ಬಿಡದಿಯಲ್ಲಿ ನಡೆದ ಕೇಂದ್ರ ಎನ್ʼಡಿಎ ಸರ್ಕಾರವು ಕರ್ನಾಟಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ಅವಧಿಯ ಭ್ರಷ್ಟಚಾರದ ವಿರುದ್ಧ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
KSRTC Recruitment 2024: 7ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಜೊತೆಗೆ ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು. ಕಡ್ಡಾಯವಾಗಿ ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್ ಹೊಂದಿಬೇಕು.
Ramnagar: ಅಸ್ವಸ್ಥಗೊಂಡವರಲ್ಲಿ ಬಹುತೇಕ ಮಕ್ಕಳು 50 ಜನರಿಗೆ ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ 30 ಜನರಿಗೆ ಚನ್ನಪಟ್ಟಣ, ರಾಮನಗರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸಧ್ಯಕ್ಕೆ ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲ ಎನ್ನಲಾಗಿದೆ.
ಪೊಲೀಸ್ ಸಬ್-ಇನ್ಸ್ ಪೆಕ್ಟರ್(ಎಸ್ಐ) ತನ್ವೀರ್ ಹುಸೇನ್ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ವಕೀಲರುರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ತಡರಾತ್ರಿ ನೂರಾರು ವಕೀಲರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಕಟ್ಟಡದ ಪ್ರವೇಶ ಮತ್ತು ನಿರ್ಗಮನ ಎರಡೂ ದ್ವಾರಗಳಿಗೆ ದಿಗ್ಭಂಧನ ಹಾಕಿದರು. ಧರಣಿ ನಿರತ ವಕೀಲರು ಎಸ್ಐ ಅವರನ್ನು ಅಮಾನತು ಮಾಡುವವರೆಗೂ ಇಲ್ಲಿಂದ ಕದಲುವುದಿಲ್ಲ ಮತ್ತು ಬುಧವಾರ ‘ವಿಧಾನಸೌಧ ಚಲೋ’ ಚಳವಳಿ ನಡೆಸುವುದಾಗಿ ಹೇಳಿದ್ದಾರೆ.
ಲಾರಿ ಓಬೆಳ್ಳಂಬೆಳಿಗ್ಗೆ ಬೆಂ-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಲಾರಿ ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಓಮಿನಿ ಕಾರು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಸಾವು ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದ ಘಟನೆ ಗುದ್ದಿದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿರುವ ಒಮಿನಿ ಕಾರುವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಓಮಿನಿ ಕಾರು
Karnataka Assembly Election: ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತು ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಅವರು ಮನವಿ ಮಾಡಿದ್ದಾರೆ.
ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ 2 ದಿನಗಳ ಕಾಲ ರಾಮನಗರದಲ್ಲೇ ಅಡಗಿ ಕುಳಿತಿದ್ದ ಅನ್ನೋದು ಬಯಲಾಗಿದೆ. ಮೈಸೂರು ಪೊಲೀಸರ ತಂಡ ಸ್ಯಾಂಟ್ರೋ ರವಿ ಬಂಧನಕ್ಕೆ ಆಗಮಿಸಿದ್ದು, ಪೊಲೀಸರು ಬರುತ್ತಿರುವ ವಿಚಾರ ತಿಳಿದು ಸ್ಯಾಂಟ್ರೋ ಎಸ್ಕೇಪ್ ಆಗಿದ್ದಾನೆ.
ಸಾರ್ವತ್ರಿಕ ಚುನಾವಣೆ ಸಮೀಪ ಬರ್ತಿದೆ. ನಾನು ಗ್ರಾಪಂಗಳಲ್ಲಿ ಟೂರ್ ಪ್ಲ್ಯಾನ್ ಮಾಡಿದ್ದೇನೆ. ಎಲ್ಲರೂ ಹುಮ್ಮಸ್ಸಿಂದ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ ಎಂದು ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಕೂಳಿಗೆ ದಂಡವಾಗಿದೆ, ಭೂಮಿಗೆ ಭಾರವಾಗಿದೆ ಈ ಸರ್ಕಾರ ಎಂದು ರಾಮನಗರದ ಚನ್ನಪಟ್ಟಣದಲ್ಲಿ ಸಿ .ಎಂ. ಇಬ್ರಾಹಿಂ ಹೇಳಿದ್ದಾರೆ. ಅಶೋಕ ನೀನು ಕೂತಿದಿಯಲ್ಲಾ ಬೆಳಗಾವಿ ಸುವರ್ಣಸೌಧ, ಆ ಸೌಧವನ್ನ ಕಟ್ಟಿಸಿದ್ದು ಈ ಹೆಚ್ಡಿ ಕುಮಾರಸ್ವಾಮಿ ಎಂದು ಗುಡುಗಿದ್ದಾರೆ.
ಸಾವಿಗೂ ಮುನ್ನ ಶ್ರೀಗಳು ಬರೆದಿಟ್ಟ ಡೆತ್ ನೋಟ್ ಕೂದೂರು ಪೊಲೀಸರ ಕೈ ಸೇರಿದೆ. ಡೆತ್ ನೋಟ್ ನಲ್ಲಿ ಶ್ರೀಗಳು 'ನನ್ನ ತೇಜೋವಧೆಗಾಗಿ ಕೆಲವರು ಯತ್ನಿಸುತ್ತಿದ್ದಾರೆ' ಇದರಿಂದ ಮನಸ್ಸಿಗೆ ತೀವ್ರ ನೋವಾಗಿದ್ದು, ಆತ್ಮಹತ್ಯೆ ನಿರ್ಧಾರ ಮಾಡಿರುವುದಾಗಿ ಶ್ರೀಗಳು ಬರೆದಿದ್ದಾರೆ.
ರಾಮನಗರ ಜಿಲ್ಲೆಯ, ಕನಕಪುರ ತಾಲೂಕಿನ, ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ, ಟೊಕಾಯ್ ರಬ್ಬರ್ ಪ್ರೇವೈಟ್ ಲಿಮಿಟೆಟ್ ಕಂಪನಿಯನ್ನು ಯಾವುದೇ ಮಾಹಿತಿ ಇಲ್ಲದೆ ರಾತ್ರೋರಾತ್ರಿ ಮುಚ್ಚಿದ್ದಾರೆ .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.