ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ(Ram Gopal Varma) ಕ್ಯಾಂಪ್ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ‘ಸೈಕೋ’ ಎಂಬ ತೆಲುಗು ಸಿನಿಮಾ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್(Kishore Bhargava) ಆಕ್ಷನ್ ಕಟ್ ಹೇಳಿರುವ ‘ಸ್ಟಾಕರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 31ಕ್ಕೆ 30 ಸ್ಕ್ರೀನ್ಗಳಲ್ಲಿ ರಾಜ್ಯಾದ್ಯಂತ ಈ ಸಿನಿಮಾ ಬಿಡುಗಡೆಯಾಗಲಿದೆ.
RGV tweet on Pushpa Trailer: "ಪವನ್ ಕಲ್ಯಾಣ್, ಮಹೇಶ್ ಬಾಬು, ಚಿರಂಜೀವಿ, ರಜನಿಕಾಂತ್ ಮತ್ತು ಇತರ ಎಲ್ಲಾ ನಟರಿಗೆ ಸವಾಲು ಮಾಡುತ್ತೇನೆ." ಎಂದು ಟ್ವೀಟ್ ಮಾದುವ ಮೂಲಕ ರಾಮ್ ಗೋಪಾಲ್ ವರ್ಮಾ ಸ್ಟಾರ್ ನಟರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಸದಾ ತಮ್ಮ ನೇರ ನುಡಿಗಳಿಗೆ ಹೆಸರಾಗಿರುವ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಈಗ ದಕ್ಷಿಣ ಭಾರತದ ತಾರೆಯರಾದ ಸಮಂತಾ ಅಕ್ಕಿನೇನಿ ಹಾಗೂ ನಾಗಚೈತನ್ಯ ಡೈವೋರ್ಸ್ ನೀಡಿರುವ ಬೆನ್ನಲ್ಲೇ ತಮ್ಮದೇ ಸ್ಟೈಲ್ ನಲ್ಲಿ ಟ್ವೀಟ್ ಮಾಡಿರುವ ಅವರು ಸಂಭ್ರಮಿಸಬೇಕಾಗಿರುವುದು ಮದುವೆಗಳನ್ನಲ್ಲ, ವಿಚ್ಚೇದನಗಳನ್ನು ಎಂದು ಟ್ವೀಟ್ ಮಾಡಿದ್ದಾರೆ.
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇತ್ತೀಚೆಗೆ ನಟಿ ಇನಾಯಾ ಸುಲತಾನಿಯವರ ಹುಟ್ಟುಹಬ್ಬದ ಪಾರ್ಟಿಯ ವೀಡಿಯೊವನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ನಟಿಯೊಂದಿಗೆ ನೃತ್ಯ ಮಾಡುತ್ತಿದ್ದಾರೆ. ಈಗ ಈ ವಿಡಿಯೋವನ್ನು ಅವರೇ ಶೇರ್ ಮಾಡಿಕೊಂಡು ಅದರಲ್ಲಿವ ವ್ಯಕ್ತಿ ನಾನಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.