777 Charlie 2 : ನಟ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಬಹುದೊಡ್ಡ ಯಶಸ್ಸು ಕಂಡಿದೆ. ಇತ್ತೀಚೆಗೆ 777 ಚಾರ್ಲಿ ಪಾರ್ಟ್-2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಸಿಂಪಲ್ ಸ್ಟಾರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಭಾಗ 2 ರಲ್ಲಿ ನಟಿಸುವುದಿಲ್ಲ ಅಂತ ಹೇಳಿದ್ದು, ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿದೆ.
Rukmini Vasanth Viral Photos: ಸಪ್ತಸಾಗರದಾಚೆ ಎಲ್ಲೋ ಚಿತ್ರದಿಂದ ಕನ್ನಡಿಗರ ಹೃದಯ ಗೆದ್ದ ಪುಟ್ಟಿ ಅಲಿಯಾಸ್ ರುಕ್ಮಿಣಿ ವಸಂತ್ ಸದ್ಯ ಬ್ಯಾಕ್ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕನ್ನಡ ಮಾತ್ರಲ್ಲದೇ ತಮಿಳು ಸಿನಿಮಾವನ್ನು ಮಾಡಿದ್ದಾರೆ. ಇದೀಗ ನಟಿ ಸೋಷಿಯಲ್ ಮಿಡಿಯಾದಲ್ಲಿ ಸೀರೆಯುಟ್ಟು ಮಿಂಚಿದ ಪೋಟೋಗಳನ್ನು ಹಂಚಿಕೊಂಡಿದ್ದಾರೆ.
ಕಾವೇರಿ ವಿಚಾರವಾಗಿ ನಾವು ಸದಾ ಒಂದಾಗಿ ಇರುತ್ತೇವೆ ಅಂತ ಸ್ಯಾಂಡಲ್ವುಡ್ ಕಲಾವಿದರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಆದ್ರೆ ಸಿನಿಮಾ ಪ್ರಮೋಷನ್ ವೇಳೆ ಕಾಣಿಸಿಕೊಳ್ಳುವ ಶೆಟ್ಟಿ ಟೀಂ ಈ ವಿಚಾರವಾಗಿ ಧ್ವನಿ ಎತ್ತದೇ ಇರುವುದು ಅವರ ಅಭಿಮಾನಿಗಳಿಗೆ ಬೇಸರ ತಂದಿದೆ.
Rukmini Vasanth: 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದ ಮೂಲಕ ಕನ್ನಡಿಗರ ನ್ಯೂ ಕ್ರಶ್ ಆಗಿರುವ ಪುಟ್ಟಿ ಅಲಿಯಾಸ್ ರುಕ್ಮಿಣಿ ವಸಂತ್ ಇದೀಗ ಟಾಲಿವುಡ್ನತ್ತ ಮುಖಮಾಡಿದ್ದಾರೆ ಎನ್ನಲಾಗುತ್ತಿದೆ.
Sapta Sagaradache Ello Collection : ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಜೋಡಿಯಾಗಿ ನಟಿಸಿರುವ ಸಪ್ತಸಾಗರದಾಚೆ ಎಲ್ಲೋ ಸಿನಿಮಾ ರಿಲೀಸ್ ಆಗಿ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಅಲ್ಲದೇ ಕಲೆಕ್ಷನ್ ವಿಚಾರದಲ್ಲಿಯೂ ಸಿನಿಮಾ ಮುಂಚೂಣಿಯಲ್ಲಿದೆ. ಹಾಗಾದರೆ ಎರಡು ದಿನದ ಗಳಿಕೆ ಎಷ್ಟೀರಬಹುದು ಅಂತೀರಾ..ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್..
Rakshith Shetty : ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 40ನೇ ವಸಂತಕ್ಕೆ ಕಾಲಿಡುತ್ತಿರುವ ರಕ್ಷಿತ್ ಶೆಟ್ಟಿ ತಮ್ಮ ವಿಭಿನ್ನವಾದ ಸಿನಿಮಾಗಳ ಮೂಲಕವೇ ಜನಪ್ರಿಯಗೊಂಡ ನಾಯಕ ನಟ ಮತ್ತು ನಿರ್ದೇಶಕ.
ಸ್ಯಾಂಡಲ್ವುಡ್ನಲ್ಲಿ ಅತ್ಯದ್ಭುತ ಸಿನಿಮಾಗಳನ್ನು ನೀಡಿ ಭಾರತೀಯ ಸಿನಿರಂಗದಲ್ಲಿ ಪ್ರಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆಯಾಗಿ ಹೊರಹೊಮ್ಮಿರುವ ಹೊಂಬಾಳೆ ಫಿಲಂಸ್ ಸದ್ಯ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದು, ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಜೊತೆ ಸಿನಿಮಾ ಮಾಡಲು ಕನ್ನಡದ ಹೊಂಬಾಳೆ ಫಿಲಂಸ್ ಮುಂದಾಗಿದೆ.
ಕನ್ನಡದ ಜತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ತೆರೆಗೆ ಬರುತ್ತಿರುವ ಈ ಚಿತ್ರ ಈಗಾಗಲೇ ಬೇರೆ ಬೇರೆ ಭಾಷೆಗಳ ವೀಕ್ಷಕರನ್ನು ಟೀಸರ್ ಮೂಲಕ ಸೆಳೆದಿದೆ. ಅದರಂತೆ ಅಲ್ಲಿನ ಸ್ಟಾರ್ ನಟರೂ ಈ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.