ಸಿದ್ದು ಸೇನಾನಿಗಳಿಗೆ ಖಾತೆ ಹಂಚಿಕೆ ಫೈನಲ್- ಪರಮೇಶ್ವರ್ಗೆ ಗೃಹ, MBPಗೆ ಬೃಹತ್ ಕೈಗಾರಿಕೆ, ಪ್ರಿಯಾಂಕ್ ಖರ್ಗೆಗೆ RDPR ಖಾತೆ ಹಂಚಿಕೆ- ಮುಖ್ಯಮಂತ್ರಿ ಬಳಿಯೇ ಉಳಿದ ಐಟಿ ಬಿಟಿ ಖಾತೆ
ಖಾತೆ ಕ್ಯಾತೆಗೆ ರಾತ್ರೋರಾತ್ರಿ ಡಿಸಿಎಂ ಡಿಕೆಶಿ ಮದ್ದು ಸಾರಿಗೆ ಹಾಗೂ ಮುಜರಾಯಿ ಖಾತೆ ಪಡೆದ ರಾಮಲಿಂಗ ರೆಡ್ಡಿ ಅಸಮಾಧಾನ ಹಿನ್ನಲೆ ರಾಮಲಿಂಗ ರೆಡ್ಡಿಗೆ ಎರಡು ಖಾತೆ ರಾತ್ರಿ ಡಿಕೆಶಿ ಮನೆಗೆ ರಾಮಲಿಂಗ ರೆಡ್ಡಿ ಭೇಟಿ ನೀಡಿ ಚರ್ಚೆ ಭೇಟಿ ಸಂದರ್ಭದಲ್ಲಿ ರಾಮಲಿಂಗ ರೆಡ್ಡಿಗೆ ಭರವಸೆ ನೀಡಿದ್ದ ಡಿಕೆ
ಸರ್ಕಾರ ರಚನೆ ದಿನದಿಂದಲೇ ಬಣ ಬಡಿದಾಟ ಆರಂಭ. ಸಂಪುಟ ರಚನೆ ವಿಚಾರದಲ್ಲಿ ಸಿದ್ದು-ಡಿಕೆಶಿ ವೈಮನಸ್ಸು. ಇಬ್ಬರೂ ನಾಯಕರ ವೈಮನಸ್ಸು ಮತ್ತೆ ಮುಂದುವರಿಕೆ. ದೆಹಲಿಯಿಂದ ಬೇರೆ ಬೇರೆ ವಿಮಾನದಲ್ಲಿ ಬಂದ ನಾಯಕರು. ಸತತ 5 ಗಂಟೆಗಳ ಕಾಲ ಸಂಪುಟ ಸರ್ಕಸ್ ನಡೆಸಿದ್ದ ನಾಯಕರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ರಾಜ್ಯದ ರೈತ ಮೋರ್ಚದ ಉಪಾಧ್ಯಕ್ಷರಾದ ರಾಮರೆಡ್ಡಿ, SC ಘಟಕದ ಉಪಾಧ್ಯಕ್ಷರಾದ ವಿಜಯ್, ಜಿಲ್ಲೆಯ ಪ್ರಮುಖರು ಸೇರಿದಂತೆ ನೂರಾರು ಸಂಖ್ಯೆಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ತತ್ವ ಸಿದ್ದಾಂತಕ್ಕೆ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬೇಷರಾತ್ತಾಗಿ ಸೇರ್ಪಡೆಗೊಂಡಿದ್ದಾರೆ.
BJP ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿ ಕೇಳುತ್ತಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇದೇ ಸಾಕ್ಷಿ. ಸಿಎಂ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಆಗ್ರಹಿಸಿದ್ದಾರೆ..
ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ.
ನನ್ನ ತಂದೆ ರಾಮಲಿಂಗಾ ರೆಡ್ಡಿ ಅವರಿಗೆ ಬಹಳ ನೋವು ಮತ್ತು ಬೇಸರವಾಗಿದೆ. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಶಾಸಕಿ ಸೌಮ್ಯರೆಡ್ಡಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.