India vs England 3rd Test: ರಾಜಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ.
Ravindra Jadeja on his Father Statement: ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಮನೆಯಲ್ಲಿ ಪರಿಸ್ಥಿತಿ ಸರಿಯಾಗಿಲ್ಲ. ಇತ್ತೀಚೆಗೆ ಜಡೇಜಾ ತಂದೆ ಅನಿರುದ್ಧ್ ಸಿಂಗ್ ತಮ್ಮ ಹೇಳಿಕೆಯಿಂದ ಸಂಚಲನ ಮೂಡಿಸಿದ್ದರು. ಆದರೆ, ಜಡೇಜಾ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ.
Ravindra Jadeja Father Statement: ಮಾಧ್ಯಮ ವರದಿಗಳ ಪ್ರಕಾರ, ಅನಿರುದ್ಧ್ ಸಿಂಗ್ ಜಡೇಜಾ ಅವರು ತಮ್ಮ ಮಗ ರವೀಂದ್ರ ಮತ್ತು ಸೊಸೆ ರಿವಾಬಾ ಅವರೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
Sarfaraz Khan in Indian Squad: ಫೆಬ್ರವರಿ 2ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದಿಂದ ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.
Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Ravindra Jadeja Birthday: ಭಾರತ, ಚೆನ್ನೈ ಸೂಪರ್ ಕಿಂಗ್ಸ್ ಆಲ್ ರೌಂಡರ್ ರವೀಂದ್ರ ಜಡೇಜಾ ಸದ್ಯ ತಮ್ಮ 35ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಜಡೇಜಾ ಮತ್ತು ರಿವಾಬಾ ಅವರ ಪ್ರೀತಿ, ಡೇಟಿಂಗ್, ಮದುವೆಯ ಬಗ್ಗೆ ಕುತೂಹಲಕಾರಿ ಸಂಗತಿಗಳು ಹೊರಬಿದ್ದಿವೆ..
Ravindra Jadeja record in world cup: ಅತ್ಯುತ್ತಮ ಸ್ಪಿನ್ ಬೌಲರ್ ರವೀಂದ್ರ ಜಡೇಜಾ ವಿಶ್ವಕಪ್’ನ ಒಂದೇ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.
Rohit Sharma -Ravindra Jadeja Video, Cricket News in Kannada: ಟೂರ್ನಿಯ 37ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 5 ವಿಕೆಟ್’ಗೆ 326 ರನ್’ಗಳ ಬೃಹತ್ ಮೊತ್ತ ಕಲೆಹಾಕಿತು. ವಿರಾಟ್ ಕೊಹ್ಲಿ 121 ಎಸೆತಗಳಲ್ಲಿ ಅಜೇಯ 101 ರನ್ ಗಳಿಸಿದರು.
Ravindra Jadeja Statement about Team India Captaincy: ಅಂದಹಾಗೆ ಕಳೆದ ಪಂದ್ಯದಲ್ಲಿ ಪ್ರತಿಯೊಬ್ಬ ಭಾರತೀಯ ಆಟಗಾರನೂ ಅದ್ಭುತ ಪ್ರದರ್ಶನ ನೀಡಿದ್ದರು. ಆದರೆ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಒಂದು ಹೆಜ್ಜೆ ಮುಂದೆಯೇ ಇಟ್ಟು ಟೀಂ ಇಂಡಿಯಾ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದ್ದಾರೆ.
World Cup 2023: ವಿಶ್ವಕಪ್ 2023ರ ನಿನ್ನೆ ನಡೆದ ರೋಚಕ ಪಂದ್ಯದಲ್ಲಿ ಟೀಂ ಇಂಡಿಯಾ 243 ರನ್ಗಳಿಂದ ಹರಿಣಗಳನ್ನು ಮಣಿಸಿದೆ. ಇದರೊಂದಿಗೆ ಸ್ಕೋರ್ ಬೋರ್ಡ್ ನಲ್ಲಿ ತಂಡ ಮೊದಲೇ ಸ್ಥಾನದಲ್ಲಿ ಮುಂದುವರೆದಿದೆ. ಈ ಪಂದ್ಯದಲ್ಲಿ 12 ವರ್ಷಗಳ ಬಳಿಕ ವಿಶ್ವಕಪ್ನಲ್ಲಿನ ಯುವರಾಜ್ ಸಿಂಗ್ ದಾಖಲೆಯೊಂದು ಪುನರಾವರ್ತನೆಗೊಂಡಿದೆ.
