ಚುನಾವಣಾ ಆಯೋಗದ ಪ್ರಕಾರ, ರಾಜ್ಯಸಭಾ ಉಪಚುನಾವಣೆಯ ಅಧಿಸೂಚನೆಯನ್ನು ಆಗಸ್ಟ್ 14 ರಂದು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದೆ. ರಾಜ್ಯಸಭಾ ಸ್ಥಾನಕ್ಕೆ ಸೆ.3ರಂದು ಪ್ರತ್ಯೇಕ ಚುನಾವಣೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಪಕ್ಷಾಂತರ ನಿಷೇಧ ಕಾಯಿದೆ ಯಡಿ ಕ್ರಮ ಆಗುತ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ.ಎಸ್ ಟಿ ಎಸ್ ನಡೆ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಕಾನೂನಾತ್ಮಕ ಕ್ರಮಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿದೆ.
Rajya Sabha Election 2024: ಚುನಾವಣೆಯು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿರುತ್ತದೆ. ಏಕೆಂದರೆ ಇಲ್ಲಿ ಜನರು ನೇರವಾಗಿ ಮತ ಚಲಾಯಿಸುವುದಿಲ್ಲ. ಅಂದರೆ ಈ ಚುನಾವಣೆಗೂ, ಜನಸಾಮಾನ್ಯರಿಗೂ ನೇರ ಸಂಬಂಧವಿರುವುದಿಲ್ಲ. .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.