JEE Main Exam Dates : ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ (Ramesh Pokhriyal Nishank)ನಿಶಾಂಕ್ ಅವರು ಜೆಇಇ ಮುಖ್ಯ ಪರೀಕ್ಷೆಗಳ (JEE Main Exam 2021) ಏಪ್ರಿಲ್ ಮತ್ತು ಮೇ ಅಧಿವೇಶನ (JEE Main Exam 2021 April And May Session) ಹೊಸ ದಿನಾಂಕಗಳನ್ನು ಇಂದು ಸಂಜೆ 7 ಗಂಟೆಗೆ ಪ್ರಕಟಿಸಿದ್ದಾರೆ.
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಮತ್ತು ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಶನ್ 12ನೇ ತರತಿಯ ಪರೀಕ್ಷೆ ಯಬಗ್ಗೆ ಇಂದು ನಿರ್ಧಾರ ಹೊರ ಬೀಳಲಿದೆ. ಆದರೆ, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಅನಾರೋಗ್ಯದ ಕಾರಣ ಪರೀಕ್ಷೆಯ ನಿರ್ಧಾರವನ್ನು ಮುಂದೂಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
MDM Scheme: ಈ ಸಹಾಯವು ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಭದ್ರಪಡಿಸಲು ಸಹಾಯ ಮಾಡುತ್ತದೆ ಮತ್ತು ಈ ಸಾಂಕ್ರಾಮಿಕದ ಸವಾಲಿನ ಸಮಯದಲ್ಲಿ ಅವರ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
10 ಮತ್ತು 12 ನೇ ತರಗತಿ ಸಿಬಿಎಸ್ಇ ಪ್ರಾಯೋಗಿಕ ಪರೀಕ್ಷೆ ದೇಶಾದ್ಯಂತ ಆರಂಭವಾಗಿದೆ. ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ ಮಾಡಿದ್ದಾರೆ.
ಹೊಸ ಅಸೆಸ್ಮೆಂಟ್ ಫ್ರೇಮ್ವರ್ಕ್ (CBSE Assessment Framework) 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಪ್ರಮುಖ ವಿಷಯಗಳಲ್ಲಿ ಸಹಾಯ ಮಾಡುತ್ತದೆ. ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ಕಲಿಕೆಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ. ಹೊಸ ಅಸೆಸ್ಮೆಂಟ್ ಫ್ರೇಮ್ವರ್ಕ್ ಅನ್ನು ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಆರಂಭಿಸಲಾಗಿದೆ.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಇಂದು ಅಂದರೆ ಸೆಪ್ಟೆಂಬರ್ 11, 2020ರಂದು ಜೆಇಇ ಮೇನ್ 2020ರ ಪರೀಕ್ಷಾ ಫಲಿತಾಂಶ ಘೋಷಣೆ ಮಾಡುವ ಸಾಧಯ್ತೆ ಇದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖರಿಯಾಲ್ ನಿಶಾಂಕ್ ಸಾಮಾಜಿಕ ಮಾಧಯ್ಮದಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.