Rashmika Mandanna: ಕನ್ನಡದ ಚೆಲುವೆ ರಶ್ಮಿಕಾ ಮಂದಣ್ಣ ಈಗ ಪ್ಯಾನ್ ಇಂಡಿಯಾ ಸ್ಟಾರ್... ಅನಿಮಲ್ ಮತ್ತು ಪುಷ್ಪಾ 2 ಹಿಟ್ಗಳ ನಂತರ ಈ ಸುಂದರಿಗೆ ಹೆಚ್ಚಿನ ಆಫರ್ಗಳು ಬಂದಿವೆ. ಹಿಂದಿ ಹಾಗೂ ತೆಲುಗಿನಲ್ಲಿ ಸರಣಿ ಆಫರ್ಗಳನ್ನು ಸ್ವೀಕರಿಸುವಲ್ಲಿ ನಿರತರಾಗಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ರಶ್ಮಿಕಾ ತಮ್ಮ ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಅಪಘಾತದಲ್ಲಿ ಕಾಲಿಗೆ ಗಾಯ ಮಾಡಿಕೊಂಡಿದ್ದರು.
Rashmika Mandanna injury : ಟಾಲಿವುಡ್ ಸ್ಟಾರ್ ಹೀರೋಯಿನ್ ರಶ್ಮಿಕಾ ಮಂದಣ್ಣ ವೀಲ್ ಚೇರ್ ನಲ್ಲಿ ಕಾಣಿಸಿಕೊಂಡಿದ್ದಾರೆ.. ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಆಕೆ ನಡೆಯಲು ಸಾಧ್ಯವಾಗದೆ ಇದ್ದುದನ್ನು ಕಂಡು ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.. ನೆಚ್ಚಿನ ನಾಯಕಿ ಬೇಗ ಗುಣಮುಖರಾಗಿ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
Rashmika Mandanna In Salman Khan Guest House: ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಬರುತ್ತಿದ್ದು ಇತ್ತೀಚೆಗೆ ನಟ ಸದಾ ಸುದ್ದಿಯಲ್ಲಿದ್ದಾರೆ.. ಇದರೊಂದಿಗೆ ಇದೀಗ ನಟಿ ರಶ್ಮಿಕಾ ಮಂದಣ್ಣ ಅವರ ಹೆಸರೂ ಸಲ್ಮಾನ್ ಅವರ ಜೊತೆ ಸೇರಿಕೊಂಡಿದೆ.. ಇದಕ್ಕೆ ಅಸಲಿ ಕಾರಣವೇನು?
Rashmika Mandanna: ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಸದ್ಯ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ನ್ಯಾಷನಲ್ ವೈಯಕ್ತಿಕ ಜೀವನದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Grand Welcome to Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಹೊಸ ಪರಿಚಯದ ಅಗತ್ಯವಿಲ್ಲ. ಸದ್ಯ ನಮ್ಮ ದೇಶದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಕ್ರೇಜ್ ಈಗ ವಿದೇಶದಲ್ಲಿಯೂ ಪಸರಿಸಿದೆ..
Sandalwood Actress: ಸ್ಯಾಂಡಲ್ವುಡ್ ಮೂಲಕ ಸಿನಿಮಾರಂಗಕ್ಕೆ ಪಾದರ್ಪಣೆ ಮಾಡಿದ ಅನೇಕ ನಟಿಯರು ಬೇರೆ ಸಿನಿಮಾ ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಶ್ರೀಲೀಲಾ ನಟಿಸಬೇಕಿದ್ದ ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ ನಟಿಸಿರುವ ಮಾಹಿತಿಯೊಂದು ಹೊರ ಬಿದ್ದಿದೆ.
ಭಾರತೀಯ ಸಿನಿರಂಗದ ಟಾಪ್ ನಟಿಯರಲ್ಲಿ ಒಬ್ಬರಾಗಿ ಮಿಂಚುತ್ತಿರುವ ನ್ಯಾಷುನಲ್ ಕ್ರಷ್, ರಶ್ಮಿಕಾ ಮಂದಣ್ಣ ಅವರಿಗೆ ಕರ್ನಾಟಕ ಸಿನಿ ಪ್ರೇಕ್ಷಕರು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ʼರಶ್ಮಿಕಾ ಮಂದಣ್ಣ ಬ್ಯಾನ್ʼ, ʼರಶ್ಮಿಕಾ ಬಾಯ್ಕಾಟ್ʼ ಎಂಬ ಪದ ಬಳಕೆ ಮಾಡಲಾಗುತ್ತಿದೆ. ಅಷ್ಟಕ್ಕೂ ರಶ್ಮಿಕಾ ಮಾಡಿದ ತಪ್ಪೇನು ಎಂದು ಅವರ ಕಟ್ಟಾಭಿಮಾನಿಗಳು ಕೇಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.