Ravindra Jadeja catch miss : ಕೈಗೆ ಬಂದ ಕ್ಯಾಚ್ ಬಿಟ್ಟ ರವೀಂದ್ರ ಜಡೇಜಾ ಎಡವಟ್ಟು ಕ್ರಿಕೆಟ್ ಪ್ರೇಮಿಗಳಿಗೆ ಬಹಳ ಬೇಸರ ಉಂಟುಮಾಡಿತು. ಇದೆ ವೇಳೆ ಸ್ಟೇಡಿಯಂನಲ್ಲಿ ಪಂದ್ಯ ವಿಕ್ಷೀಸುತ್ತಿದ್ದ ಜಡೇಜಾ ಪತ್ನಿಯ ರಿಯಾಕ್ಷನ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Virat Kohli apologized to Ravindra Jadeja: ರನ್ ಬೆನ್ನಟ್ಟಿದ ಕೊಹ್ಲಿ 97 ಎಸೆತಗಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್’ಗಳ ಸಹಾಯದಿಂದ ಅಜೇಯ 103 ರನ್ ಗಳಿಸಿದರು, ಈ ಅದ್ಭುತ ಪ್ರದರ್ಶನದಿಂದಾಗಿ ಅವರಿಗೆ 'ಪಂದ್ಯ ಶ್ರೇಷ್ಠ ಆಟಗಾರ' ಪ್ರಶಸ್ತಿ ನೀಡಲಾಯಿತು.
Ravindra Jadeja Best Fielding: ಜಸ್ಪ್ರೀತ್ ಬುಮ್ರಾ ಅವರ ಓವರ್’ನಲ್ಲಿ, ಬ್ಯಾಟ್ಸ್’ಮನ್ ಸಿಕ್ಸ್ ಬಾರಿಸಲು ಮುಂದಾಗಿದ್ದರು. ಆದರೆ ಚಿರತೆಯ ಚಾಣಾಕ್ಷತನದಂತೆ ಹಾರಿ ಜಡೇಜಾ ಕ್ಯಾಚ್ ಪಡೆದರು.
Team India: ಭಾರತ ಕ್ರಿಕೆಟ್ ತಂಡದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಟೀಂ ಇಂಡಿಯಾದ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುತ್ತಿಲ್ಲ. ವಿಶ್ವ ದರ್ಜೆಯ ಬೌಲರ್ ಆಗಿದ್ದರೂ, ಮೊಹಮ್ಮದ್ ಶಮಿ ವಿಶ್ವಕಪ್ ಟೂರ್ನಿಯ ಮೊದಲ 3 ಪಂದ್ಯಗಳಲ್ಲಿ ಆಡುವ ಅವಕಾಶ ಪಡೆಯಲಿಲ್ಲ.
Ravindra Jadeja: ಪಾಕಿಸ್ತಾನವನ್ನು ಸೋಲಿಸಿದ ನಂತರ ಭಾರತದ ಮನೋಬಲ ಹೆಚ್ಚಿದೆ. ಈ ಪಂದ್ಯದಲ್ಲಿ ಹಲವು ದೊಡ್ಡ ದಾಖಲೆಗಳನ್ನು ಮಾಡಲಾಗಿದ್ದು, ಅದರಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ ತಮ್ಮ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಮಾಡಿದ್ದಾರೆ.
India vs Australia: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ (ಚೆಪಾಕ್) ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಇನ್ನಿಂಗ್ಸ್ ಕೇವಲ 199 ರನ್’ಗಳಿಗೆ ಸೀಮಿತವಾಯಿತು. ಭಾರತ ತಂಡವು ಕೂಡ ಕೆಟ್ಟ ಆರಂಭವನ್ನು ಪಡೆದರೂ ಸಹ ನಂತರದಲ್ಲಿ ಸುಧಾರಿಸಿಕೊಂಡಿತು.
IND vs AUS: ಭಾನುವಾರ (ಅಕ್ಟೋಬರ್ 8) ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ಆಸಿಸ್ ತಂಡವನ್ನು ಮಣಿಸುವ ಮೂಲಕ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಭಾರತದ ನಂಬರ್-01 ಆಲ್ ರೌಂಡರ್ ರವೀಂದ್ರ ಜಡೇಜಾ ವಿಶೇಷ ಸಾಧನೆ ಮಾಡಿದ್ದಾರೆ.
Ravindra Jadeja, India vs Australia: ಭಾರತ ತಂಡ ODI ವಿಶ್ವಕಪ್’ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಪ್ರಾರಂಭಿಸಿತು. ರೋಹಿತ್ ಶರ್ಮಾ ನಾಯಕತ್ವದ ತಂಡ ಚೆನ್ನೈನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲು ಆಗಮಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.