UP Ration Card: ಕೇಂದ್ರ ಸರ್ಕಾರದಿಂದ ಉಚಿತವಾಗಿ ಅಕ್ಕಿ, ಗೋಧಿ, ರಾಗಿ, ಬೇಳೆ, ಕಡಲೆಕಾಳು ಮುಂತಾದ ಧಾನ್ಯಗಳು ವಿತರಣೆಯಾಗುತ್ತಿವೆ. ʼಒನ್ ನೇಶನ್ ಒಂದೇ ರೇಷನ್ʼ ಯೋಜನೆಯಡಿ ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಕುಟುಂಬದ ಪಾಲಿನ ಪಡಿತರ ಪಡೆಯುವ ಅವಕಾಶ ಲಭ್ಯವಿದೆ.
ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್
ಶೀಘ್ರವೇ ಹಿರಿಯ ನಾಗರಿಕರ ಮನೆಬಾಗಿಲಿಗೆ ಪಡಿತರ
'ಅನ್ನ ಸುವಿಧಾ' ಮೂಲಕ ಮನೆಬಾಗಿಲಿಗೆ ರೇಷನ್ ವಿತರಣೆ
ಸಚಿವ ಕೆ.ಎಚ್. ಮುನಿಯಪ್ಪ ಅಧಿಕೃತ ಘೋಷಣೆ
ಬಿಪಿಎಲ್, ಎಪಿಎಲ್ ಕಾರ್ಡ್ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ
ಈ ಬಾರಿ ಬೆಂಗಳೂರಿನಲ್ಲಿ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ
ಈ ಬಾರಿ ಸರ್ವರ್ 2 ಮತ್ತು 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ
ಅ. 16, 17 ಮತ್ತು 18 ವರೆಗೂ ಕಾರ್ಡ್ ತಿದ್ದುಪಡಿಗೆ ಅವಕಾಶ
Free Ration Scheme : ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ (ಮೋದಿ ಸರ್ಕಾರ) ಬಡವರು ಮತ್ತು ನಿರ್ಗತಿಕರಿಗೆ ಉಚಿತ ಪಡಿತರವನ್ನು ನೀಡುತ್ತಿದೆ, ಆದರೆ ಈಗ ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ ಸಿಕ್ಕಿದೆ.
Free Ration Scheme: ಉಚಿತ ಪಡಿತರ ಚೀಟಿದಾರರಿಗೆ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಮಹತ್ವದ ಘೋಷಣೆ ಮಾಡಿದೆ. ಈ ಬಾರಿಯ ದೀಪಾವಳಿಯಂದು ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಸಕ್ಕರೆ ಬೆಲೆಯನ್ನು ಕಡಿಮೆ ಮಾಡಲು ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
Ration Card Rules: ದೇಶದಲ್ಲಿ ಯಾವುದೇ ಪ್ರಜೆಯೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಸರ್ಕಾರ ಪಡಿತರ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಆದರೆ, ವಿಪರ್ಯಾಸವೆಂದರೆ ಅರ್ಹರಲ್ಲದವರೂ ಸಹ ಸರ್ಕಾರದ ಈ ಯೋಜನೆಯಲ್ಲಿ ಲಾಭವನ್ನು ಪಡೆಯುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುತ್ತಿದೆ.
Ration Card Rules : ಅನರ್ಹ ಪಡಿತರ ಚೀಟಿದಾರರಿಗೆ ಕಾರ್ಡ್ ಸರೆಂಡರ್ ಮಾಡಲು ಅಥವಾ ರದ್ದುಪಡಿಸಲು ಸರ್ಕಾರ ಮನವಿ ಮಾಡಿದೆ. ಕಾರ್ಡ್ ಸರೆಂಡರ್ ಮಾಡದಿರುವವರು ಸರ್ಕಾರದ ಪರಿಶೀಲನೆಯಲ್ಲಿ ಒಂದು ವೇಳೆ ಸಿಕ್ಕಿಬಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬಹುದಾಗಿದೆ. ಇದರೊಂದಿಗೆ ಇದುವರೆಗೆ ಅವರು ತೆಗೆದುಕೊಂಡಿರುವ ಪಡಿತರವನ್ನೂ ಕೂಡ ಹಿಂಪಡೆಯಲಾಗುವುದು ಎಂದು ಹೇಳಲಾಗಿದೆ.
ದೇಶದ ಸುಮಾರು 80 ಕೋಟಿ ಜನರಿಗೆ ಉಚಿತ ಪಡಿತರ ಸೌಲಭ್ಯವನ್ನು ನೀಡಲಾಗುವುದು. ಇದರ ಅಡಿಯಲ್ಲಿ ಬಡವರಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ (ಉಚಿತ 5 ಕೆಜಿ ಪಡಿತರ).
ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿ APL ಮತ್ತು BPL ಕಾರ್ಡ್ ಹೊಂದಿದ್ದರೆ ಅವುಗಳನ್ನು ಜೂನ್ 30ರೊಳಗೆ ನಿಮ್ಮ ತಾಲೂಕು ದಂಡಾಧಿಕಾರಿಗಳಿಗೆ ಹಿಂದಿರುಗಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯಡಿ ರಾಜ್ಯದಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಬಂದಿರುವವರು ರಾಜ್ಯದ ಯಾವುದೇ ಸ್ಥಳದಲ್ಲಿ ಪಡಿತರ ಪಡೆಯಬಹುದು ಎಂದು ಆಹಾರ ಇಲಾಖೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.