Ayodhya Ram Mandir: ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ರಾಮನ ವಿಗ್ರಹವನ್ನು ಬಹಳ ಸಮೀಪದಿಂದ ನೋಡಿದರ ಭಗವಾನ್ ವಿಷ್ಣುವಿನ 10 ಅವತಾರಗಳನ್ನು ಇದರಲ್ಲಿ ಬಿಂಬಿಸಲಾಗಿದೆ.
Ayodhya Ram Mandir: ಬಾಗಿಲುಗಳ ಮೇಲೆ ಭವ್ಯತೆಯ ಸಂಕೇತ, ಗಜ (ಆನೆ), ಸುಂದರವಾದ ವಿಷ್ಣು ಕಮಲ, ಸ್ವಾಗತದ ಶುಭಾಶಯ ಭಂಗಿಯಲ್ಲಿರುವ ದೇವತೆಯನ್ನು ಚಿತ್ರಿಸಲಾಗಿದೆ. ಸುಮಾರು 12 ಅಡಿ ಎತ್ತರ ಮತ್ತು 8 ಅಡಿ ಅಗಲದಲ್ಲಿ ಚಿನ್ನದ ಬಾಗಿಲನ್ನು ನಿರ್ಮಾಣ ಮಾಡಲಾಗಿದೆ.
ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ ಮತ್ತು ಉಮಾ ಭಾರತಿ ವಿರುದ್ಧದ 1992 ರಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಲು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30ಕ್ಕೆ ಹೊಸ ಗಡುವನ್ನು ನಿಗದಿಪಡಿಸಿದೆ.
ಅಯೋಧ್ಯೆಯ ರಾಮ್ ದೇವಾಲಯದ ನಿರ್ಮಾಣದ ಮೇಲ್ವಿಚಾರಣೆ ನಡೆಸುತ್ತಿರುವ ಶ್ರೀ ರಾಮ್ ಜನಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾವಿತ ದೇವಾಲಯದ ಶಿಲಾನ್ಯಾಸವನ್ನು ಆಗಸ್ಟ್ 5 ರಂದು ನೆರವೇರಿಸಲಿದ್ದಾರೆ ಎಂದು ಟ್ರಸ್ಟ್ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಖಚಿತಪಡಿಸಿದ್ದಾರೆ.
ರಾಮಜನ್ಮಭೂಮಿ -ಬಾಬ್ರಿ ಮಸೀದಿ ಭೂಮಿಯಲ್ಲಿ ಈ ಹಿಂದೆ ಸರ್ಕಾರವು ವಶಪಡಿಸಿಕೊಂಡಿದ್ದ ಭೂಮಿಯನ್ನು ಮೂಲ ಮಾಲಕರಿಗೆ ಹಿಂದಿರುಗಿಸಲು ಅನುಮತಿ ಕೋರಿ ಕೇಂದ್ರ ಸರ್ಕಾರ ಈಗ ಸುಪ್ರೀಮ್ ಮೊರೆ ಹೋಗಿದೆ.
ಅಯೋಧ್ಯಾ ಭೂವಿವಾದ ಪ್ರಕರಣದಲ್ಲಿ ಒಂದು ವೇಳೆ ರಾಮಮಂದಿರವನ್ನು ನಿರ್ಮಿಸಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೆ ಅದಕ್ಕೆ ತಮ್ಮದು ಯಾವುದೇ ರೀತಿಯ ಆಕ್ಷೇಪವಿಲ್ಲ ಎಂದು ಭೂವಿವಾದದಲ್ಲಿ ಅರ್ಜಿದಾರರಲ್ಲೋಬ್ಬರಾದ ಇಕ್ಬಾಲ್ ಅನ್ಸಾರಿ ತಿಳಿಸಿದರು.
ದೇವರು ಸಂವಿಧಾನಕ್ಕಿಂತ ದೊಡ್ಡವನು ಆದ್ದರಿಂದ ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಯಾವುದೇ ವಿಳಂಬವಿಲ್ಲ ಎಂದು ಬಲ್ಲಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದರು.
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕೇವಲ ಕರ್ನಾಟಕದ ಮುಸ್ಲಿಮರಷ್ಟೇ ಅಲ್ಲ, ಇಡೀ ದೇಶಾದ್ಯಂತ ಯಾವ ಮುಸ್ಲಿಮರೂ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಬಿಜೆಪಿ ವಿರುದ್ದ ಕಿಡಿಕಾರಿದ ನ್ಯಾಶನಲ್ ಕಾನಫೆರನ್ಸ್ ಮುಖಸ್ಥ ಫಾರೂಕ್ ಅಬ್ದುಲ್ಲಾ ಮುಂಬರುವ 2019 ರ ಚುನಾವಣೆಯಲ್ಲಿ ಬಿಜೆಪಿಯನ್ನು ಆ ಶ್ರೀರಾಮನು ಗೆಲ್ಲಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.