How to add member in ration card Karnataka?: ಹಲವು ಯೋಜನೆಗಳು ಹಾಗೂ ಕಡಿಮೆ ದರದಲ್ಲಿ ಜನರಿಗೆ ಪಡಿತರ ಸಿಗಲೆಂದು ಸರ್ಕಾರವು ಪಡಿತರ ಚೀಟಿಗಳನ್ನು ನೀಡುತ್ತದೆ. ಇದೀಗ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಪಡಿತರ ಚೀಟಿಯಲ್ಲಿ ನೀವು ಸೇರಿಸಬಹುದು. ಹೊಸದಾಗಿ ಮದುವೆಯಾದವರು ತಮ್ಮ ಪತ್ನಿಯ ಹೆಸರು ಹಾಗೂ ಮಕ್ಕಳ ಹೆಸರನ್ನೂ ಸೇರಿಸಬಹುದು.
Ration Card: ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಕ್ರಮವನ್ನು ಈವರೆಗೆ ಕೈಗೊಂಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ ಎಂದು ತಿಳಿಸಿದೆ.
Ration card updateʼs: ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದವರಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ದಿನಾಂಕವನ್ನು ವಿಸ್ತರಿಸಿದೆ. ಇದನ್ನು ಮೊದಲು ಜೂನ್ 30ಕ್ಕೆ ನಿಗದಿಪಡಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.