Karnataka Weather: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತವು ತಮಿಳುನಾಡು ಮತ್ತು ಪುದುಚೆರಿಯ ಕಡೆಗೆ ಸಾಗಿದ ಪರಿಣಾಮ, ದಕ್ಷಿಣ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ಮತ್ತು ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಮನಗರದ ಸಮೀಪದ ಜಯಪುರ ಗ್ರಾಮದಲ್ಲಿರುವ ಶ್ರೀ ಚಾಮುಂಡೇಶ್ವರಿಯ ಪವಾಡ ಬಸಪ್ಪನ ಪುಣ್ಯಕ್ಷೇತ್ರದಲ್ಲಿ25 ಅಡಿ ಎತ್ತರದ ಕಪ್ಪು ವರ್ಣದಲ್ಲಿ ನಿರ್ಮಿಸಲಾದ ಶ್ರೀ ಚಾಮುಂಡೇಶ್ವರಿ ವಿಗ್ರಹ ಲೋಕಾರ್ಪಣೆ ಗೊಳಿಸಲಾಯಿತು.ವಿಗ್ರಹ ಲೋಕಾರ್ಪಣೆ ಹಿನ್ನಲೆಯಲ್ಲಿ ಬೆಳಗ್ಗೆಯಿಂದ ದೇವಾಲಯ ಆವರಣದಲ್ಲಿ ದೇಗುಲದ ಗುಡ್ಡಪ್ಪ ಸುಖೇಂದ್ರ ನೇತೃತ್ವದಲ್ಲಿ ಹೋಮ ಹವನ ಹಾಗು ದೇವಿಗೆ ಅಭಿಷೇಕ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯ ನೆರವೇರಿದವು. ರಾಜ್ಯದ ಹಲವು ಕಡೆಯಿಂದ ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು.ಭಕ್ತರಿಗೆ ಅನ್ನಸಂತಪರ್ಣೆ ಕೂಡ ನಡೆಯಿತು.
ಈ ಸರ್ಕಾರ ಮಾಡಿರುವ ಅಕ್ರಮಗಳು, ಜನವಿರೋಧಿ ಚಟುವಟಿಕೆಗಳು ಎಷ್ಟಿವೆ ಎಂದರೆ ನಾಳೆ ಬೆಳಗ್ಗೆ ಚುನಾವಣೆ ನಡೆದರೆ ಜನರೇ ಇವರನ್ನು ಮನೆಗೆ ಕಳಿಸುತ್ತಾರೆ. ಮುಂದಿನ ಹತ್ತು ವರ್ಷದ ಆಮೇಲೆ ಇರಲಿ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟರು.
ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಚನ್ನಪಟ್ಟಣ ಕೈ ವಶಕ್ಕೆ ಡಿಕೆಶಿ ಸರ್ಕಸ್ ಹಲವಾರು ಸರ್ಕಸ್ ನಡೆಸಿದ್ದಾರೆ.. ಶತಾಯಗತಾಯ ಗೆಲ್ಲಲೇಬೇಕೆಂದು ಡಿಕೆಶಿ ರಾಮನಗರ ಹೆಸರು ಬದಲಾವಣೆಗೆ ಪ್ಲಾನ್ ನಡೆಸಿದ್ದಾರೆ.. ಆದ್ರೆ ಇದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ..
Lok Sabha Election 2024: ಕಳೆದ 20 ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕುಕ್ಕರ್ ಆರ್ಡ್ ಮಾಡಲಾಗಿದ್ದು, ಈಗಾಗಲೇ 4-5 ಲಕ್ಷ ಕುಕ್ಕರ್ ಹಂಚಿಕೆ ಮಾಡಲಾಗಿದೆ ಎಂದು ಡಿಕೆ ಸಹೋದರರ ವಿರುದ್ದ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಆರಂಭಗೊಂಡಿರುವ ಚೆಕ್ಪೋಸ್ಟ್ ತಪಾಸಣೆ ನಡೆಸುವಾಗ ಈ ನಗದು ಸಿಕ್ಕಿದ್ದು, ಜಪ್ತಿ ಮಾಡಿದ್ದಾರೆ.
ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ನಾಮಕಾರಣ
ರಾಮನಗರವನ್ನ ಮರುನಾಮಕರಣಕ್ಕೆ ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು ದಕ್ಷಿಣ ಎಂದು ಮರು ನಾಮಕಾರಣ ಮಾಡಿ
ರಾಮನಗರ ಜಿಲ್ಲಾ ಕೇಂದ್ರ ಮಾಡಲು ಚಿಂತನೆ ಮಾಡಿದ್ದೇವೆ
ಟ್ವೀಟ್ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ
ಇದು ಡಿಕೆಶಿ ಖಜಾನೆ ವೃದ್ಧಿ ಮಾಡಿಕೊಳ್ಳುವ ದುರುದ್ದೇಶ
ಕನಕಪುರ ಜನರಿಗೆ ಮಂಕುಬೂದಿ ಎರಚಲು ಡಿಕೆಶಿ ಹುನ್ನಾರ
ಡಿಸಿಎಂ ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಟ್ವೀಟ್ ವಾರ್
ಡಿಕೆಶಿ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ
ಇವರು ಸಚಿವರಾಗಿ ಉಪ ಮುಖ್ಯಮಂತ್ರಿ ಆಗಿ ಮಾಡಿದ್ದೇನು?
Forest Department Mninister: ಈಶ್ವರ ಖಂಡ್ರೆ ಸಚಿವರಾದ ಬಳಿಕ ನಗರದ ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಆ ವೇಳೆ ವೀರಶೈವ ಲಿಂಗಾಯತರ ಬಗ್ಗೆ ಮಾತಾನಾಡಿದ್ದಾರೆ.
Karnataka Assembly Election 2023 : ರಾಮನಗರ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಈ ಹಿನ್ನೆಯಲ್ಲಿ ಇಂದು ರಾಮನಗರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ನಿನ್ನೆ ಉತ್ತರ ಪ್ರದೇಶದ ಲಖನೌ ನಲ್ಲಿ ಭೇಟಿ ಮಾಡಿ ಆಹ್ವಾನ ನೀಡಿ ಬಂದಿರುವ ಸಚಿವ ಅಶ್ವಥ್ ನಾರಾಯಣ್, ದೇವಸ್ಥಾನದ ಜೀರ್ಣೋದ್ಧಾರ ಮಾಡಿ, ಪವಿತ್ರ ಸ್ಥಳ ಹಾಗೂ ಪ್ರವಾಸಿ ಸ್ಥಳವನ್ನಾಗಿ ಮಾಡಿಸಿ, ಹಿಂದೂ ಕೇಂದ್ರಸ್ಥಾನ ಮಾಡಲು ತಯಾರಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.