Rapido bike taxi service: ರಾಜ್ಯ ಸರ್ಕಾರವು ಹೊರಡಿಸಿದ ಅಧಿಸೂಚನೆಯು ಕರ್ನಾಟಕ ರಾಜ್ಯದಲ್ಲಿ ರ್ಯಾಪಿಡೊ (Rapido) ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳಿಗೆ ಸಂಬಂಧಿಸಿಲ್ಲ ಮತ್ತು ರ್ಯಾಪಿಡೊ (Rapido)ಕರ್ನಾಟಕ ರಾಜ್ಯದಲ್ಲಿ ತನ್ನ ಗ್ರಾಹಕರು ಮತ್ತು ಕ್ಯಾಪ್ಟನ್ಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ಕಾರ್ಯನಿರ್ವಹಿಸಲು ಮತ್ತು ಸೇವೆಯನ್ನು ಮುಂದುವರಿಸುತ್ತದೆ.
Pune auto strike: ಬೈಕ್ ಟ್ಯಾಕ್ಸಿಗಳ ವಿರುದ್ಧ ಸಮರ ಸಾರಿದ್ದ ಆಟೋ ಚಾಲಕರು ನ. 28ರಂದು ಮುಷ್ಕರ ಪ್ರಾರಂಭಿಸಿದ್ದರು. ಬೈಕ್ ಟ್ಯಾಕ್ಸಿಗಳ ವಿರುದ್ಧ ಡಿ.10ರೊಳಗೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈ ಹಿನ್ನೆಲೆ ಕೆಲವು ದಿನಗಳ ನಂತರ ಪ್ರತಿಭಟನೆ ಹಿಂಪಡೆದುಕೊಳ್ಳಲಾಗಿತ್ತು.
ಬೈಕ್ ಟ್ಯಾಕ್ಸಿ ಅಥವಾ ಬಾಕ್ಸಿಯನ್ನು ನೀಡುವ ರಾಪಿಡೋ ಕಂಪನಿಯು ಬಾಡಿಗೆ ಸೇವೆಯನ್ನು ಪ್ರಾರಂಭಿಸಿದೆ. ಈ ಸೌಲಭ್ಯದಡಿಯಲ್ಲಿ ರಾಪಿಡೊ ಬಾಡಿಗೆ ಸೇವೆಯನ್ನು ಒಂದು ಗಂಟೆಯಿಂದ 6 ಗಂಟೆಗಳವರೆಗೆ ಕಾಯ್ದಿರಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.