RBI New Propsals: ಭಾರತೀಯ ರಿಸರ್ವ್ ಬ್ಯಾಂಕ್ ಹಣ ಠೇವಣೆ ಮಾಡಲು ನಗದು ಠೇವಣಿ ಯಂತ್ರಗಳಲ್ಲಿ ಯುಪಿಐ ಬಳಸಿ ಠೇವಣಿ ಮಾಡಲು ಈಗ ಪ್ರಸ್ತಾಪಿಸಲಾಗಿದೆ. ಈ ಕ್ರಮವು ಗ್ರಾಹಕರ ಅನುಕೂಲವನ್ನು ಇನ್ನಷ್ಟು ಹೆಚ್ಚಿಸಲಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Shaktikanta Das About Inflation: ಭಾರತೀಯ ಆರ್ಥಿಕತೆಯ ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ ಮಾತನಾಡಿದ ದಾಸ್, ‘ಇತ್ತೀಚಿನ ವರ್ಷಗಳಲ್ಲಿ ಏರಿಳಿತಗಳ ನಡುವೆಯೂ ಅದು ಸುಗಮವಾಗಿ ಬೆಳೆದಿರುವುದು 'ತೃಪ್ತಿಯ ವಿಷಯ' ಎಂದು ಹೇಳಿದ್ದಾರೆ.
Repo Rate Unchanged:ಸತತ ನಾಲ್ಕನೇ ಬಾರಿಗೆ ಆರ್ಬಿಐ ಹಳೆಯ ರೆಪೋ ದರವನ್ನು ಕಾಯ್ದುಕೊಂಡಿದೆ. ರೆಪೊ ದರದಲ್ಲಿ ಯಾವುದೇ ಬದಲಾವಣೆ ಇಲ್ಲದಿರುವುದರಿಂದ ಇಎಂಐ ಮೇಲೆ ಕೂಡಾ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ.
ಸೆಪ್ಟೆಂಬರ್ 30ರ ನಂತರ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಆದರೆ, ಆರ್ ಬಿಐ ನೀಡಿರುವ ಗಡುವಿನ ನಂತರವೂ 2,000 ರೂಪಾಯಿ ನೋಟುಗಳು ಮಾನ್ಯವಾಗಿರುತ್ತವೆಯೇ ಅಥವಾ ಇಲ್ಲವೇ ಎಂಬುದನ್ನು ಆರ್ಬಿಐ ಸ್ಪಷ್ಟವಾಗಿ ಹೇಳಿಲ್ಲ.
RBI Governor: ಶಕ್ತಿಕಾಂತ ದಾಸ್ ಅವರಿಗೆ ಬ್ರಿಟನ್ನ ಪ್ರತಿಷ್ಠಿತ 'ವರ್ಷದ ಗವರ್ನರ್ 2023' ಪ್ರಶಸ್ತಿಯನ್ನು ನೀಡಲಾಗಿದೆ. ಮಂಗಳವಾರ ಲಂಡನ್ನಲ್ಲಿ 'ಸೆಂಟ್ರಲ್ ಬ್ಯಾಂಕಿಂಗ್' ಪರವಾಗಿ ದಾಸ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.
RBI Repo Rate: ರೆಪೊ ದರವನ್ನು ಶೇ.6.5ರಲ್ಲೇ ಮುಂದುವರಿಸಲು ವಿತ್ತೀಯ ನೀತಿ ಸಮಿತಿ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
2022-23ರಲ್ಲಿ ಆರ್ಥಿಕ ಬೆಳವಣಿಗೆ ದರ ಶೇ.7 ಆಗಲಿದೆ ಎಂದು ಆರ್ಬಿಐ ಅಂದಾಜಿಸಿದೆ.
RBI Repo Rate: ರೆಪೋ ದರ ಏರಿಕೆಯ ಪರಿಣಾಮ ಬಡ್ಡಿ ದರದ ಮೇಲೂ ಕಾಣಿಸುತ್ತದೆ. ರೆಪೋ ದರದ ಹೆಚ್ಚಳದಿಂದಾಗಿ ಗೃಹ ಸಾಲ, ಕಾರು ಸಾಲ ಮತ್ತು ವೈಯಕ್ತಿಕ ಸಾಲದಂತಹ ಎಲ್ಲಾ ರೀತಿಯ ಸಾಲಗಳು ದುಬಾರಿಯಾಗುತ್ತವೆ.
