ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರದಂದು ಶಾಸಕ ಕೆ ಆರ್ ರಮೇಶ್ ಕುಮಾರ್ ಅವರ ಅತ್ಯಾಚಾರದ ಕುರಿತ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸುತ್ತಾ ಅವುಗಳನ್ನು ಅಸಮರ್ಥನೀಯ ಎಂದು ಕರೆದಿದ್ದಾರೆ.
ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಅತ್ಯಾಚಾರದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈಗ ತಮ್ಮ ಹೇಳಿಕೆ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.