ರಾಜ್ಯಸಭೆಯಲ್ಲಿ ಜೆಡಿಎಸ್ ಶಾಸಕರಿಬ್ಬರ ಅಡ್ಡ ಮತದಾನ ಹಿನ್ನೆಲೆ ಜೆಡಿಎಸ್ ಮುಖಂಡರ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕು ಜೆಡಿಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸ್ ಮಾನಸಿಕ ಅಸ್ವಸ್ಥ, ಆತ ಓರ್ವ ಹುಚ್ಚುನಾಯಿ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಅಡ್ಡ ಮತದಾನದಿಂದಾಗಿ ಜೆಡಿಎಸ್ ನಾಯಕರು ಆಕ್ರೋಶಗೊಂಡಿದ್ದಾರೆ.. ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.. ಕಾಂಗ್ರೆಸ್, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..
ಇದು ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ನಾವು ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ಗಮನಿಸಬೇಕಾಗಿದೆ. ನಮಗೆ ನಮ್ಮ ಸ್ನೇಹಿತರು ಯಾರು ಎಂದು ಗೊತ್ತಿದೆ. ಪ್ರತಿಯೊಬ್ಬರಿಗೂ ಆತ್ಮಗೌರವ ಇದೆ. ಹೀಗಾಗಿ ನಾವು ಪಕ್ಷೇತರ ಅಭ್ಯರ್ಥಿ ನಿಲ್ಲಿಸುವಂತೆ ಜೆಡಿಎಸ್ ಪಕ್ಷಕ್ಕೆ ಮನವಿ ಮಾಡಿದ್ದೆವು. ನಾವು ಕೂಡ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಮನವಿ ಮಾಡಿದ್ದೆವು.
ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಮ್ಮ ಪಕ್ಷದ ಶಾಸಕರನ್ನು ಕಾಂಗ್ರೆಸ್ವರು ಹೈಜಾಕ್ ಮಾಡಿದ್ದಾರೆ ಎಂದು ಜೆಡಿಎಸ್ ಪಕ್ಷದ ಕುಮಾರಸ್ವಾಮಿ ಆರೋಪಿಸಿದ್ದರು. ಈ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಜೆಪಿ ನಗರದಲ್ಲಿ ಇಂದು ಮೊಮ್ಮಗನ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ನವರು ಹೇಳಿದಕ್ಕೆಲ್ಲಾ ಒಪ್ಪಿಕೊಳ್ಳಬೇಕಾ?. ನಾವು 32 ಮಂದಿ ಶಾಸಕರು ಇದ್ದೇವೆ. ಕಾಂಗ್ರೆಸ್ ನವರು 25 ಶಾಸಕರಿದ್ದಾರೆ. ಯಾರ ಬಳಿ ಹೆಚ್ಚು ಮತಗಳು ಇವೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇವರ ದಬ್ಬಾಳಿಕೆಗೆಲ್ಲಾ ನಾವು ಬಗ್ಗಲು ಆಗುತ್ತಾ? ಎಂದು ನೇರವಾಗಿ ಅವರು ಹೇಳಿದರು.
ಕೇಂದ್ರದ ಸಚಿವರಾಗಿ ರಾಜ್ಯಕ್ಕೆ ಯಾವುದೇ ಮಹತ್ವದ ಕೊಡುಗೆ ನೀಡುವಲ್ಲಿ ವಿಫಲವೆಂಬ ಅಸಮಾಧಾನ.. ಕೃಷ್ಣಾ,ಮಹದಾಯಿ,ಕಾವೇರಿ ನದಿ ನೀರಿನ ವಿಚಾರಗಳಲ್ಲಿಯೂ ನಿರ್ಲಕ್ಷ್ಯ.. ಕನ್ನಡ ನಾಡು, ನುಡಿ, ಸಂಸ್ಕೃತಿಯ ಬಗ್ಗೆಯೂ ಕಾಳಜಿಯಿಲ್ಲದ ಸಚಿವೆ ಎಂಬ ಗುರತರ ಆರೋಪ..ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿದಕ್ಕೆ ಬಹುತೇಕ ಶಾಸಕರ ಆಕ್ಷೇಪ..ಪಕ್ಷದ ಹೈ ಕಮಾಂಡ್ ತೀರ್ಮಾನ ವಿರುದ್ಧ ಧ್ವನಿ ಎತ್ತಲು ಶಾಸಕರಿಗೆ ಭೀತಿ..ಅನಿವಾರ್ಯವಾಗಿ ಪಕ್ಷದ ತೀರ್ಮಾನವನ್ನು ಒಪ್ಪಿಕೊಂಡಿರುವ ಶಾಸಕರು..
ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿ ಮತದಾನ ..ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ..ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ.. ಆತ್ಮಸಾಕ್ಷಿ ಅನ್ನೋ ಶಬ್ದಕ್ಕೆ ಅವರಿಗೂ ಸಂಬಂಧವೇ ಇಲ್ಲ..ಆತ್ಮಸಾಕ್ಷಿ ಅನ್ನುವಂಥದ್ದು ಸಿದ್ದರಾಮಯ್ಯ ಅವರಿಗೆ ಎಲ್ಲಿದೆ ಎಂದು ಬಿಎಸ್ ವೈ ಪ್ರಶ್ನೆ
ರಾಜ್ಯಸಭಾ ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಂತ್ರಗಾರಿಕೆ ನಡೆಸುವುದಕ್ಕಾಗಿ ಬುಧವಾರ (ಇಂದು) ಶಾಸಕಾಂಗ ಪಕ್ಷದ ಸಭೆ ನಡೆಸಲು ಬಿಜೆಪಿ ಮುಂದಾಗಿದೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದೆ.
ರಾಜ್ಯಸಭೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮಗೆ ಬಿಜೆಪಿ-ಜೆಡಿಎಸ್ ಆತ್ಮ ಸಾಕ್ಷಿ ಮತ ಬರುತ್ತವೆ ಎಂದಿದ್ದಾರೆ. ಇದೇ ವೇಳೆ ಜೆಡಿಎಸ್ ನಮ್ಮನ್ನು ನೋಡಿ ಹಾಕಬಾರದಿತ್ತು ಎಂದು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾಲು ಸಾಲು ಟ್ವೀಟ್ ಮಾಡಿ ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲ
ರಾಮನ ಹೆಸರು, ರಾವಣ ರಾಜಕೀಯ, ಇದೆಂಥಾ ರಾಜಕೀಯವಯ್ಯಾ?
ಜಾತ್ಯತೀತತೆಯ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ
ಆಪರೇಷನ್ ಕಮಲದ ಅಮಲು ಇನ್ನೂ ಇಳಿದಿಲ್ಲವೆ..? ಎಂದು ಟ್ವೀಟ್
ರಾಜ್ಯದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧೆ ವಿಚಾರವಾಗಿ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅವರು ರಾಜ್ಯಕ್ಕೆ ಬಂದರೆ ಸ್ವಾಗತ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಸಂಸದ ಮುದ್ದೇಹನುಮೇಗೌಡರಿಗೆ ಅವಕಾಶ ಸಿಕ್ಕರೂ ಸಂತೋಷ ಎಂದು ಡಿಕೆ ಸುರೇಶ್ ಹೇಳಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಬಹುಜನ ಸಮಾಜ ಪಕ್ಷದ ಐವರು ಶಾಸಕರು ರಾಜ್ಯಸಭೆಯ ಉಪ ಚುನಾವಣೆಗೆ ಬಿಎಸ್ಪಿಯ ಅಧಿಕೃತ ಅಭ್ಯರ್ಥಿ ರಾಮ್ಜಿ ಗೌತಮ್ ಅವರ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ.ಗೌತಮ್ ಅವರ ಪ್ರಸ್ತಾಪಕರಾಗಿ ಅವರ ಸಹಿಯನ್ನು ನಕಲಿ ಮಾಡಲಾಗಿದೆ ಎಂದು ಐವರು ಶಾಸಕರು ಅಧಿಕಾರಿಗಳಿಗೆ ಮಾಹಿತಿ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.