IT Raid in Uttar Pradesh: ಕೆಲವು ದಿನಗಳ ಹಿಂದಷ್ಟೇ ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ದಾಳಿ ನಡೆಸಿದ್ದು, ದಾಖಲೆ ಇಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.
IT raids in Odisha and Jharkhand: ಬುಧವಾರ ಬೆಳಗ್ಗೆಯಿಂದ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಐಟಿ ದಾಳಿ ನಡೆಯುತ್ತಿದೆ. ಒಡಿಶಾದ 4 ಮತ್ತು ಜಾರ್ಖಂಡ್ನ 2 ಪ್ರದೇಶಗಳಲ್ಲಿ ಶೋಧಕಾರ್ಯ ನಡೆಯುತ್ತಿದೆ. ಒಡಿಶಾದ ರೈದಿಹ್, ಸಂಬಲ್ಪುರ್ ಮತ್ತು ಬಲಂಗಿರ್ ಜಿಲ್ಲೆಗಳಲ್ಲಿ BDPL ನಿರ್ದೇಶಕರು ಮತ್ತು ಕಂಪನಿಗೆ ಸೇರಿದ ಸ್ಥಳಗಳಿವೆ.
Dhoni Daughter School Fees : ಸೆಲೆಬ್ರಿಟಿಗಳು ಸಹ ತಮ್ಮ ಮಕ್ಕಳಿಗಾಗಿ ಉತ್ತಮ ಶಾಲೆಯನ್ನು ಆಯ್ಕೆ ಮಾಡುತ್ತಾರೆ. ಮಹೇಂದ್ರ ಸಿಂಗ್ ಧೋನಿ ಅವರ ಮಗಳು ಜೀವಾ ರಾಂಚಿಯ ಪ್ರತಿಷ್ಠಿತ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
IND vs NZ, 1st T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಾಳೆ ರಾತ್ರಿ 7:00 ರಿಂದ ರಾಂಚಿಯಲ್ಲಿ ನಡೆಯಲಿದೆ. ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 3-0 ಕ್ಲೀನ್ ಸ್ವೀಪ್ ಮಾಡಿದ ನಂತರ, ಟಿ 20 ಸರಣಿಯಲ್ಲೂ ಕಿವೀಸ್ ತಂಡವನ್ನು ಕ್ಲೀನ್ ಸ್ವೀಪ್ ಮಾಡಲು ಭಾರತ ತಂಡವು ಪ್ರಯತ್ನಿಸುತ್ತಿದೆ.
ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಧೋನಿಯವರ ಹೊಸ ಕುದುರೆ ಮೈದಾನದಾದ್ಯಂತ ಓಡುತ್ತಿರುವುದು ಕಂಡುಬರುತ್ತದೆ.
ಜಾರ್ಖಂಡ್ (Jharkhand) ರಾಜಧಾನಿಯಾದ ರಾಂಚಿಯಲ್ಲಿ (Ranchi)ಬಾಲಿವುಡ್ ನಟ ಅನಿಲ್ ಕಪೂರ್ ಅಭಿನಯದ 'ಘರ್ವಾಲಿ-ಬಾಹರ್ವಾಲೀ' ಚಿತ್ರದ ಕಥೆ ಯುವಕನೊಬ್ಬನ ರಿಯಲ್ ಲೈಫ್ ನಲ್ಲಿ ಕಾಣಿಸಿಕೊಂಡಿದೆ.
ಒಂದು ಎಕರೆ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ 5,000 ರೂ. ಮತ್ತು 5 ಎಕರೆ ಭೂಮಿ ಹೊಂದಿರುವ ರೈತರಿಗೆ ಗರಿಷ್ಠ 25,000 ಸಾವಿರ ರೂಪಾಯಿಗಳನ್ನು ಎರಡು ಕಂತುಗಳಲ್ಲಿ ನೀಡಲಾಗುವುದು.
ರಾಂಚಿ-ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ನಲ್ಲಿ, ಚಾಲಕರು, ಸಿಬ್ಬಂದಿ, ರೈಲು ಸೂಪರಿಂಟೆಂಡೆಂಟ್, ಟಿಟಿಇ, ಎಲೆಕ್ಟ್ರಿಷಿಯನ್, ಕೋಚ್ ಸೇವಕರನ್ನಾಗಿ ಮಹಿಳಾ ನೌಕರರಿಗೆ ಜವಾಬ್ದಾರಿಯನ್ನು ನೀಡಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.