Bangaluru rape case : ಹತ್ತು ವರ್ಷಗಳ ಹಿಂದೆ ಇಡೀ ನಾಗರೀಕ ಸಮಾಜ ತಲೆತಗ್ಗಿಸುವಂತ ಕೆಲಸಕ್ಕೆ ಇಂದು ಕೊಂಚ ನೆಮ್ಮದಿ ಸಿಕ್ಕಿದೆ. ಅತ್ಯಾಚಾರ ಆರೋಪಿಗಳಿಗೆ ಶಿಕ್ಷೆಯಾಗಿದೆ. ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ..
ಬೀದರ್ನಲ್ಲಿ ಯುವತಿ ಮೇಲೆ ರೇಪ್ ಆ್ಯಂಡ್ ಮರ್ಡರ್ ಶಂಕೆ
ಬಸವಕಲ್ಯಾಣದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿ ಶವಪತ್ತೆ..!
ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮರ್ಡರ್ ಶಂಕೆ
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ಘಟನೆ
ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ವಿಚಾರವಾಗಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೋಲ್ಕತಾದ RG Kar ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ರನ್ನು CBI ಅಧಿಕಾರಿಗಳು ನಿನ್ನೆ ಬಂಧಿಸಿದ್ದಾರೆ.
ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ
ಬುದ್ಧಿಮಾಂದ್ಯೆ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ..!
ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಪೋಷಕರು ಜಮೀನಿಗೆ ಹೋಗಿದ್ದಾಗ ಮನೆಗೆ ನುಗ್ಗಿ ಕ್ರೌರ್ಯ
Bihar Gang Rape Case: ತಮಗೆ ನ್ಯಾಯ ಒದಗಿಸಬೇಕೆಂದು ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
UP Gang Rape: ಉತ್ತರ ಪ್ರದೇಶದ ಮಹೋಬಾ ಎಂಬಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ಮೊದಲು ತನ್ನ ಹೆಂಡತಿಗೆ ಆಹಾರದಲ್ಲಿ ಡ್ರಗ್ಸ್ ಸೇರಿಸಿದ ಪತಿ ಆಕೆ ಪ್ರಜ್ಞೆ ತಪ್ಪುವಂತೆ ಮಾಡಿದ್ದಾನೆ. ಬಳಿಕ ಸ್ನೇಹಿತರೊಂದಿಗೆ ಸೇರಿ ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಲಾಗಿದೆ.
Imprisonment for Crime in Karnataka: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ತಲ್ಲೂರು ತಾಂಡಾದ ವಿಜಯಕುಮಾರ ಪೂಜಾರ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 25,000 ಗಳ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
Delhi crime : ದೆಹಲಿ ಪೊಲೀಸರು ಭಾನುವಾರ ಬೆಚ್ಚಿ ಬೀಳಿಸುವ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ. ಹದಿಹರೆಯದ ಬಾಲಕಿಯ ಮೇಲೆ ಸರ್ಕಾರಿ ಅಧಿಕಾರಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಸಂಗತಿ ಬಯಲಾಗಿದೆ. ಅಕ್ಟೋಬರ್ 2020 ರಲ್ಲಿ ಬಾಲಕಿಯ ತಂದೆಯ ಮರಣದ ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ.
Consensual Physical Relation: ಮದುವೆಯಾಗಲು ನಿರಾಕರಿಸಿದ ಸಂದರ್ಭದಲ್ಲಿ ವಯಸ್ಕರ ನಡುವಿನ ಸಹಮತದ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಕರೆಯಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪದೇ ಪದೇ ಪುನರುಚ್ಚರಿಸಿದೆ.
ಆಟ ಆಡುವ ನೆಪದಲ್ಲಿ ಪುಸಲಾಯಿಸಿ ಬಾಲಕಿ ಮೇಲೆ ರೇಪ್ ಕಲಬುರಗಿ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಮೂರು ಜನ ಅಪ್ರಾಪ್ತ ಬಾಲಕರಿಂದ ನಡೆದ ಹೇಯ ಕೃತ್ಯ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರಿಂದ ವಿಚಾರಣೆ ಮೂವರು ಆರೋಪಿಗಳಲ್ಲಿ ಪ್ರಮುಖ ಆರೋಪಿ ಪರಾರಿ ಪ್ರಮುಖ ಆರೋಪಿ ಬಂಧನಕ್ಕೆ ಜಾಲ ಬೀಸಿರುವ ಪೊಲೀಸರು ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬಾಲಕಿ
ಸಿಕ್ಕಿಂನ ರಾಜಧಾನಿ ಗ್ಯಾಂಗ್ಟಾಕ್ನಲ್ಲಿ 29 ವರ್ಷದ ಕ್ಯಾಬ್ ಡ್ರೈವರ್ನಿಂದ ಶಾಲೆಯಿಂದ ಹಿಂತಿರುಗುತ್ತಿದ್ದ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ, ಈಗ ಆ ವ್ಯಕ್ತಿ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.