ಕೋಲಾರಕ್ಕೆ ಇಂದು ರಣದೀಪ್ ಸುರ್ಜೇವಾಲ ಭೇಟಿ ನೀಡಲಿದ್ದಾರೆ. 200 ಯೂನಿಟ್ ವಿದ್ಯುತ್ ಉಚಿತ, ಗೃಹಿಣಿಯರಿಗೆ ಮಾಸಿಕ ಎರಡು ಸಾವಿರ ರೂಪಾಯಿ ಘೋಷಣೆಗೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಲೋಕಾರ್ಪಣೆಯಾಗಲಿದೆ.
ಈ ಅಕ್ರಮಕ್ಕೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಸಿಎಂ ಬೊಮ್ಮಾಯಿಯವರೇ ನೇರ ಹೊಣೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಅಕ್ರಮ ಈಗ ಚುನಾವಣಾ ಪ್ರಕ್ರಿಯೆಗೂ ವಿಸ್ತರಿಸಿದೆ! ಎಂದು ರಣದೀಪ್ ಸುರ್ಜೇವಾಲಾ ಕಿಡಿಕಾರಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಂಗಳೂರಿಗೆ ಬರ್ತಿದ್ದಾರೆ. 28, 29 ರಂದು ಎರಡು ದಿನ ಇಲ್ಲೇ ಇರ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇಂಧನ ಬೆಲೆ ಏರಿಕೆ ವಿಚಾರದಲ್ಲಿ ಐದು ಪ್ರಶ್ನೆಗಳನ್ನು ಕೇಳಿದ್ದು ಯಾವುದೇ ಟೀಕೆ ಇಲ್ಲದೆ ದಾರಿ ತಪ್ಪಿಸುವ ಪ್ರಯತ್ನವಿಲ್ಲದೆ "ಜುಮ್ಲಾ" ಇಲ್ಲದೆ ನೇರವಾಗಿ ಉತ್ತರಿಸಿ ಎಂದು ರಣದೀಪ್ ಸುರ್ಜೆವಾಲಾ ಆಗ್ರಹಿಸಿದರು.
ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ನಿರೀಕ್ಷೆಯಂತೆ ನಾವು ಹಣ ನೀಡಲು ಆಗಿಲ್ಲ. ಇದನ್ನು ನಾವು ಒಪ್ಪಿಕೊಳ್ಳುತ್ತೇವೆ. ಮೇಕೆದಾಟು ಯೋಜನೆ ಜಾರಿಗೆ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆಂದು ಸಚಿವ ಕಾರಜೋಳ ಹೇಳಿದ್ದಾರೆ.
ಕರ್ನಾಟಕದಲ್ಲಿ ಪರಿಸ್ಥಿತಿ ಗಂಭೀರವಾಗಿದೆ.ಯಡಿಯೂರಪ್ಪ ಅವರ ಸರ್ಕಾರ ತನ್ನ ಜವಾಬ್ದಾರಿಯಿಂದ ಜಾರಿಕೊಳ್ಲುವ ಮೂಲಕ ಬೆಂಗಳೂರು ಹಾಗೂ ರಾಜ್ಯದ ಜನರನ್ನು ನಡು ನೀರಲ್ಲಿ ಕೈಬಿಟ್ಟಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.
ಪಕ್ಷವು ಶೀಘ್ರದಲ್ಲೇ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಕಾರ್ಯವಿಧಾನವನ್ನು ಪ್ರಾರಂಭಿಸಲಿದೆ ಆದರೆ ಪಕ್ಷದ 99.9% ಸದಸ್ಯರು ರಾಹುಲ್ ಗಾಂಧಿಯನ್ನು ಚುಕ್ಕಾಣಿ ಹಿಡಿಯಬೇಕೆಂದು ಕಾಂಗ್ರೆಸ್ ಮುಖಂಡ ರಂದೀಪ್ ಸುರ್ಜೆವಾಲಾ ಶುಕ್ರವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.