Rashmika Mandanna Talking in Kannada : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇದೀಗ ಇನ್ಸ್ಟಾಗ್ರಾಮ್ನಲ್ಲಿ ತಮ್ಮ ಅಭಿಮಾನಿಗಾಗಿ ಕನ್ನಡದಲ್ಲಿ ಮಾತನಾಡಿದ್ದಾರೆ. ಆದರೆ ಅದರಲ್ಲೂ ತೆಲುಗು ಮಿಕ್ಸ್ ಮಾಡಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚಿತ್ತಿರುವ ಕನ್ನಡತಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಗಾಗ ಕ್ಯೂಟ್ ಕ್ಯೂಟಾಗಿರುವ ವಿಡಿಯೋ ಮತ್ತು ಫೋಟೋಸ್ಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ತಮ್ಮ ದಿನಚರಿ ಹಾಗೂ ಪ್ಯಾನ್ಸ್ಗಳ ಜೊತೆ ಸದಾ ಟಚ್ನಲ್ಲಿರುವ ರಶ್ಮಿಕಾ ಇದೀಗ ಮುದ್ದಾದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನೋಡುಗರ ಮನ ಕದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.