Anant ambani and radhika merchant: ಸೆಪ್ಟೆಂಬರ್ 8, 2024 ರಂದು, ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮೊದಲ ಮಗುವನ್ನು ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ. ಅಂಬಾನಿ ಕುಟುಂಬವು ಆಸ್ಪತ್ರೆಯಲ್ಲಿ ತಾಯಿ ಮತ್ತು ನವಜಾತ ಶಿಶುವನ್ನು ಭೇಟಿ ಮಾಡುತ್ತಿರುವ ದೃಶ್ಯ ಇತ್ತೀಚೆಗೆ ಕಂಡುಬಂದಿದ್ದು, ಈ ವಿಷಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ. ಅಂಬಾನಿ ಕುಟುಂಬ ದೀಪಿಕಾ ಹಾಗೂ ರಣವೀರ್ ದಂಪತಿಯ ಪುಟ್ಟ ಮಗುವಿಗೆ ಭರ್ಜರಿ ಗಿಫ್ಟ್ ಸಹ ನೀಡಿದ್ದಾರೆ ಎಂದು ವರದಿಯಾಗಿದೆ.
Deepika Padukone baby girl: ಬಾಲಿವುಡ್ನ ಖ್ಯಾತ ನಟಿ ದೀಪಿಕಾ ಪಡುಕೋಣೆ ತಾಯಿಯಾಗುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ನೆಟಿಜನ್ಗಳು ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಸೆಪ್ಟೆಂಬರ್ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ರಣವೀರ್ ಸಿಂಗ್ ಈ ಶುಭ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
mukesh ambani: ಸೆಪ್ಟೆಂಬರ್ 8 ಭಾನುವಾರದಂದು ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅವರ ಹೆರಿಗೆ ಹೆಚ್ ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ನಡೆದಿದೆ. ದೀಪಿಕಾ ಮತ್ತು ರಣವೀರ್ ಅವರ ಪುಟ್ಟ ದೇವತೆಯನ್ನು ಭೇಟಿ ಮಾಡಲು ಮುಖೇಶ್ ಅಂಬಾನಿ ಆಸ್ಪತ್ರೆಗೆ ಆಗಮಿಸಿದ್ದಾರೆ.
Deepika padukones daughter: ಬಾಲಿವುಡ್ನ ಪವರ್ ಕಪಲ್ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮುದ್ದಾದ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸೆಪ್ಟೆಂಬರ್ 08ರಂದು ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸುದ್ದಿ ಹೊರಬಿದ್ದಾಗಿನಿಂದ ಅಭಿಮಾನಿಗಳು ಮಗುವಿನ ಮುಖ ನೋಡಲು ಹೆಣಗಾಡುತ್ತಿದ್ದಾರೆ. ಹೀಗಿರುವಾಗ ನಟಿ ತನ್ನ ಪುಟ್ಟ ಮಗಳೊಂದಿಗೆ ಇರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Ranveer singh and deepika padukones daughter: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಜೋಡಿ ತಮ್ಮ ಮನೆಗೆ ಮಹಾಲಕ್ಷ್ಮಿಯನ್ನು ಬರಮಾಡಿಕೊಂಡಿದ್ದಾರೆ. ಹೌದು, ನಟಿ ಮುದ್ದಾದ ಮಗಳಿಗೆ ಸೆಪ್ಟೆಂಬರ್ 08ರ ಬೆಳಗ್ಗೆ ಜನ್ಮ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ದಂಪತಿಗೆ ಶುಭಾಶಯಗಳ ಮಹಾ ಪೂರವನ್ನೆ ಹರಿಸುತ್ತಿದ್ದಾರೆ .
Deepika ranveer daughter name: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮಗಳನ್ನು ಸ್ವಾಗತಿಸಿದ್ದಾರೆ. ಸೆಪ್ಟೆಂಬರ್ 8 ರಂದು ಬೆಳಗ್ಗೆ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ಕ್ಷಣದಿಂದಲೇ ಅಭಿಮಾನಿಗಳು ಸ್ಟಾರ್ ಜೋಡಿ ತಮ್ಮ ಮಗಳಿಗೆ ಏನೆಂದು ಹೆಸರಿಡಲಿದ್ದಾರೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.
Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಜೊತೆ ಪತಿ ರಣವೀರ್ ಸಿಂಗ್ ಕೂಡ ಇದ್ದಾರೆ. ಇಬ್ಬರೂ ತಮ್ಮ ಐಷಾರಾಮಿ ಕಾರಿನೊಂದಿಗೆ ಎಚ್ಎನ್ ರಿಲಯನ್ಸ್ ಆಸ್ಪತ್ರೆ ತಲುಪಿದ್ದಾರೆ.
