ಧೀಮಂತ ಉದ್ಯಮಿ-ಪರೋಪಕಾರಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಮುಂಬೈನ ವರ್ಲಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಗುರುವಾರ ನೆರವೇರಿಸಲಾಯಿತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷದ ರತನ್ ಟಾಟಾ ಅವರು ಬುಧವಾರ ರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧರಾಗಿದ್ದರು.
Biopic Film On Ratan Tata’s Life: ಈ ಕುರಿತಾಗಿ ಹೇಳಿಕೆ ನೀಡಿರುವ ಅವರು 'ನಾವು ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ನಲ್ಲಿ ಭಾರವಾದ ಹೃದಯದಿಂದ ಪದ್ಮವಿಭೂಷಣ ಶ್ರೀ ರತನ್ ಟಾಟಾ ಜಿ. ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇವೆ.
ಟಾಟಾ ಸನ್ಸ್ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು. 86ರ ಹರೆಯದಲ್ಲೂ ಸಕ್ರಿಯರಾಗಿದ್ದ ಅಗ್ರ ಕೈಗಾರಿಕೋದ್ಯಮಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ರಾತ್ರಿ 11:30ರ ಸುಮಾರಿಗೆ ಕೊನೆಯುಸಿರೆಳೆದರು. ಟಾಟಾ ಗ್ರೂಪ್ 2023-24ರಲ್ಲಿ ರೂ 13 ಲಕ್ಷ 85 ಸಾವಿರ ಕೋಟಿ ಆದಾಯದೊಂದಿಗೆ ವಿಶ್ವದ ಅತಿದೊಡ್ಡ ಕೈಗಾರಿಕಾ ಗುಂಪುಗಳಲ್ಲಿ ಒಂದಾಗಿದೆ.
Ratan Tata contribution to sports: ಭಾರತೀಯ ಉದ್ಯಮಿ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾರಿಂದ ಹಿಡಿದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾರವರೆಗೆ ಅನೇಕ ಕ್ರೀಡಾಪಟುಗಳು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Bharat Ratna for Ratan Tata: ರತನ್ ಟಾಟಾ ಅವರ ನಿಧನದ ಬಗ್ಗೆ ಸಂತಾಪ ಸೂಚಿಸುವ ಪ್ರಸ್ತಾವನೆಯನ್ನು ಸಂಪುಟ ಅಂಗೀಕರಿಸಿದೆ ಎಂದು ಎಎನ್ಐ ವರದಿ ಮಾಡಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪದ್ಮವಿಭೂಷಣ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Ratan Tata Passed Away:ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ರತನ್ ಟಾಟಾ ಅವರನ್ನು ಕೆಲವು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗೌರವಾನ್ವಿತ ಮತ್ತು ಪ್ರಮುಖ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಭಾರತ ಸೇರಿದಂತೆ ಪ್ರಪಂಚದಾದ್ಯಂತ ತಮ್ಮ ಲೋಕೋಪಕಾರಿ ಕೆಲಸಕ್ಕೆ ಹೆಸರುವಾಸಿಯಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.