Famous nanny Savitri Salary : ತೆಲುಗು ನಟ ರಾಮ್ಚರಣ್ ಹಾಗೂ ಉಪಾಸನಾ ದಂಪತಿ ಮಗಳನ್ನು ಆರೈಕೆ ಮಾಡಲು ಇದೀಗ ಖ್ಯಾತಿ ದಾದಿಯೊಬ್ಬರನ್ನು ನೇಮಿಸಿದ್ದಾರೆ. ಇದೀಗ ಕ್ಲೀಂಕಾರಳನ್ನು ನೋಡಿಕೊಳ್ಳುವ ದಾದಿಯ ಸಂಬಳ ಚರ್ಚೆಗೆ ಗ್ರಾಸವಾಗಿದೆ.
Ramcharan : ಆರ್ಆರ್ಆರ್ ಸಿನಿಮಾದ ಯಶಸ್ಸಿನ ನಂತರ ಆಚಾರ್ಯ ಸಿನಿಮಾದಿಂದ ಸೋಲಿನ ಕಹಿಯನ್ನು ಅನುಭವಿಸಿರುವ ರಾಮ್ಚರಣ್ ಸದ್ಯ ತಮಿಳು ನಿರ್ದೇಶಕ ಶಂಕರ್ ಜತೆ ಕೈ ಜೋಡಿಸಿದ್ದು, ಮತ್ತೊಂದು ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ.
Upasana ramcharan Daughter : ಇತ್ತೀಚೆಗೆ ರಾಮ್ಚರಣ್ ಹಾಗೂ ಉಪಾಸನಾ ಫ್ಯಾಮಿಲಿಗೆ ರಾಜಕುಮಾರಿಯ ಎಂಟ್ರಿಯಾಗಿತ್ತು. ಇದೀಗ ಮೆಗಾ ಪ್ರಿನ್ಸೆಸ್ ಗ್ರ್ಯಾಂಡ್ ಆಗಿ ಅರಮನೆ ಸೇರಿದ್ದಾಳೆ. ಹೌದು ರಾಮ್ ಚರಣ್ ಪತ್ನಿಯವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾರತೀಯ ಚಿತ್ರರಂಗಕ್ಕೆ ಅದ್ಭುತ ಸಿನಿಮಾಗಳನ್ನು ನೀಡಿದ ಪ್ರಖ್ಯಾತ ನಿರ್ದೇಶಕರಲ್ಲಿ ಎಸ್ಎಸ್ ರಾಜಮೌಳಿ ಕೂಡ ಒಬ್ಬರು. ಇದೀಗ ಆರ್ಆರ್ಆರ್ ಸಿನಿಮಾ ಮೂಲಕ ಭಾರತೀಯ ಸಿನಿರಂಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತೆ ಮಾಡಿದ್ದಾರೆ. ಸದ್ಯ ಆರ್ಆರ್ಆರ್ ಚಿತ್ರ ಆಸ್ಕರ್ ಅಂಗಳದಲ್ಲಿದ್ದು, ಈ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಲಭಿಸುವ ನಿರೀಕ್ಷೆ ಇದೆ. ಇದೇ ಸಮಯದಲ್ಲಿ ರಾಜಮೌಳಿ ನಿರ್ದೇಶನ ಈ 12 ಸಿನಿಮಾಗಳನ್ನು ಒಂದು ಸರಿ ನೋಡಿಕೊಂಡು ಬನ್ನಿ.
ಆರ್ಆರ್ಆರ್ಗೆ ಲಭಿಸಿದ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಕುರಿತ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದು ಭಾರತೀಯ ಸಿನಿರಂಗಕ್ಕೆ ಖುಷಿಯ ವಿಚಾರ. ಆದ್ರೆ, ಅಂತರಾಷ್ಟ್ರೀಯ ಪ್ರಶಸ್ತಿ ವಿಚಾರಕ್ಕೆ ಬಂದಾಗ ಪದ್ಮವಿಭೂಷಣ ಡಾ. ರಾಜಕುಮಾರ್ ಅವರು ನೆನಪಿಗೆ ಬರ್ತಾರೆ. ಕಾರಣ ಇಷ್ಟೇ.. ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಗೌರವಕ್ಕೆ ಅಂದೇ ರಾಜಣ್ಣ ಅವರು ಭಾಗಿಯಾಗಿದ್ದರು ಎನ್ನವುದು.
ʼನಾಟು ನಾಟುʼ ಎಂಬ ಹಿಟ್ ಟ್ರ್ಯಾಕ್ಗಾಗಿ ರಾಜಮೌಳಿ ಆರ್ಆರ್ಆರ್ ಸಿನಿಮಾ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಭಾರತೀಯ ಸಿನಿರಂಗದಲ್ಲಿ ಈ ಪ್ರಶಸ್ತಿಯನ್ನು ಪಡೆದ ಏಕೈಕ ಸಿನಿಮಾ ಆಗಿ ಆರ್ಆರ್ಆರ್ ಹೊರಹೊಮ್ಮಿದೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಅತ್ಯುತ್ತಮ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ RRR ಚಿತ್ರತಂಡಕ್ಕೆ ಶಭಕೋರಿದ್ದಾರೆ. ಅಲ್ಲದೆ, ಇದು ಬಹಳ ವಿಶೇಷವಾದ ಸಾಧನೆ ಮತ್ತು ಈ ಪ್ರತಿಷ್ಠಿತ ಗೌರವವು ಪ್ರತಿಯೊಬ್ಬ ಭಾರತೀಯನಿಗೂ ತುಂಬಾ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.