Deepika Padukone to have baby boy: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಸೆಪ್ಟೆಂಬರ್ನಲ್ಲಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅಂಬಾನಿ ಮದುವೆಯ ಸಂದರ್ಭದಲ್ಲಿ ದಂಪತಿಯನ್ನು ಭೇಟಿಯಾದ ಸೆಲೆಬ್ರಿಟಿ ಮೆಹೆಂದಿ ಕಲಾವಿದೆ ವೀಣಾ ನಗ್ಡಾ ಅವರು ದೀಪಿಕಾ ಹಾಗೂ ರಣವೀರ್ ಜೋಡಿಗೆ ಗಂಡು ಮಗುವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
Bollywood celebrity gossip: ಆ್ಯಡ್ ಶೂಟ್ವೊಂದರ ಮೂಲಕ ನಟಿ ಅನುಷ್ಕಾ ಕೊಹ್ಲಿಗೆ ಪರಿಚಯವಾದರು. ಈ ಪರಿಚಯವೇ ನಂತರ ಪ್ರೀತಿಗೆ ತಿರುಗಿತು. 2017ರ ಡಿಸೆಂಬರ್ 21ರಂದು ಕೊಹ್ಲಿ ಮತ್ತು ಅನುಷ್ಕಾ ವಿವಾಹವಾದರು. ಮದುವೆಗೂ ಮುನ್ನ ಈ ಜೋಡಿ ಕೆಲ ವರ್ಷಗಳ ಕಾಲ ಪರಸ್ಪರ ಡೇಟಿಂಗ್ ನಡೆಸಿತು.
Deepika Padukone Baby Bump : ಮದುವೆಯಾದ ಆರು ವರ್ಷಗಳ ನಂತರ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೇ ವೇಳೆ ಬಿಟೌನ್ ಕ್ಯೂಟ್ ಜೋಡಿ.. ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದು, ಚಿತ್ರಗಳನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ..
Deepika Padukone Baby: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುವ ಹೆಸರು. ಬಾಲಿವುಡ್ನ ಟಾಪ್ ನಟಿಯರಲ್ಲಿ ಒಬ್ಬರಾದ ಇವರಿಗೆ ಸೋಷಿಯಲ್ ಮಿಡಿಯಾದಲ್ಲಿ ಅಪಾರ ಅಭಿಮಾನಿಗಳಿದ್ದಾರೆ.
Deepika Padukone: ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ತಮ್ಮ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಾಲಿವುಡ್ ಜೋಡಿ ಸೆಪ್ಟೆಂಬರ್ ತಿಂಗಳಲ್ಲಿ ತಮ್ಮ ಮಗುವಿನ ಆಗಮನಕ್ಕೆ ಸಕಲ ಸಿದ್ದತೆಗಳನ್ನು ನಡೆಸಿಕೊಂಡಿದ್ದಾರೆ.
Anushka Sharma: ಬ್ಯಾಂಡ್ ಬಾಜಾ ಬಾರಾತ್ ಚಿತ್ರದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಸಿನಿಮಾಗೆ ಪಾದಾರ್ಪಣೆ ಮಾಡಿದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಚಿತ್ರದಲ್ಲಿನ ಅಸಾಧಾರಣ ಅಭಿನಯದ ಮೂಲಕ ಹೃದಯಗಳನ್ನು ಗೆದ್ದರು.
Nikita Ghag nude photos : 2022 ರಲ್ಲಿ ಪೇಪರ್ ಮ್ಯಾಗಜೀನ್ಗಾಗಿ ಬಾಲಿವುಡ್ ನಟ ರಣವೀರ್ ಸಿಂಗ್ ನಗ್ನ ಪೋಸ್ ನೀಡಿ ಟ್ರೋಲ್ಗೆ ಗುರಿಯಾಗಿದ್ದರು. ಈ ನಡುವೆ ಬಿಟೌನ್ ನಟಿಯೊಬ್ಬರು ರಣವೀರ್ ಹಾದಿ ತುಳಿದಿದ್ದು, ನಗ್ನ ಫೋಟೋಶೂಟ್ ಮಾಡಿಸಿದ್ದಲ್ಲದೇ ಫೋಟೋಗಳನ್ನು ಹಂಚಿಕೊಂಡು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.