Team India Star Players Retirement: ಆರ್ ಅಶ್ವಿನ್ 18 ಡಿಸೆಂಬರ್ 2024 ರಂದು ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದರು. ಅದಾದ ನಂತರ ನಿವೃತ್ತಿಯ ವಿಚಾರದಲ್ಲಿ ಟೀಂ ಇಂಡಿಯಾದ 4 ಆಟಗಾರರ ಹೆಸರು ಮುಂಚೂಣಿಯಲ್ಲಿದೆ.
Ravindra Jadeja Retirement: ರವೀಂದ್ರ ಜಡೇಜಾ ಸಾಮಾಜಿಕ ಜಾಲತಾಣಗಳ ಮೂಲಕ ಪೋಸ್ಟ್ ಶೇರ್ ಮಾಡಿ ಟಿ20ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ, ಭಾರತ ತಂಡದ ಪರ ಏಕದಿನ ಹಾಗೂ ಟೆಸ್ಟ್ ಪಂದ್ಯಗಳನ್ನು ಆಡುವುದನ್ನು ಮುಂದುವರಿಸುವುದಾಗಿ ರವೀಂದ್ರ ಜಡೇಜಾ ಸ್ಪಷ್ಟಪಡಿಸಿದ್ದಾರೆ.
ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ಯೋಚಿಸುತ್ತಿದ್ದಾರಂತೆ. ಜಡೇಜಾ ಕಳೆದ ಕೆಲವು ವರ್ಷಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.