RRR Golden Globe awards : ರಾಜಮೌಳಿ ನಿರ್ದೇಶನದ ʼRRRʼ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳ್ ಎಬ್ಬಿಸಿ ವಿಶ್ವದಾದ್ಯಂತ ಹಿಟ್ ಸಿನಿಮಾ ಆಗಿ ಹೊರಹೊಮ್ಮಿದೆ. ಸಾಲು ಸಾಲು ದಾಖಲೆ ನಿರ್ಮಿಸುತ್ತಿರುವ ಸಿನಿಮಾ ಈಗ ಆಸ್ಕರ್ನಷ್ಟೇ ಪ್ರತಿಷ್ಠಿತವಾದ ಗೋಲ್ಡನ್ ಗ್ಲೋಬ್ ಪ್ರಶಸ್ತಿಗೆ ನಾಮನಿರ್ದೇಶನವಾಗಿದೆ. ಈ ಕುರಿತು ಸ್ವತಃ ಎಸ್ಎಸ್ ರಾಜಮೌಳಿ ಅವರು ಸೋಷಿಯಲ್ ಮೀಡಿಯಾದ ಮೂಲಕ ಫ್ಯಾನ್ಸ್ ಜೊತೆ ಹಂಚಿಕೊಂಡಿದ್ದಾರೆ
ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಚಿತ್ರ ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿದೆ. ಪಾಶ್ಚಿಮಾತ್ಯ ದೇಶಗಳಲ್ಲಿಯೂ ಸಹ ಆರ್ಆರ್ಆರ್ಗೆ ಸಕಾರಾತ್ಮಕ ಕಾಮೆಂಟ್ಗಳು ಬಂದಿವೆ. ಹಾಲಿವುಡ್ ನಿರ್ದೇಶಕರು ಮತ್ತು ನಿರ್ಮಾಪಕರು RRR ಅನ್ನು ಹಾಕಿ ಹೊಗಳಿದ್ದಾರೆ. ನಮ್ಮ ದೇಶದಿಂದ ಈ ಚಿತ್ರ ಆಸ್ಕರ್ ಪ್ರವೇಶಕ್ಕೆ ಆಯ್ಕೆಯಾಗದಿದ್ದರೂ, US ವಿತರಣಾ ಕಂಪನಿ ನಮ್ಮ ಚಿತ್ರವನ್ನು ಆಸ್ಕರ್ ನಾಮನಿರ್ದೇಶನಕ್ಕೆ ಕಳುಹಿಸಿದೆ.
ಎಸ್.ಎಸ್.ರಾಜಮೌಳಿ ನಿರ್ದೇಶನದ, ಜೂನಿಯರ್ ಎನ್ ಟಿಆರ್ ಹಾಗೂ ರಾಮ್ ಚರಣ್ ನಟನೆಯ ತ್ರಿಬಲ್ ಆರ್ ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದು, ಈಗ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಇದೇ ತಿಂಗಳ 20ರಂದು ತಾರಕ್ ಹುಟ್ಟುಹಬ್ಬದಂದು ಒಟಿಟಿಗೆ ಲಗ್ಗೆ ಇಟ್ಟ ತ್ರಿಬಲ್ ಆರ್ ಸಿನಿಮಾ ಹೊಸದೊಂದು ರೆಕಾರ್ಡ್ ಬರೆದಿದೆ.
'ಆಚಾರ್ಯ' ಚಿತ್ರ ಮೊದಲ ದಿನ ಕಳಪೆ ಮಟ್ಟದ ಗಳಿಕೆ ಕಂಡು, ನಂತರ ಎರಡನೇ ದಿನವೂ 'ಆಚಾರ್ಯ' ಉತ್ತಮ ಕಲೆಕ್ಷನ್ ಮಾಡುವಲ್ಲಿ ವಿಫಲವಾಗಿದೆ. ದಿನದಿಂದ ದಿನಕ್ಕೆ ಚಿತ್ರದ ಗಳಿಕೆ ಕುಸಿಯುತ್ತಿದೆ. ಈಗಾಗಲೆ ಚಿತ್ರ 50% ನಷ್ಟ ಅನುಭವಿಸುತ್ತಿದೆ ಎಂದು ಟಾಲಿವುಡ್ನಲ್ಲಿ ವರದಿ ಆಗಿದೆ. 40 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಆದರೆ ಈಗ ಆಚಾರ್ಯ ಚಿತ್ರಕ್ಕೆ 100 ಕೋಟಿ ನಷ್ಟ ಆಗಿದೆ ಎನ್ನಲಾಗಿದೆ.
ಬಾಲಿವುಡ್ ಮತ್ತು ಸೌತ್ ಇಂಡಿಯಾ ಸಿನಿಮಾಗಳಲ್ಲಿ ಹೆಸರುವಾಸಿಯಾದ ನಾಯಕ ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಾರಿಗುಡಿಗೆ ಭೇಟಿ ನೀಡಿದ್ದರು. ಮಂಗಳವಾರದ ಶುಭ ದಿನದಂದು ದೇವಿಯ ಸನ್ನಿಧಾನದಲ್ಲಿ ನಡೆಯುವ ಸಾಂಪ್ರದಾಯಿಕ ದರ್ಶನ ಸೇವೆಯಲ್ಲಿ ಭಾಗವಹಿಸಿದ್ದರು.
ಭಾರತದ ಹೆಸರಾಂತ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ನೇರ ನುಡಿಗೆ ಮತ್ತು ಮುಕ್ತ ಅಭಿಪ್ರಾಯಕ್ಕೆ ಹೆಸರುವಾಸಿಯಾದವರು.ಈಗ ಅವರು ಹಿಂದಿ ಭಾಷೆಯ ವಿಚಾರವಾಗಿ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವಿನ ಭಾಷಾ ಸಂಘರ್ಷದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.