Ravindra Jadeja-Rivaba Love Story: ಟೀಂ ಇಂಡಿಯಾದ ಸ್ಟಾರ್ ಆಲ್’ರೌಂಡರ್ ರವೀಂದ್ರ ಜಡೇಜಾ ಯಾರಿಗೆ ತಿಳಿದಿಲ್ಲ ಹೇಳಿ. ಬೌಲಿಂಗ್, ಫೀಲ್ಡಿಂಗ್, ಬ್ಯಾಟಿಂಗ್ ಎಲ್ಲದರಲ್ಲೂ ಅದ್ಭುತ ಪ್ರದರ್ಶನ ತೋರುವ ಜಡ್ಡು ಅವರ ವೈಯಕ್ತಿಕ ಜೀವನ ಯಾವ ಸಿನಿಮಾಗೂ ಕಡಿಮೆಯಿಲ್ಲ.
Ravindra Jadeja-Rivaba Jadeja: ಗುಜರಾತ್ ವಿರುದ್ಧದ ಪಂದ್ಯದ ವೇಳೆ 7.38 ನಿಮಿಷಕ್ಕೆ ಅವರಿಗೆ ವಿಶೇಷ ಗೌರವ ನೀಡಲಾಗುವುದು ಎಂದು ಕೆಲ ವರದಿಗಳು ಬಹಿರಂಗವಾಗಿದೆ. ಕಳೆದ ವರ್ಷ ನಡೆದ ಫೈನಲ್’ನಲ್ಲಿ ಜಡೇಜಾ ಚೆನ್ನೈ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಇದೀಗ ಅಭಿಮಾನಿಗಳು ಅವರನ್ನು ವಿಶೇಷ ರೀತಿಯಲ್ಲಿ ಸನ್ಮಾನಿಸಲಿದ್ದಾರೆ.
Ravindra Jadeja IPL Record: ಅಂದಹಾಗೆ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸುತ್ತಿದ್ದಂತೆ, ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಐಪಿಎಲ್’ನಲ್ಲಿ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಅಲ್ಲದೆ, ಮಹೇಂದ್ರ ಸಿಂಗ್ ಧೋನಿ ಅವರ ಶ್ರೇಷ್ಠ ದಾಖಲೆಯನ್ನು ಸರಿಗಟ್ಟಿದ್ದಾರೆ.
IPL : ಐಪಿಎಲ್ 2024 ರ ಉದ್ಘಾಟನಾ ಸಮಾರಂಭದಲ್ಲಿ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅಭಿಮಾನಿಗಳಿಗೆ ಅತ್ಯುತ್ತಮ ಪ್ರದರ್ಶನ ನೀಡುವ ಪ್ರೇಕ್ಷಕರನ್ನು ಬೆರಗುಗೊಳಿಸಿದರು.
Indian Premier League 2024: 2008ರಿಂದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುತ್ತಿದ್ದಾರೆ. RCB ಮ್ಯಾನೇಜ್ಮೆಂಟ್ ಕೊಹ್ಲಿಯನ್ನು ಉಳಿಸಿಕೊಂಡಿದ್ದು, 15 ಕೋಟಿ ರೂ. ಸಂಭಾವನೆ ನೀಡುತ್ತಿದೆ.
which cricketer has highest salary than ms dhoni in ipl: ನಾವಿಂದು ಈ ವರದಿಯಲ್ಲಿ ಚೆನ್ನೈ ಸೂಪರ್ ನಾಯಕ ಎಂ ಎಸ್ ಧೋನಿಗಿಂತಲೂ ಹೆಚ್ಚು ಸಂಭಾವನೆ ಪಡೆಯುವ ತಂಡದ ಮೂವರು ಆಟಗಾರರ ಬಗ್ಗೆ ಮಾಹಿತಿ ನೀಡಲಿದ್ದೇವೆ.
Hanuma Vihari Wife: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹನುಮ ವಿಹಾರಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಇದೀಗ ಅವರ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Hardik Pandya: ಬಿಸಿಸಿಐ ಬುಧವಾರ ಕೇಂದ್ರ ಒಪ್ಪಂದವನ್ನು ಪ್ರಕಟಿಸಿತ್ತು.. ಇದು ಹಲವು ಹಿರಿಯ ಆಟಗಾರರಿಗೆ ದೊಡ್ಡ ಶಾಕ್ ನೀಡಿದ್ದು.. ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಈ ಒಪ್ಪಂದದಿಂದ ಹೊರಗುಳಿದಿದ್ದಾರೆ.. ಆದರೆ ಇದೀಗ ಬಿಸಿಸಿಐ ಹಾರ್ದಿಕ್ ಪಾಂಡ್ಯ ಅವರನ್ನು ಈ ಒಪ್ಪಂದದಿಂದ ದೂರ ಇಡದೇ ಇರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ..
BCCI Annual Contract: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ವಾರ್ಷಿಕ ಒಪ್ಪಂದದ ಪಟ್ಟಿಯನ್ನು ಬಿಡುಗಡೆ ಮಾಡಿದೆ.. ಇದರಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಪಡೆಯುವ ಹಣವೆಷ್ಟು ಎನ್ನುವುದರ ಮಾಹಿತಿ ಇದೀಗ ಲಭ್ಯವಾಗಿದೆ..
IND vs ENG: ಇಂಗ್ಲೆಂಡ್ VS ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಬದಲಿಗೆ ಟೀಂ ಇಂಇಡಯಾಗೆ ಆಕಾಶ್ ದೀಪ್ ಎಂಟ್ರಿ ಕೊಟ್ಟಿದ್ದಾರೆ.. ಸದ್ಯ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
India vs England, 3rd Test: ರಾಜ್ಕೋಟ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ 434 ರನ್ಗಳ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವಿನಲ್ಲಿ ಆಲ್ರೌಂಡರ್ ರವೀಂದ್ರ ಜಡೇಜಾರ ಕೊಡುಗೆ ಪ್ರಮುಖವಾಗಿತ್ತು.
Rohit Sharma's statement: ಭಾರತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ರಾಜ್ಕೋಟ್ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದೊಡ್ಡ ಹೇಳಿಕೆ ನೀಡಿದ್ದಾರೆ..
IND vs ENG Test Records: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಇಂಗ್ಲೆಂಡ್ ಭಾರಿ ಅಂತರದಿಂದ ಗೆದ್ದಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದ್ದ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಪ್ರಾಬಲ್ಯ ಮೆರೆದಿತ್ತು. ಹೀಗೆ ರಾಜ್ ಕೋಟ್ ಟೆಸ್ಟ್ ಪಂದ್ಯ ಹಲವು ವಿಶ್ವ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ದಾಖಲಾದ ಟಾಪ್-10 ಕ್ರಿಕೆಟ್ ದಾಖಲೆಗಳ ಬಗ್ಗೆ ಇದೀಗ ತಿಳಿಯೋಣ..
Ravichandran Ashwin: ಭಾರತದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಿ.. ದಿಗ್ಗಜ ಬೌಲರ್ಗಳ ದಾಖಲೆಗಳನ್ನು ಮುರಿದರು.
India vs England 3rd Test: ರಾಜಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.