Omicron India News: ಹೊಸ ಮತ್ತು ಸಂಭಾವ್ಯವಾಗಿ ಹೆಚ್ಚು ಸಾಂಕ್ರಾಮಿಕವಾಗಿರುವ ರೂಪಾಂತರಿಯನ್ನು ನವೆಂಬರ್ 24 ರಂದು ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ಮೊದಲ ಬಾರಿಗೆ ವರದಿ ಮಾಡಲಾಗಿದೆ.
ದೀಪಾವಳಿಯ ನಂತರ ದೆಹಲಿ ಮತ್ತು ದೇಶದ ಇತರ ಹಲವು ಭಾಗಗಳಲ್ಲಿ ವಾಯುಮಾಲಿನ್ಯವು ಹೆಚ್ಚಾಗುತ್ತಿರುವುದರಿಂದಾಗಿ ಇದು ಕೋವಿಡ್ ಪ್ರಕರಣಗಳ ಸಂಖ್ಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ನಿರ್ದೇಶಕರು ಹೇಳಿದ್ದಾರೆ.
ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಅವರು, ಕರೋನಾವೈರಸ್ ಶೀಘ್ರದಲ್ಲೇ ಸಾಮಾನ್ಯ ಕಾಯಿಲೆಗಳಂತೆ ಅಂದರೆ ಜ್ವರ, ಕೆಮ್ಮು, ನೆಗಡಿಯಂತೆ ಆಗುತ್ತದೆ. ಏಕೆಂದರೆ ಈಗ ಈ ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಜನರಲ್ಲಿ ಸಿದ್ಧಪಡಿಸಲಾಗಿದೆ. ಆದರೆ ಅನಾರೋಗ್ಯ ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರು ಈ ಕಾಯಿಲೆಯಿಂದ ಜೀವಕ್ಕೆ ಅಪಾಯವನ್ನು ಎದುರಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
COVID-19 ಸೂಕ್ತವಾದ ನಡವಳಿಕೆಯನ್ನು ಅನುಸರಿಸದಿದ್ದರೆ ಆರರಿಂದ ಎಂಟು ವಾರಗಳಲ್ಲಿ COVID-19 ರ ಮೂರನೇ ಅಲೆ ಸಂಭವಿಸಬಹುದು ಎಂದು ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಸೋಮವಾರ ಎಚ್ಚರಿಸಿದ್ದಾರೆ.
CT-Scan To Detect Corona Is Dangerous - ಹೆಚ್ಚಾಗುತ್ತಿರುವ ಕರೋನ ಪ್ರಕರಣಗಳ ನಡುವೆ ಸಿಟಿ ಸ್ಕ್ಯಾನ್ಗೆ ಒಳಗಾಗುತ್ತಿರುವವರಸಂಖ್ಯೆ ಕೂಡ ಹೆಚ್ಚಾಗಿದೆ. ವಾಸ್ತವವಾಗಿ, ಕರೋನಾ ರೋಗಲಕ್ಷಣಗಳನ್ನು ಹೊಂದಿದ ಬಳಿಕವೂ ಅನೇಕ ಜನರು ನಕಾರಾತ್ಮಕ ಲಕ್ಷಣಗಳನ್ನು ಹೊಂದಿದ್ದಾರೆ, ಆದರೂ ಕೂಡ ವೈದ್ಯರು ಅವರಿಗೆ ಸಿಟಿ ಸ್ಕ್ಯಾನ್ ಮಾಡಿಸುವ ಸಲಹೆಗಳನ್ನು ನೀಡುತ್ತಿದ್ದಾರೆ.
ಭಾರತದ ಆರೋಗ್ಯ ಮೂಲಸೌಕರ್ಯಕ್ಕೆ ಮಿತಿ ಇದೆ, ಹಾಗಾಗಿ ಎರಡನೆ ಕೊರೊನಾ ಅಲೆಯನ್ನು ತಡೆಗಟ್ಟಲು ಕಳೆದ ವರ್ಷ ಮಾರ್ಚ್ ನಲ್ಲಿ ವಿಧಿಸಿದ ಲಾಕ್ ಡೌನ್ ನಂತೆ ಈ ವಿಧಿಸಬೇಕು ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Remdesivir Not Magic Bullet - ದೇಶದ ಉನ್ನತ ವೈದ್ಯಕೀಯ ತಜ್ಞರ ಪ್ರಕಾರ, ರೆಮಿಡಿವಿರ್ ಕೋವಿಡ್ -19 ರೋಗಿಗಳ ಮರಣವನ್ನು ಕಡಿಮೆ ಮಾಡುವುದಿಲ್ಲ, ಸರಿಯಾದ ಸಮಯದಲ್ಲಿ ಅದನ್ನು ಬಳಸದಿದ್ದರೆ, ಲಾಭಕ್ಕಿಂತ ಅದರಿಂದ ನಷ್ಟ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕರೋನವೈರಸ್ ಹಿಂಡಿನ ಪ್ರತಿರಕ್ಷೆಯು ಭಾರತದಲ್ಲಿ ಒಂದು ಸುಳ್ಳಿನ ಕಂತೆಯಾಗಿದೆ.ಏಕೆಂದರೆ ಇಡೀ ಜನಸಂಖ್ಯೆಯನ್ನು ರಕ್ಷಿಸಲು ಕನಿಷ್ಠ 80 ಪ್ರತಿಶತದಷ್ಟು ಜನರು ಪ್ರತಿಕಾಯಗಳನ್ನು ಹೊಂದಿರಬೇಕು ಎಂದು ಮಹಾರಾಷ್ಟ್ರದಲ್ಲಿ ಕಂಡುಬರುವ ಹೊಸ ಭಾರತೀಯ ತಳಿಗಳನ್ನು ಗಣನೆಗೆ ತೆಗೆದುಕೊಂಡರೆ ಇದು ಕಷ್ಟಕರವಾಗಿರುತ್ತದೆ.
Coronavirus Vaccine: DCGI ವತಿಯಿಂದ ಭಾರತ್ ಬಯೋಟಿಕ್ ವ್ಯಾಕ್ಸಿನ್ ಗೆ ಅನುಮೋದನೆ ಸಿಕ್ಕ ಬಳಿಕ ಕಾಂಗ್ರೆಸ್ ಮುಖಂಡ ಶಶಿ ತರೂರ್ ವ್ಯಾಕ್ಸಿನ್ ಅನುಮೋದನೆಯನ್ನು ಪ್ರಶ್ನಿಸಿದ್ದರು. ಈ ಕುರಿತು AIIMS ನಿರ್ದೇಶಕರು ಹೇಳಿಕೆಯೊಂದನ್ನು ನೀಡಿದ್ದಾರೆ.
ದೇಶದಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗಲು ಎರಡು ಪ್ರಮುಖ ಕಾರಣಗಳಿವೆ ಎಂದು ಡಾ. ಗುಲೇರಿಯಾ ಹೇಳಿದ್ದಾರೆ. ಒಂದೆಡೆ ಕೊರೊನಾ ಪರೀಕ್ಷೆಗಳು ಹೆಚ್ಚಾಗಿದ್ದು, ಇನ್ನೊಂದೆಡೆ ಜನರು ನಿಯಮಗಳನ್ನು ಸರಿಯಾಗಿ ಅನುಸರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.