Rashmika Mandanna on Allu arjun : ನಟಿ ರಶ್ಮಿಕಾ ಮಂದಣ್ಣ ಅವರು ಪುಷ್ಪ 2 ದಿ ರೂಲ್ ಚಿತ್ರೀಕರಣದ ವೇಳೆ ತಮಗಾದ ಅನುಭವವನ್ನು ತೆರೆದಿಟ್ಟಿದ್ದಾರೆ. ಇದೀಗ ನಟಿಯ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ.. ಅಸಲಿಗೆ ಕಿರಿಕ್ ಬೆಡಗಿ ಹೇಳಿರುವ ಆ ಮಾತಾದ್ರು ಏನು..? ಇಲ್ಲಿ ಇಂಟ್ರಸ್ಟಿಂಗ್ ಸ್ಟೋರಿ..
Grand Welcome to Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಹೊಸ ಪರಿಚಯದ ಅಗತ್ಯವಿಲ್ಲ. ಸದ್ಯ ನಮ್ಮ ದೇಶದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಕ್ರೇಜ್ ಈಗ ವಿದೇಶದಲ್ಲಿಯೂ ಪಸರಿಸಿದೆ..
ಕಿರಿಕ್ ಬೆಡಗಿ, ನ್ಯಾಷುನಲ್ ಕ್ರಷ್, ರಶ್ಮಿಕಾ ಮಂದಣ್ಣ ಅವರಿಗೆ ಕರುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡನಾಡಿನಿಂದ ರಶ್ಮಿಕಾ ಅವರನ್ನು ಬ್ಯಾನ್ ಮಾಡಲಾಗಿದೆ ಎಂಬ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಲ್ಲದೆ, ʼರಶ್ಮಿಕಾ ಮಂದಣ್ಣ ಬ್ಯಾನ್ʼ, ʼರಶ್ಮಿಕಾ ಬಾಯ್ಕಾಟ್ʼ ಎಂಬ ಹ್ಯಾಷ್ ಟ್ಯಾಗ್ಗಳು ಕೂಡಾ ಟ್ರೇಡಿಂಗ್ ಆಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.