Digital Payments Awareness : ಫೆಬ್ರವರಿ 2022 ರಲ್ಲಿ ದಾಖಲಾದ 5.36 ಲಕ್ಷ ಕೋಟಿಗಿಂತ ಇದೀಗ ನಡೆದಿರುವ ವಹಿವಾಟು 17 ಶೇಕಡಾದಷ್ಟು ಹೆಚ್ಚಾಗಿದೆ. ಕಳೆದ ಮೂರು ತಿಂಗಳಿನಿಂದ ಮಾಸಿಕ ಡಿಜಿಟಲ್ ಪಾವತಿ ವಹಿವಾಟು ಪ್ರತಿ ಬಾರಿ 1,000 ಕೋಟಿ ರೂಪಾಯಿಗಳ ಗಡಿ ದಾಟುತ್ತಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
Indias Safest Bank:ಬ್ಯಾಂಕ್ಗಳಿಗೆ ಸಂಬಂಧಿಸಿದ ಬಹು ದೊಡ್ಡ ಮಾಹಿತಿಯನ್ನು ರಿಸರ್ವ್ ಬ್ಯಾಂಕ್ ಹೊರ ಹಾಕಿದೆ. ಆರ್ಬಿಐ ಸುರಕ್ಷಿತ ಬ್ಯಾಂಕ್ ಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಯಾವ ಬ್ಯಾಂಕ್ನಲ್ಲಿ ನಿಮ್ಮ ಹಣ ಸುರಕ್ಷಿತವಾಗಿದೆ ಮತ್ತು ಯಾವ ಬ್ಯಾಂಕ್ನಲ್ಲಿ ನಿಮ್ಮ ಹಣ ಸುರಕ್ಷಿತವಾಗಿಲ್ಲ ಎನ್ನುವುದನ್ನು ತಿಳಿಸಿದೆ.
Re-KYC Rules: ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಿರುವ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್, ಗ್ರಾಹಕರು ಮರು-ಕೆವೈಸಿ ಮಾಡಲು ಬ್ಯಾಂಕ್ಗೆ ಭೇಟಿ ನೀಡುವ ಅಗತ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
RBI Governor: ಭಾರತೀಯ ರಿಸರ್ವ್ ಬ್ಯಾಂಕ್ (RBI) ಚಿಲ್ಲರೆ ಮಟ್ಟದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆ ಪ್ರಾರಂಭಿಸುವುದಾಗಿ ಘೋಷಿಸಿದೆ. ಈ ಕುರಿತಾದ ಇತ್ತೀಚಿನ ಅಪ್ಡೇಟ್ ತಿಳಿದುಕೊಳ್ಳೋಣ ಬನ್ನಿ,
UPI Payment Through Credit Card - ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು UPI ಮೂಲಕ ರುಪೇ ಕ್ರೆಡಿಟ್ ಕಾರ್ಡ್ ಪಾವತಿಗೆ ಅನುಮತಿ ನೀಡಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಇಂದು ಹಣಕಾಸು ನೀತಿ ಪರಾಮರ್ಶೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ.
RBI ರೆಪೋ ದರವನ್ನು 0.40% ಹೆಚ್ಚಿಸಿದೆ. ಇದರೊಂದಿಗೆ ರೆಪೋ ದರ ಶೇ.4ರಿಂದ ಶೇ.4.40ಕ್ಕೆ ಏರಿಕೆಯಾಗಿದೆ. ಈ ಹಿಂದೆ, RBI ಕೊನೆಯ ಬಾರಿಗೆ ರೆಪೊ ದರವನ್ನು 22 ಮೇ 2020 ರಂದು ಬದಲಾಯಿಸಿತು.
ATM: ಈಗ ಡೆಬಿಟ್ ಕಾರ್ಡ್ ಇಲ್ಲದೆ ಎಟಿಎಂನಿಂದ ಹಣ ಡ್ರಾ ಮಾಡುವ ಸೌಲಭ್ಯವನ್ನು ಎಲ್ಲಾ ಬ್ಯಾಂಕ್ಗಳಲ್ಲಿ ನೀಡಲಾಗುವುದು ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಇದುವರೆಗೆ ಕಾರ್ಡ್ ಇಲ್ಲದೇ ಎಟಿಎಂನಿಂದ ಹಣ ಡ್ರಾ ಮಾಡುವ ಸೌಲಭ್ಯ ಕೆಲವೇ ಬ್ಯಾಂಕ್ಗಳಲ್ಲಿ ಮಾತ್ರ ಲಭ್ಯವಿತ್ತು.
Indian Currency: ಆನ್ಲೈನ್ ಪ್ಲಾಟ್ಫಾರ್ಮ್ನಲ್ಲಿ, 1 ರೂಪಾಯಿಯ ಹಳೆಯ ನೋಟಿಗೆ ಬದಲಾಗಿ 45,000 ರೂಪಾಯಿಗಳನ್ನು ನೀಡಲಾಗುತ್ತಿದೆ. ನಿಮ್ಮ ಬಳಿಯೂ 1 ರೂ. ಹಳೆಯ ನೋಟಿದ್ದರೆ ನೀವು ಸಹ ಅದರ ಲಾಭವನ್ನು ಪಡೆಯಬಹುದು.
RBI Governor PC Highlights - ಇಡೀ ದೇಶ ಇಂದು ಕೊರೊನಾ ವೈರಸ್ ನ ಎರಡನೇ ಅಲೆಯ ವಿರುದ್ಧ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ ನಡೆಸಿ ಹಲವು ನೆಮ್ಮದಿ ನೀಡುವ ಘೋಷಣೆಗಳನ್ನು ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.