Sai Pallavi warn : ದಕ್ಷಿಣ ಚಿತ್ರರಂಗದಲ್ಲಿ ವಿಶೇಷ ಅಭಿಮಾನಿ ಬಳಗ ಹೊಂದಿರುವ ನಟಿಯರಲ್ಲಿ ಸಾಯಿ ಪಲ್ಲವಿ ಕೂಡ ಒಬ್ಬರು. ತನ್ನ ಸೌಂದರ್ಯ ಮತ್ತು ನಟನೆಯಿಂದ ಬೆಳ್ಳಿತೆರೆಯಲ್ಲಿ ಜಾದೂ ಮಾಡಿದ ಈ ನಾಯಕಿ ಹೆಚ್ಚಾಗಿ ವಿವಾದಗಳಿಂದ ದೂರವಿರುತ್ತಾರೆ. ಆದರೆ ಆಕೆಯ ಬಗ್ಗೆ ಯಾವಾಗಲೂ ವದಂತಿಗಳಿವೆ.. ಇದೀಗ ಈ ಕುರಿತು ಸಾಯಿ ಸಿಟ್ಟಾಗಿದ್ದಾರೆ..
Ranbir Kapoor Work Out : ರಣಬೀರ್ ರಾಮಾಯಣ ಸಿನಿಮಾದ ಕುರಿತು ಚರ್ಚೆಲ್ಲಿದ್ದಾರೆ. ನಿತೀಶ್ ತಿವಾರಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ರಣಬೀರ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Ramayana Movie : ʼರಾಮಾಯಣʼಕ್ಕೆ ರಾಕಿ ಕೂಡ ನಿರ್ಮಾಪಕ. ಈ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ.
actor Yash remuneration : ರಾಕಿಂಗ್ ಸ್ಟಾರ್ ಯಶ್ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಪ್ರಸಿದ್ಧರಾದರು. ಈ ಸಿನಿಮಾ ನಂತರ ಸಾಕಷ್ಟು ಗ್ಯಾಪ್ ತೆಗೆದುಕೊಂಡಿರುವ ನಟ ಇದೀಗ ಟಾಕ್ಸಿಕ್ ಸಿನಿಮಾದ ಮೂಲಕ ತೆರೆಗೆ ಬರಲು ರೆಡಿಯಾಗಿದ್ದಾರೆ.
Ranbir kapoor - Sai pallavi : ನಿತೀಶ್ ತಿವಾರಿ ನಿರ್ದೇಶನದ ಮುಂಬರುವ ರಾಮಾಯಣ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್ ಮತ್ತು ಸೀತೆಯಾಗಿ ಸಾಯಿ ಪಲ್ಲವಿ ಈಗಾಗಲೇ ಕನ್ಫರ್ಮ್ ಆಗಿದ್ದಾರೆ. ರಾಮಾಯಣದಲ್ಲಿ ರಾಮನ ಪಾತ್ರದ ಜೊತೆಗೆ ರಾವಣಾಸುರನ ಮತ್ತೊಂದು ಪ್ರಮುಖ ಪಾತ್ರ. ಈ ಪಾತ್ರಕ್ಕೆ ಯಶ್... ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
Yash Remuneration: ಕೆಜಿಎಫ್ ಫ್ರಾಂಚೈಸಿ ಮೂಲಕ ಕನ್ನಡದ ಸ್ಟಾರ್ ಯಶ್ ವಿಶ್ವಾದ್ಯಂತ ಖ್ಯಾತಿ ಪಡೆದಿದ್ದಾರೆ. ಈಗ ಅವರು ನಿತೇಶ್ ತಿವಾರಿ ನಿರ್ದೇಶನದ ಮುಂಬರುವ ಚಿತ್ರ 'ರಾಮಾಯಣ'ದ ಸಂಭಾವನೆ ವಿಚಾರದಲ್ಲಿ ಸುದ್ದಿಯಾಗುತ್ತಿದ್ದಾರೆ.
Ramayana Movie 2024: ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರವನ್ನು ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಹಾಗೂ ಸೀತೆಯ ಪಾತ್ರದಲ್ಲಿ ನ್ಯಾಚುರಲ್ ಸ್ಟಾರ್ ಸಾಯಿ ಪಲ್ಲವಿ ಮತ್ತು ರಾವಣನ ಪಾತ್ರದಲ್ಲಿ ಕೆಜಿಎಫ್ ಸ್ಟಾರ್ ಯಶ್ ನಟಿಸಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.
Ramayana movie: ಸಾಯಿ ಪಲ್ಲವಿ ಅವರು 'ರಾಮಾಯಣ' ಸಿನಿಮಾದಿಂದ ಹೊರಬಂದಿದ್ದಾರೆ. ನಿರ್ದೇಶಕ ನಿತೇಶ್ ತಿವಾರಿಯ 'ರಾಮಾಯಣ' ಚಿತ್ರದಲ್ಲಿ ಬಾಲಿವುಡ್ ನಟಿಯೊಬ್ಬರು ಸೀತೆಯ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.