ಪಶ್ಚಿಮ ಉತ್ತರಪ್ರದೇಶದ ಪ್ರಮುಖ ಗುಜ್ಜರ್ ನಾಯಕ ಸುರೇಂದ್ರ ಸಿಂಗ್ ನಗರ್ ಅವರು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ.
ಅಪ್ರಾಪ್ತರಿಂದ ವಾಹನ ಚಾಲನೆ, ಕುಡಿದು ವಾಹನ ಚಲಾಯಿಸುವುದು, ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು, ಅಪಾಯಕಾರಿ ಚಾಲನೆ, ಅತಿಯಾದ ವೇಗ ಮುಂತಾದ ಅಪರಾಧಗಳಿಗೆ ಸಂಬಂಧಿಸಿದಂತೆ ಕಠಿಣ ನಿಬಂಧನೆಗಳನ್ನು ಪ್ರಸ್ತಾಪಿಸಲಾಗಿದೆ.
ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿರುವ ಶೇಖರ್ ಅವರ ರಾಜೀನಾಮೆಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬುಧವಾರದಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದಗಳನ್ನು ಅರ್ಪಿಸಿ ಮಾತನಾಡಿದ ಪ್ರಧಾನಿ ಮೋದಿ ಚುನಾವಣೆಯಲ್ಲಿ ಇವಿಎಂಗಳನ್ನು ದೂರುವ ಬದಲು ಚುನಾವಣಾ ಪ್ರಕ್ರಿಯೆಯಲ್ಲಿನ ಸುಧಾರಣೆಗೆ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಈಗಾಗಲೇ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ ಇದೇ ಬೆನ್ನಲ್ಲೇ ಈಗ ಮೊದಲ ಬಾರಿಗೆ ಡಿಎಂಕೆ ಕನಿಮೋಳಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.