗ್ರೆಸ್ ಹೈಕಮಾಂಡ್ ಶುಕ್ರವಾರ ಅಭ್ಯರ್ಥಿಯಾಗಿ ಘೋಷಿಸಿದೆ.ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ನಾಯಕರಾಗಿದ್ದ ಖರ್ಗೆ ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಗುಲ್ಬರ್ಗಾ ಸಂಸತ್ ಸ್ಥಾನದಿಂದ ಸೋತಿದ್ದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಸಂಸದರು, ಸಚಿವರು ಮತ್ತು ಕಾರ್ಯಕರ್ತರಿಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಔತಣಕೂಟ ಆಯೋಜಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.